• Home
  • About Us
  • Contact Us
  • Terms of Use
  • Privacy Policy
Tuesday, June 30, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

Nagamohan Das: ಮಲೆನಾಡಿನ ಕೃಷಿಕರಿಗೆ ಕೃಷಿಗೆ ನೂತನ ಕೃಷಿ ಕಾಯಿದೆ ಮಾರಕ

ರೈತ-ಕಾರ್ಮಿಕರ ವಿರುದ್ಧ ಹೋರಡಿಸಿದ ನೀತಿಯನ್ನು ಖಂಡಿಸಿ ವಿಚಾರ ಸಂಕೀರಣ

Shri News Desk by Shri News Desk
Oct 26, 2021, 12:41 pm IST
in ಚಿಕ್ಕಮಗಳೂರು
Share on FacebookShare on TwitterTelegram

ಶೃಂಗೇರಿ: ‘ಕಳೆದ ಸುಮಾರು ವರ್ಷಗಳಿಂದ ರೈತರಿಗೆ ವಿರುದ್ಧವಾದ ನೀತಿ ಇರಲಿಲ್ಲ. ಮಲೆನಾಡಿನ ಕೃಷಿಕರಿಗೆ ಕೃಷಿ ಎಂಬುದು ಸಂಸ್ಕೃತಿ. ಅವರ ವಿರುದ್ಧ ಕಾಯ್ದೆಗಳನ್ನು ತಂದ ಸರ್ಕಾರವು ರೈತ, ದಲಿತ ಹಾಗೂ ಕಾರ್ಮಿಕರ ವಿರೋಧಿ ನೀತಿಗಳನ್ನು ತಂದು ಅವರೆಲ್ಲರ ಬದುಕಿನ ಜೊತೆ ಚೆಲ್ಲಾಟವಾಡುತ್ತಿದೆ’ ಎಂದು ನಿವೃತ್ತ ನ್ಯಾಯಾಮೂರ್ತಿ ನಾಗಮೋಹನ್ ದಾಸ್ ಆರೋಪಿಸಿದರು.

ಪಟ್ಟಣದ ಗೌರಿಶಂಕರ್ ಸಭಾಂಗಣದಲ್ಲಿ ಸಂಯುಕ್ತ ರೈತ-ಕಾರ್ಮಿಕ ಒಕ್ಕೂಟ ವತಿಯಿಂದ ಆಯೋಜಿಸಿದ, ರೈತ-ಕಾರ್ಮಿಕರ ವಿರುದ್ಧ ಹೋರಡಿಸಿದ ನೀತಿಯನ್ನು ಖಂಡಿಸಿ ವಿಚಾರ ಸಂಕೀರ್ಣ ಮತ್ತು ಸಂವಾದದಲ್ಲಿ ಅವರು ಮಾತನಾಡಿದರು.

‘ಭೂಸುಧರಣಾ ಕಾಯ್ದೆ ಉಳ್ಳವರ ಕಾಯ್ದೆ. ಇದರಿಂದ ಮಲೆನಾಡಿನ ಸಣ್ಣ ಹಿಡುವಳಿದಾರರಿಗೆ ಅನ್ಯಾಯವಾಗುತ್ತಿದೆ. ದೇಶದಲ್ಲಿ ಎಲ್ಲಾರು ರೈತರ ಋಣದಲ್ಲಿದ್ದಾರೆ. ಅನ್ನ ಕೊಡುವ ರೈತ ತಲೆ ತಗ್ಗಿಸಬಾರದು. ಸವಲತ್ತು ಕೇಳುವುದು ರೈತನ ಹಕ್ಕು, ನೀಡುವುದು ಸರ್ಕಾರದ ಕರ್ತವ್ಯ. ರೈತರನ್ನು ಸರ್ಕಾರ ಕಡೆಗಣಿಸುತ್ತಿದೆ. ಬಹುರಾಷ್ಟ್ರೀಯ ಕಂಪೆನಿಗಳಿಗೆ ಭೂಮಿ ಮಾರುವ ಸರ್ಕಾರದ ವಿರುದ್ಧ ಎಲ್ಲರೂ ಒಗ್ಗಟ್ಟಿನಿಂದ ಹೋರಡಬೇಕು. ಸರ್ಕಾರ ಬ್ರಿಟಿಷರು ನೆಡೆಸುತ್ತೀದ್ದ ಆಳ್ವಿಕೆಯ ನೀತಿಯನ್ನು ಅನುಸರಿಸುತ್ತೀದೆ’

‘ರೈತರಿಗೆ ಅನ್ಯಾಯ ಮಾಡಿದರೆ, ಮಣ್ಣು ತಿನ್ನಬೇಕು. ಕೈಗಾರಿಕೋದ್ಯಮ ವಾತಾವರಣ ಸೃಷ್ಟಿಸುವ ಹೆಸರಿನಲ್ಲಿ ಕಾರ್ಮಿಕರ ನ್ಯಾಯಬದ್ಧ ಹಕ್ಕುನ್ನು ಸರ್ಕಾರ ಕಸಿದುಕೊಳ್ಳುತ್ತೀದೆ. ಸರ್ಕಾರ ಮಾಡುವ ಕಾನೂನುಗಳು ರೈತರ ಪರವಾಗಿರಬೇಕೆ ಶ್ರೀಮಂತರ ಪರವಾಗಿರಬಾರದು. ಪ್ರಸ್ತುತ ಕೇಂದ್ರ ಮತ್ತು ರಾಜ್ಯ ಸರ್ಕಾರ ತಂದ ಭೂಸುಧಾರಣೆ ತಿದ್ದುಪಡಿಯಿಂದ ಉಳ್ಳವರು ಹಾಗೂ ಇಲ್ಲದವರ ನಡುವೆ ಕೋಲಹಲವನ್ನು ಸೃಷ್ಟಿಸಿ ರೈತರ ಮರಣ ಶಾಸನಕ್ಕೆ ಸರ್ಕಾರ ಮುನ್ನುಡಿ ಬರೆಯುತ್ತಿದೆ’ ಎಂದರು.

ದೇಶಕ್ಕಾಗಿ ನಾವು ಬಳಗದ ನಿಖೇತ್ ರಾಜ್‌ಮೌರ್ಯ ಮಾತನಾಡಿ, ‘ಕಾರ್ಮಿಕ ಕಾಯ್ದೆ ತಿದ್ದುಪಡಿಯಿಂದ ಕಾರ್ಖಾನೆಗಳ ಮುಚ್ಚುವಿಕೆಯು ಸಲೀಸಾಗಲಿದ್ದು ದುಡಿಯುವ ಶ್ರಮಿಕರನ್ನು ನಿರುದ್ಯೋಗಿಗಳನ್ನಾಗಿಸುವ ಅಂಶ ಇದರ ಹಿಂದಿದೆ. ೧೯೭೪ರ ಭೂಸುಧಾರಣಾ ಕಾಯ್ದೆಗೆ ತಂದ ತಿದ್ದುಪಡಿಯು ಶ್ರೀಮಂತ ಬಂಡವಾಳಶಾಹಿಗಳಿಗೆ ಬೇಕಾಬಿಟ್ಟಿ ಕೃಷಿ ಜಮೀನು ಖರೀದಿಗೆ ಅವಕಾಶ ಮಾಡಿಕೊಡುತ್ತಿದ್ದು ಇದರಿಂದ ಸಣ್ಣ ರೈತರು ಭವಿಷ್ಯದಲ್ಲಿ ನೆಲೆ ಕಳೆದುಕೊಳ್ಳುವ ಭಯ ನಿರ್ಮಾಣವಾಗಿದೆ. ಇಂತಹ ಹಲವು ಕಾಯ್ದೆಗಳನ್ನು ಕೇಂದ್ರ ಸರ್ಕಾರ ಜಾರಿಗೆ ತರುತ್ತಿದ್ದು ಇದರ ಕರಾಳ ಮುಖವನ್ನು ನಾವುಗಳು ಅರಿತು ಸೂಕ್ತ ಪ್ರತಿಭಟನೆಗೆ ಸಿದ್ದರಾಗಬೇಕು. ಅದಕ್ಕೆ ಕಾನೂನು ತಜ್ಞರಿಂದ ವಿಚಾರ ಸಂಕೀರ್ಣ ಮತ್ತು ಸಂವಾದದಿಂದ ತಿಳಿಯಬೇಕು’ ಎಂದರು.

ಪರಿಸರವಾದಿ ಕಲ್ಕುಳಿ ವಿಠಲ್ ಹೆಗ್ಡೆ ಮಾತನಾಡಿ, ‘ಅರಣ್ಯ ಮತ್ತು ಪರಿಸರ ಸಂರಕ್ಷಣೆಗೆ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳು ಸಕ್ರೀಯವಾಗಿವೆ. ವಿದೇಶಿ ಪ್ರರೀತ ಪರಿಸರ ಸಂರಕ್ಷಣೆಯನ್ನು ನಮ್ಮ ಮೇಲೆ ಹೇರಿ, ವಿದೇಶಿ ಕಂಪೆನಿಗಳು ದೇಶದ ಆಡಳಿತವನ್ನೇ ನಿಯಂತ್ರಿಸುತ್ತಿದೆ. ಪರಿಸರ ಸಂರಕ್ಷಣೆಯ ವಿವಿಧ ವರದಿಗಳ ಮೂಲಕ ಜನರನ್ನು ತಮ್ಮ ನೆಲೆಯಿಂದ ಹೊರ ದಬ್ಬುವುದೇ ಇವರ ಮುಖ್ಯ ಕಾರ್ಯ. ರಾಷ್ಟ್ರೀಯ ಉದ್ಯಾನದ ಒಳಗೆ ಇರುವ ಜನರಿಗೆ ಪುನರ್ವಸತಿ ನೀಡಿ. ಬಜೆಟ್‌ನಲ್ಲಿ ಹಳದಿ ಎಲೆರೋಗ ನಿವಾರಣೆಗೆ ೨೫ಕೋಟಿ ಅನುದಾನ ನೀಡಿದೆ, ಅದು ಎಲ್ಲಿ’ ಎಂದು ಪ್ರಶ್ನಿಸಿದರು.
ಶಾಸಕ ಟಿ.ಡಿ ರಾಜೇಗೌಡ ಮಾತನಾಡಿ, ‘ಮೆಸ್ಕಾಂ ಖಾಸಾಗೀಕರಣ, ಭೂಸುಧಾರಣೆ ಕಾಯ್ದೆ ತಿದ್ದುಪಡಿ ಹಾಗೂ ಎಪಿಎಂಸಿ ಕಾಯ್ದೆಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವುದು ಸಂವಿಧಾನ ಬಾಹಿರವಾಗಿದೆ ಮತ್ತು ತೈಲಾ, ದಿನ ಬಳಕೆ ವಸ್ತುಗಳ ಬೆಲೆ ಏರಿಸಿ ಜನರನ್ನು ಸಂಕಷ್ಟಕ್ಕೆ ನೂಕಿದ್ದಾರೆ. ಕೂಡಲೇ ಕೇಂದ್ರ ಸರ್ಕಾರ ಕೃಷಿ ಮಾರಕ ಕಾಯ್ದೆ ಮತ್ತು ಬೆಲೆ ಏರಿಕೆಯನ್ನು ಹಿಂಪಡೆಯಬೇಕು’ ಎಂದರು.

ಸಂವಾದದಲ್ಲಿ ಸಂಯುಕ್ತ ರೈತ-ಕಾರ್ಮಿಕ ಒಕ್ಕೂಟ ಅಧ್ಯಕ್ಷ ಕಲ್ಕುಳಿ ಚಂದ್ರಶೇಖರ್ ಹೆಗ್ಡೆ, ಕಾರ್ಯಾಧ್ಯಕ್ಷ ಕೆ.ಎಂ ಗೋಪಾಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಟರಾಜ್, ಕೆಲವಳ್ಳಿ ಕಳಸಪ್ಪ, ಹಾಗಲಗಂಚಿ ವೆಂಕಟೇಶ್, ಕಣದಮನೆ ಜಗದೀಶ್, ವಿಜಯ್ ಕುಮಾರ್, ಕಾಳ್ಯ ಸಂತೋಷ್, ಇದ್ದರು.

ಸಂವಾದದಲ್ಲಿ ತೆಗೆದುಕೊಂಡ ನಿರ್ಣಯ:

  • ಮೂರು ಕೃಷಿ ಕಾಯ್ದೆಗಳು ರದ್ದಾಗಬೇಕು.
  • ವಿದ್ಯುತ್ ಖಾಸಗೀಕರಣ ಕೈಬಿಡಬೇಕು.
  • ರೈತರಿಗೆ ಬೆಂಬಲ ಬೆಲೆ ನೀಡಬೇಕು ಮತ್ತು ವಿಮೆ ನೀಡಬೇಕು.
  • ಎಪಿಎಂಸಿ ಸದೃಡಗೋಳಿಸಬೇಕು.
  • ಅರಣ್ಯ ಕಾಯ್ದೆ ತಿದ್ದುಪಡಿ ಮಾಡಿ ಸಾಗುವಳಿಗೆ ಯೋಗ್ಯ ಭೂಮಿ ಮತ್ತು ಅರಣ್ಯ ಭೂಮಿ ಎಂದು ವರ್ಗೀಕರಣ ಮಾಡಬೇಕು.
  • ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಆದಿವಾಸಿಗಳಿಗೆ ಒತ್ತುವರಿ ಮಾಡಿರುವ ಭೂಮಿಗೆ ಹಕ್ಕುಪತ್ರ ನೀಡಬೇಕು ಹಾಗೂ ಪರಿಹಾರ ನೀಡಬೇಕು.
  • ಬಜೆಟ್‌ನಲ್ಲಿ ಘೋಷಿಸಿದ ೨೫ ಕೋಟಿ ಹಣವನ್ನು ಹಳದಿ ಎಲೆ ರೋಗ ನಿವಾರಣೆಗೆ ಬಿಡುಗಡೆ ಮಾಡಬೇಕು.
  • ಸ್ಕಾಂಗೆ ಪವರ್ ಸ್ಟೇಷನ್‌ಗೆ ಭೂಮಿ ಮಂಜೂರು ಮಾಡಬೇಕು.
  • ನಿವೇಶನ ರಹಿತರಿಗೆ ಹಕ್ಕು ಪತ್ರ ವಿತರಿಸಬೇಕು.
  • ಅಡಿಕೆ ಎಲೆಚುಕ್ಕಿರೋಗಕ್ಕೆ ವೈಜ್ಞಾನಿಕ ಪರಿಹಾರೋಪಯವನ್ನು ಕಂಡು ಹಿಡಿಬೇಕು.

ಇದನ್ನೂ ಓದಿ: e Paper – October 26, 2021

ಇದನ್ನೂ ಓದಿ: Quarantine: ಇನ್ಮುಂದೆ ಭಾರತಕ್ಕೆ ಬರುವ ವಿದೇಶಿ ಪ್ರಯಾಣಿಕರಿಗೆ ಕ್ವಾರಂಟೈನ್ ಇಲ್ಲ

Tags: Nagamohan Das
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In