• Home
  • About Us
  • Contact Us
  • Terms of Use
  • Privacy Policy
Saturday, June 20, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರೈಂ

2020ರಲ್ಲಿ ರಾಷ್ಟ್ರೀಯ ಹೆದ್ದಾರಿ ಅವಘಡಗಳಿಗೆ 47,984 ಮಂದಿ ಬಲಿ

Shri News Desk by Shri News Desk
Dec 11, 2021, 05:04 am IST
in ಕ್ರೈಂ, ರಾಷ್ಟ್ರೀಯ
Share on FacebookShare on TwitterTelegram

ಹೊಸದಿಲ್ಲಿ: ಎಕ್ಸ್ ಪ್ರೆಸ್ ವೇ ಸೇರಿದಂತೆ ಭಾರತದ ರಾಷ್ಟ್ರೀಯ ಹೆದ್ದಾರಿಗಳಲ್ಲಿ 2020ರಲ್ಲಿ ನಡೆದ ರಸ್ತೆ ಅಪಘಾತಗಳಲ್ಲಿ ಸುಮಾರು 47,984 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಸರಕಾರವು ಲೋಕಸಭೆಗೆ ತಿಳಿಸಿದೆ.

ಇದನ್ನೂ ಓದಿ: e Paper – December 11, 2021

2019ರಲ್ಲಿ ಎಕ್ಸ್ ಪ್ರೆಸ್ ವೇ ಸೇರಿದಂತೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ನಡೆದ ರಸ್ತೆ ಅವಘಡಗಳಿಗೆ 53,872 ಮಂದಿ ಬಲಿಯಾಗಿದ್ದರು ಎಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಲೋಕಸಭೆಗೆ ನೀಡಿದ ಲಿಖಿತ ಉತ್ತರದಲ್ಲಿ ತಿಳಿಸಿದರು.

ವಾಹನಗಳ ವಿನ್ಯಾಸ ಹಾಗೂ ಸ್ಥಿತಿ, ರಸ್ತೆ ಎಂಜಿನಿಯರಿಂಗ್‌ ನ ಲೋಪ, ವೇಗದ ಚಾಲನೆ, ಮದ್ಯ ಅಥವಾ ಮಾದಕದ್ರವ್ಯ ಸೇವಿಸಿ ವಾಹನಗಳ ಚಾಲನೆ, ತಪ್ಪು ಬದಿಯಲ್ಲಿ ವಾಹನ ಚಾಲನೆ, ಕೆಂಪು ದೀಪವನ್ನು ಲೆಕ್ಕಿಸದೆ ವಾಹನ ಚಾಲನೆ, ಮೊಬೈಲ್ ಫೋನುಗಳ ಬಳಕೆ ಇತ್ಯಾದಿ ಅಂಶಗಳು ರಾಷ್ಟ್ರೀಯ ಹೆದ್ದಾರಿಗಳಲ್ಲಿ ನಡೆಯುವ ಅವಘಡಗಳಿಗೆ ಮುಖ್ಯ ಕಾರಣಗಳಾಗಿವೆ ಎಂದವರು ಸದನಕ್ಕೆ ತಿಳಿಸಿದರು.

ಸ್ವತಂತ್ರ ರಸ್ತೆ ಸುರಕ್ಷತಾ ತಜ್ಞರನ್ನು ಒಳಪಡಿಸುವ ಮೂಲಕ ರಸ್ತೆ ವಿನ್ಯಾಸ ಹಂತ, ನಿರ್ಮಾಣ ಹಂತ ಸೇರಿದಂತೆ ಹೆದ್ದಾರಿ ಕಾಮಗಾರಿಯ ಎಲ್ಲಾ ಹಂತಗಳಲ್ಲಿಯೂ ರಸ್ತೆ ಸುರಕ್ಷತೆಯನ್ನು ಸುಧಾರಣೆಗೊಳಿಸುವುದಕ್ಕಾಗಿ ತನ್ನ ಸಚಿವಾಲಯವು ಮಾರ್ಗದರ್ಶಿ ಸೂತ್ರಗಳನ್ನು ಜಾರಿಗೊಳಿಸಿದೆಯೆಂದು ಸಚಿವರು ಮಾಹಿತಿ ನೀಡಿದರು.

2021ರ ಮಾರ್ಚ್-ಎಪ್ರಿಲ್‌ನಲ್ಲಿ ದ್ರವರೂಪದ ವೈದ್ಯಕೀಯ ಆಮ್ಲಜನಕದ ಟ್ಯಾಂಕರ್ ಗಳನ್ನು ನಿರ್ವಹಿಸಲು ತಾಂತ್ರಿಕವಾಗಿ ತರಬೇತಿ ಪಡೆದ ಚಾಲಕರ ಕೊರತೆಯಿರುವುದು ವರದಿಯಾಗಿತ್ತೆಂದು ಗಡ್ಕರಿ ಸದನಕ್ಕೆ ಇನ್ನೊಂದು ಪ್ರಶ್ನೆಗೆ ನೀಡಿದ ಉತ್ರದಲ್ಲಿ ತಿಳಿಸಿದರು.

2016ರಿಂದ 2018ರ ನಡುವಿನ ಅವಧಿಯಲಿ ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಒಟ್ಟು 5803 ಅಪಾಯಕಾರಿ ರಸ್ತೆಗುಂಡಿಗಳನ್ನು ಗುರುತಿಸಲಾಗಿದೆಯೆಂದು ಗಡ್ಕರಿ ಮತ್ತೊಂದು ಪ್ರಶ್ನೆಗೆ ನೀಡಿದ ಉತ್ತರದಲ್ಲಿ ತಿಳಿಸಿದರು.

ದಿಲ್ಲಿ, ಮಧ್ಯಪ್ರದೇಶ , ಒಡಿಸಾ, ರಾಜಸ್ಥಾನ ಹಾಗೂ ಉತ್ತರಪ್ರದೇಶ ಸೇರಿದಂತೆ ಐದು ರಾಜ್ಯ ಅಥವಾ ಕೇಂದ್ರಾಡಳಿತದಲ್ಲಿ ವಾಹನಗಳು, ಮೊಬೈಲ್ ಫೋನ್‌ಗಳು ಹಾಗೂ ದಾಖಲೆಗಳ ಕಳವು ಕುರಿತ ದೂರುಗಳನ್ನು ಆನ್ ಲೈನ್ ನಲ್ಲಿ ಆಯಾ ರಾಜ್ಯಗಳ ಪೌರ ಸೇವಾ ಪೋರ್ಟಲ್‌ಗಳ ಮೂಲಕ ಸಲ್ಲಿಸಲು ಇ-ಎಫ್ಐಆರ್ ಸೌಲಭ್ಯವನ್ನು ಒದಗಿಸಲಾಗುತ್ತಿದೆ ಎಂದು ನಿತಿನ್ ಗಡ್ಕರಿ ಸದನಕ್ಕೆ ತಿಳಿಸಿದರು.

ಇದನ್ನೂ ಓದಿ: Opinion: ನಾವು ನಡುಪಂಥೀಯರಲ್ಲ, ನೇರಪಂಥೀಯರು: ಕಥೆಗಾರ ಮಧು ವೈಎನ್

National Highway Accident

Tags: National Highway AccidentTOP NEWS
ShareSendTweetShare
Join us on:

Related Posts

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In