• Home
  • About Us
  • Contact Us
  • Terms of Use
  • Privacy Policy
Saturday, September 26, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

Hunger strike: ನವಜೋತ್ ಸಿಂಗ್ ಸಿಧು ರಾಜ್ಯ ಸರ್ಕಾರದ ವಿರುದ್ಧ ಉಪವಾಸ ಸತ್ಯಾಗ್ರಹ …?

Shri News Desk by Shri News Desk
Nov 26, 2021, 05:31 am IST
in ರಾಷ್ಟ್ರೀಯ
Share on FacebookShare on TwitterTelegram

ಚಂಡೀಗಢ: ರಾಜ್ಯ ಸರ್ಕಾರವು ಮಾದಕ ದ್ರವ್ಯ ಹಾವಳಿ ಮತ್ತು ಹತ್ಯೆ ಘಟನೆಯ ವರದಿಗಳನ್ನು ಸಾರ್ವಜನಿಕಗೊಳಿಸದಿದ್ದರೆ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಹೇಳಿದ್ದಾರೆ.

ಇದನ್ನೂ ಓದಿ: Corona case increases: ದೇಶದಲ್ಲಿ ಮತ್ತೆ ಕರೋನಾ ಪ್ರಕರಣ ಹೆಚ್ಚಳ ….?

ಮಾದಕ ವ್ಯಸನದ ಕುರಿತು ವಿಶೇಷ ಕಾರ್ಯಪಡೆಯ ವರದಿಯನ್ನು ಸಾರ್ವಜನಿಕಗೊಳಿಸಬೇಕು. ಅಲ್ಲದೇ ಮಾದಕ-ಭಯೋತ್ಪಾದನೆಗೆ ಕಾರಣವಾದ ದೊಡ್ಡ ಮೀನನನ್ನು ಹಿಡಿಯಲು ಕಾಲಮಿತಿಯ ತನಿಖೆಯನ್ನು ಪ್ರಾರಂಭಿಸಬೇಕು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:  cyclone attack: ರಾಜ್ಯಕ್ಕೆ ಇಂದು ಮತ್ತೊಂದು ಸೈಕ್ಲೋನ್ ದಾಳಿ

ಎರಡು ತಿಂಗಳ ಹಿಂದೆ ಸರ್ಕಾರ ನೀಡಿದ್ದ ಭರವಸೆಯನ್ನು ಈಗ ಪಂಜಾಬ್ ಸರ್ಕಾರ ಡ್ರಗ್ಸ್ ವಿಚಾರದಲ್ಲಿ ಬಹಿರಂಗ ಪಡಿಸದಿದ್ದಲ್ಲಿ, ಅಕ್ರಮ ಎಸಗಿದ ಸರ್ಕಾರದ ವಿರುದ್ಧ ಆಮರಣಾಂತ ಧರಣಿ ನಡೆಸುತ್ತೇವೆ ಎಂದು ಸಿಎಂ ಚರಣ್‌ಜಿತ್‌ ಸಿಂಗ್‌ ಚನ್ನಿ ಹೆಸರನ್ನು ಪ್ರಸ್ತಾಪಿಸದೆ ಸಿದ್ದು ಹೇಳಿದರು.

ಇದನ್ನೂ ಓದಿ: 66 ವೈದ್ಯಕೀಯ ವಿದ್ಯಾರ್ಥಿಗಳಿಗೆ ಕೋವಿಡ್: ಜನರಲ್ಲಿ ಆತಂಕ ಸೃಷ್ಟಿ!

ನಾಲ್ಕು ವಾರಗಳಲ್ಲಿ ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾವನ್ನು ತೊಡೆದು ಹಾಕುವುದಾಗಿ 2017ರಲ್ಲಿ ಕಾಂಗ್ರೆಸ್ ಜನರಿಗೆ ಭರವಸೆ ನೀಡಿತ್ತು. ಆದರೆ 2017ರಿಂದ 2020 ರವರೆಗಿನ ರಾಷ್ಟ್ರೀಯ ಅಪರಾಧ ದಾಖಲೆ ಬ್ಯೂರೋ (ಎನ್ ಸಿಆರ್ ಬಿ) ವರದಿಗಳ ಪ್ರಕಾರ, ಪಂಜಾಬ್ ಸತತ ನಾಲ್ಕು ವರ್ಷಗಳಿಂದ ಎನ್ ಡಿಪಿಎಸ್ ನಲ್ಲಿ ಅಪರಾಧ ದರದಲ್ಲಿ ಅಗ್ರ ಸ್ಥಾನವನ್ನು ನಿರಂತರವಾಗಿ ಉಳಿಸಿಕೊಂಡಿದೆ ಎಂದು ಸಿಧು ಸರಣಿ ಟ್ವೀಟ್ ಗಳಲ್ಲಿ ಹೇಳಿದ್ದಾರೆ.

ಇದನ್ನೂ ಓದಿ:  ಮರಣದಂಡನೆಯನ್ನು ಜೀವಾವಧಿಗೆ ತಗ್ಗಿಸಿದ ಬಾಂಬೆ ಹೈಕೋರ್ಟ್

Navjot Singh Sidhu on hunger strike against state government …?

Tags: Hunger strikeTOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In