• Home
  • About Us
  • Contact Us
  • Terms of Use
  • Privacy Policy
Thursday, August 13, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

Naxal leader B G Krishnamurthy: ಕೇರಳದಲ್ಲಿ ನಕ್ಸಲ್ ನಾಯಕ ಬಿ.ಜಿ.ಕೃಷ್ಣಮೂರ್ತಿ- ಸಾವಿತ್ರಿ‌ ಬಂಧನ

ಕೇರಳ ಪೊಲೀಸ್‌ನ ಭಯೋತ್ಪಾದನೆ ನಿಗ್ರಹದಳ ಕಾಯಚರಣೆ

Shri News Desk by Shri News Desk
Nov 10, 2021, 05:42 am IST
in ಚಿಕ್ಕಮಗಳೂರು, ರಾಜ್ಯ, ರಾಷ್ಟ್ರೀಯ
Share on FacebookShare on TwitterTelegram

ಕೇರಳ: ಕೇರಳ ಪೊಲೀಸ್‌ನ ಭಯೋತ್ಪಾದನೆ ನಿಗ್ರಹದಳ (ಎಟಿಎಸ್)ವು ಪಶ್ಚಿಮ ಘಟ್ಟಗಳ ವಿಶೇಷ ವಲಯ ಸಮಿತಿಯ ಕಾರ್ಯದರ್ಶಿ ಹಿರಿಯ ನಕ್ಸಲ್‌ ನಾಯಕ ಬಿ.ಜಿ.ಕೃಷ್ಣಮೂರ್ತಿ ಹಾಗೂ ಹಾಗೂ ಸಾವಿತ್ರಿಯನ್ನು ಬಂಧಿಸಿದ್ದಾರೆ.

ಕೇರಳ ಪೊಲೀಸರು ಸುಲ್ತಾನಬತ್ತೇರಿ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಂಧಿಸಿದ್ದಾರೆ. ನಕ್ಸಲ್ ಹೋರಾಟದ ಮುಂಚೂಣಿಯಲ್ಲಿದ್ದು ೨೦೦೩ ರಿಂದ ಭೂಗತನಾಗಿದ್ದ ಬಿ.ಜಿ. ಕೃಷ್ಣಮೂರ್ತಿ ೨೦೧೮ರಲ್ಲಿ ಅವರ ತಂದೆ ಗೋಪಾಲ ರಾವ್ (೮೧) ನಿಧನರಾದಾಗಲೂ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿರಲಿಲ್ಲ.

ಜಿಲ್ಲೆಯ ಮಾವೋವಾದಿ ವಲಯಗಳಲ್ಲಿ ಬಿಜಿಕೆ’ ಎಂದೇ ಪರಿಚಿತರಾಗಿರುವ ಕೃಷ್ಣಮೂರ್ತಿ ವಯನಾಡಿನ ಸುಲ್ತಾನ್ ಬತೇರಿಯಿಂದ ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸಿಪಿಐ(ಮಾವೋವಾದಿ)ನ ಕಬನಿ ದಳಂ ಕಮಾಂಡರ್ ಸಾವಿತ್ರಿ ಅಲಿಯಾಸ್ ರೆಜಿತಾಳನ್ನೂ ಬಿಜಿಕೆ ಜೊತೆ ಬಂಧಿಸಲಾಗಿದೆ.

ಜಿಲ್ಲೆಯ ಮಲೆನಾಡು ಹಾಗೂ ಪಶ್ಚಿಮಘಟ್ಟ ಪ್ರದೇಶದಲ್ಲಿ ಮತ್ತೆ ನಕ್ಸಲರು ಸಕ್ರಿಯರಾಗುವ ಮೂಲಕ ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತದ ನಿದ್ದೆಗೆಡಿಸಿದ್ದರು. ಇದನ್ನು ಬಹಳಷ್ಟು ಸಮಯದಿಂದ ಪೊಲೀಸರು ಬೆನ್ನಟ್ಟಿದ್ದರು. ಜಿಲ್ಲೆಯಲ್ಲಿ ನಕ್ಸಲ್ ನಾಯಕತ್ವದ ಕೊರತೆ ಇಂದ ಚಟುವಟಿಕೆಯೇ ಇಲ್ಲ ಎಂಬುದು ಈಗ ಇಬ್ಬರ ಬಂಧನದಿಂದ ಹುಸಿಯಾಗಿದೆ

ಇತ್ತೀಚಿಗಷ್ಟೇ ಪಕ್ಷದ ಕೇಂದ್ರ ಸಮಿತಿಗೆ ಪದೋನ್ನತಿಗೊಂಡಿದ್ದ ಕೃಷ್ಣಮೂರ್ತಿಯವರ ಬಂಧನ ಪೊಲೀಸರ ಪಾಲಿಗೆ ದೊಡ್ಡ ಸಾಧನೆಯಾಗಿದೆ. ೨೦೧೬, ನವಂಬರ್ ನಲ್ಲಿ ಮಲಪ್ಪುರಂ ಜಿಲ್ಲೆಯ ನಿಲಂಬೂರಿನಲ್ಲಿ ನಡೆದಿದ್ದ ಎನ್ಸೆಂಟರ್ನಲ್ಲಿ ಕುಪ್ಪು ದೇವರಾಜ ಕೊಲ್ಲಲ್ಪಟ್ಟ ಬಳಿಕ ಬಿಜಿಕೆಯವರನ್ನು ಸಿಪಿಐ (ಮಾವೋವಾದಿ)ನ ಹಂಗಾಮಿ ಕಾರ್ಯದರ್ಶಿಯನ್ನಾಗಿ ಬಡ್ತಿಗೊಳಿಸಲಾಗಿತ್ತು. ೨೦೧೭ರಲ್ಲಿ ನಡೆದಿದ್ದ ವಲಯ ಸಮಿತಿಯ ಸಭೆಯಲ್ಲಿ ಅವರನ್ನು ಹುದ್ದೆಗೆ ಕಾಯಂ ಆಗಿ ನೇಮಕಗೊಳಿಸಲಾಗಿತ್ತು.

ಕರ್ನಾಟಕದ ಶೃಂಗೇರಿ ಮೂಲದ ಬಿಜಿಕೆ ವಿರುದ್ಧ ಅಧಿಕ ಪ್ರಕರಣಗಳಿವೆ. ೨೦೦೫ರಲ್ಲಿ ಸಾಕೇತ್ ರಾಜನ್ ಹತ್ಯೆಯ ಮತ್ತು ೨೦೦೬ರಲ್ಲಿ ನಕ್ಸಲ್ ಆಂದೋಲನದಲ್ಲಿ ವಿಭಜನೆಯ ಬಳಿಕ ಅವರು ಕರ್ನಾಟಕದಲ್ಲಿ ಪಕ್ಷದ ನಾಯಕರಾಗಿದ್ದರು. ಬಿ.ಜಿ.ಕೃಷ್ಣಮೂರ್ತಿ ಶೃಂಗೇರಿಯ ಜೆಸಿಬಿಎಂ ಕಾಲೇಜಿನಲ್ಲಿ ಪದವಿ ಮುಗಿಸಿದ ನಂತರ ಎಲ್‌ಎಲ್‌ಬಿ ಶಿಕ್ಷಣವನ್ನು ಶಿವಮೊಗ್ಗದಲ್ಲಿ ಪಡೆದಿದ್ದರು.

ವಿದ್ಯಾರ್ಥಿ ಜೀವನದಲ್ಲಿಯೇ ಮಾವೋ ವಿಚಾರಧಾರೆಯಿಂದ ಪ್ರಭಾವಿತರಾಗಿದ್ದರು. ೨೦೦೦ರ ಆಸುಪಾಸಿನಲ್ಲಿ ಕುದುರೆಮುಖ ರಾಷ್ಟ್ರೀಯ ಉದ್ಯಾನ ವಿರೋಧಿ ಹೋರಾಟ ಸಂದರ್ಭ ಚುರುಕುಗೊಂಡ ನಕ್ಸಲ್ ಚಟುವಟಿಕೆಗೆ ಸೇರ್ಪಡೆಗೊಂಡ ಬಿ.ಜಿ.ಕೃಷ್ಣಮೂರ್ತಿ ಮತ್ತೆ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ.

ಸಾವಿತ್ರಿ ಮಾವೋವಾದಿ ನಾಯಕ ವಿಕ್ರಮ ಗೌಡನ ಪತ್ನಿಯಾಗಿದ್ದಳು. ಈತನೂ ವಯನಾಡ-ಕೋಝಿಕ್ಕೋಡ್ ಪ್ರದೇಶದಲ್ಲಿ ಸಕ್ರಿಯವಾಗಿರುವ ಮಾವೋವಾದಿಗಳ ಕಬನಿ ದಳಂನಲ್ಲಿದ್ದಾನೆ. ಎರಡು ವರ್ಷಗಳ ಹಿಂದೆ ವಿಕ್ರಮ ಗೌಡನಿಂದ ವಿಚ್ಛೇದನ ಪಡೆಯಲು ಪಕ್ಷವು ಆಕೆಗೆ ಅನುಮತಿಯನ್ನು ನೀಡಿತ್ತು.

ಸಧ್ಯ ೪೮ ವರ್ಷದ ಬಿ.ಜಿ ಕೃಷ್ಣಮೂರ್ತಿ ಮೇಲೆ ರಾಜ್ಯದ ವಿವಿಧ ಪೋಲಿಸ್ ಠಾಣೆಯಲ್ಲಿ ಸುಮಾರು ೫೩ ಕೇಸ್ ಗಳಿದ್ದು, ೩೬ ವರ್ಷದ ಸಾವಿತ್ರಿ ಮೇಲೆ ೨೨ ಕೇಸ್ ಗಳಿವೆ.

Naxal leader B G Krishnamurthy- Savitri arrested in Kerala

Tags: Naxal leader B G KrishnamurthyTOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In