• Home
  • About Us
  • Contact Us
  • Terms of Use
  • Privacy Policy
Tuesday, May 12, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

‘ನೀಟ್’ ಸೀಟು ಹಂಚಿಕೆ ವಿಳಂಬ: ಸುಪ್ರೀಂಕೋರ್ಟ್ ಮೊರೆ ಹೋಗುವಂತೆ ರಾಜ್ಯ ಸರಕಾರಕ್ಕೆ ಕುಮಾರಸ್ವಾಮಿ ಒತ್ತಾಯ

Shri News Desk by Shri News Desk
Dec 21, 2021, 05:36 am IST
in ರಾಜಕೀಯ, ರಾಜ್ಯ
Share on FacebookShare on TwitterTelegram

ಬೆಂಗಳೂರು: ವೈದ್ಯ ವಿದ್ಯಾರ್ಥಿಗಳಿಗೆ ಸೀಟು ಹಂಚಿಕೆ ಪ್ರಕ್ರಿಯೆ ನೆನೆಗುದಿಗೆ ಬಿದ್ದಿರುವ ಬಗ್ಗೆ ಕೇಂದ್ರ ಸರಕಾರದ ಮೇಲೆ ತೀವ್ರ ಟೀಕಾಪ್ರಹಾರ ನಡೆಸಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ರಾಜ್ಯ ಸರಕಾರ ಕೂಡಲೆ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಬೇಕು ಎಂದು ಒತ್ತಾಯ ಮಾಡಿದ್ದಾರೆ.

ಈ ಸಂಬಂಧ ಟ್ವೀಟ್‍ಗಳನ್ನು ಮಾಡಿರುವ ಅವರು, ವೈದ್ಯ ಶಿಕ್ಷಣವನ್ನು ಹಳ್ಳಿ ವಿದ್ಯಾರ್ಥಿಗಳಿಗೆ ‘ನೀಟಾಗಿ’ ತಪ್ಪಿಸುವ ಹುನ್ನಾರ ನಡೆಯುತ್ತಿದೆಯಾ.? ಎನ್ನುವ ಅನುಮಾನ ಕಾಡುತ್ತಿದೆ. ಕೇಂದ್ರ ಸರಕಾರಕ್ಕೆ ‘ನೀಟ್’ ವ್ಯವಸ್ಥೆಯನ್ನು ಹಾಳು ಮಾಡುವ ಬಗ್ಗೆ ಇದ್ದ ಉತ್ಸಾಹ ಸರಿ ಮಾಡಲು ಇಲ್ಲ ಎನ್ನುವುದು ವಿದ್ಯಾರ್ಥಿಗಳಿಗೆ ಮನವರಿಕೆಯಾಗಿದೆ ಎಂದು ಹೇಳಿದ್ದಾರೆ.

‘ಸಮಾನ ಶಿಕ್ಷಣ, ಸಮಾನ ಅವಕಾಶ’ಗಳ ಸಂವಿಧಾನದ ಆಶಯವನ್ನು ಕೇಂದ್ರ ಸರಕಾರ ಗಾಳಿಗೆ ಬಿಟ್ಟಿದೆ. ನಾಲ್ಕು ತಿಂಗಳಿನಿಂದ ವೈದ್ಯ ಸೀಟುಗಳು ಹಂಚಿಕೆಯಾಗಿಲ್ಲ. ಪರಿಣಾಮ ಎಂಜಿನಿಯರಿಂಗ್ ಕೌನ್ಸೆಲಿಂಗ್ ಕೂಡ ತಡವಾಗಿ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದೆ. ಸಮರ್ಪಕ ನಿರ್ವಹಣೆ, ಅದಕ್ಷತೆಗೆ ಹಿಡಿದ ಕನ್ನಡಿ ಇದು ಎಂದು ಅವರು ಟೀಕಿಸಿದ್ದಾರೆ.

‘ಉನ್ನತ ಶಿಕ್ಷಣ ಉಳ್ಳವರಿಗೆ ಮಾತ್ರವೇ?’ ಇದೇ ಸತ್ಯ ಎನ್ನುವಂತೆ ಕೇಂದ್ರ ಸರಕಾರ ನಡೆದುಕೊಳ್ಳುತ್ತಿದೆ. ಗುಣಮಟ್ಟದ ಕೋಚಿಂಗ್ ಪಡೆಯಲು ಶಕ್ತಿ ಇಲ್ಲದ, ಆರ್ಥಿಕವಾಗಿ ದುರ್ಬಲರಾದ ಗ್ರಾಮೀಣ ವಿದ್ಯಾರ್ಥಿಗಳಿಗೆ ವೈದ್ಯ ಶಿಕ್ಷಣವನ್ನು ಶಾಶ್ವತವಾಗಿ ತಪ್ಪಿಸುವ ದುರಾಲೋಚನೆ ಈ ‘ವಿಳಂಬ ದ್ರೋಹ’ದ ಹಿಂದೆ ಇದೆಯಾ? ಎಂದು ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.

ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಸರಕಾರಗಳು ಅಸಹಾಯತೆಯ ‘ನಾಟಕ’ ವಾಡುತ್ತಾ ವಿದ್ಯಾರ್ಥಿ-ಪೆÇೀಷಕರನ್ನು ಯಾಮಾರಿಸುತ್ತಿವೆ. ನೀಟ್ ವಿಳಂಬದಿಂದ ವೈದ್ಯ, ಎಂಜಿನಿಯರಿಂಗ್ ಸೀಟುಗಳ ‘ಕಾಳಸಂತೆ ಬಿಕರಿ’ಗೆ ಸರಕಾರಗಳೇ ಅವಕಾಶ ಮಾಡಿಕೊಟ್ಟಂತೆ ಆಗಿದೆ. ಇದ್ಯಾವ ಸೀಮೆ ಶಿಕ್ಷಣ ನೀತಿ? ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರಕಾರ ಕೂಡಲೇ ಸುಪ್ರೀಂ ಕೋರ್ಟ್‍ಗೆ ಮನವಿ ಸಲ್ಲಿಸಿ ತ್ವರಿತ ತೀರ್ಪು ನೀಡುವಂತೆ ಮನವಿ ಮಾಡುವುದು ಸೇರಿ, ಕೇಂದ್ರದ ಮೇಲೆ ಒತ್ತಡ ಹೇರಬೇಕು. ಭಾರತವನ್ನು ‘ವಿಶ್ವಗುರು’ ಮಾಡುವ ಉಮೇದಿನಲ್ಲಿರುವ ಕೇಂದ್ರವು, ಗ್ರಾಮೀಣ ವಿದ್ಯಾರ್ಥಿಗಳ ಹಿತ ಕಾಯಬೇಕು ಎಂದು ಅವರು ಆಗ್ರಹಿಸಿದ್ದಾರೆ.

ನೀಟ್ ಅವ್ಯವಸ್ಥೆ ಬಗ್ಗೆ ರಾಜ್ಯ ಸರಕಾರವು ನೆರೆ ರಾಜ್ಯಗಳಂತೆ ದನಿಯೆತ್ತಬೇಕು. ಹಾಗೆ ಮಾಡದಿದ್ದರೆ, ಖಾಸಗಿ ವೈದ್ಯ ಕಾಲೇಜುಗಳ ಜತೆ ಸರಕಾರ ಒಳ ಒಪ್ಪಂದ ಮಾಡಿಕೊಂಡಿದೆ ಎಂದು ಜನರು ಭಾವಿಸಬೇಕಾಗುತ್ತದೆ. ಉನ್ನತ ಶಿಕ್ಷಣ ಎಲ್ಲರ ಹಕ್ಕು ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

NEET seat sharing delayed:

Tags: NEET seat sharing delayed:TOP NEWS
ShareSendTweetShare
Join us on:

Related Posts

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಈ ಕೆಲಸಗಳನ್ನು ಮಾಡಿದರೆ ಅದೃಷ್ಟ ನಿಮ್ಮ ಪಾಲಾಗುತ್ತದೆ

Spiritual: ಈ ಅಭ್ಯಾಸ ನಿಮ್ಮಲ್ಲಿದ್ದರೆ ನೀವು ಶ್ರೀಮಂತರಾಗಲು ಸಾಧ್ಯವೇ ಇಲ್ಲ

ಹಬ್ಬ ಹರಿದಿನಗಳಲ್ಲಿ ಈರುಳ್ಳಿ-ಬೆಳ್ಳುಳ್ಳಿ ಹಾಕಿ ಅಡುಗೆ ತಯಾರಿಸಬಾರದು ಅಂತಾ ಹೇಳೋದ್ಯಾಕೆ..?

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಚಾಣಕ್ಯರ ಪ್ರಕಾರ ಪತ್ನಿಯ ಎದುರು ಪತಿ ಇವರನ್ನು ಹೊಗಳಬಾರದಂತೆ

Spiritual: ಈ 5 ಜನರು ಬೇಗ ಬಡವರಾಗುತ್ತಾರೆ ಎನ್ನುತ್ತದೆ ಗರುಡ ಪುರಾಣ..ನೀವು ಹೀಗೆ ಮಾಡಬೇಡಿ..

Spiritual: ಶನಿದೇವ 1 ರಾಶಿಯಿಂದ ಇನ್ನೊಂದು ರಾಶಿಗೆ ಏಕೆ ನಿಧಾನವಾಗಿ ಚಲಿಸುತ್ತಾನೆ..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In