• Home
  • About Us
  • Contact Us
  • Terms of Use
  • Privacy Policy
Sunday, September 27, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ಎರಡೂ ಡೋಸ್‌ ಪಡೆದ ಭಾರತೀಯರಿಗೆ ಬ್ರಿಟನ್‌ನಲ್ಲಿ ಕ್ವಾರಂಟೈನ್‌ ಇಲ್ಲ: ಬ್ರಿಟಿಷ್ ಹೈಕಮಿಷನರ್

ಕೋವಿಶೀಲ್ಡ್‌ ಲಸಿಕೆಯ ಬಗ್ಗೆ ಆಕ್ಷೇಪ ತೆಗೆದು ಈ ಲಸಿಕೆ ಪಡೆದ ಭಾರತದ ಪ್ರವಾಸಿಗರಿಗೆ 10 ದಿನಗಳ ಕ್ವಾರಂಟೈನ್‌ ವಿಧಿಸಿ ಬ್ರಿಟನ್ ಕಳೆದ ವಾರ ವಿವಾದವನ್ನು ಎಳೆದುಕೊಂಡಿತ್ತು

Shri News Desk by Shri News Desk
Oct 8, 2021, 01:27 pm IST
in ರಾಷ್ಟ್ರೀಯ
Covid-Vaccine

ಕೊವಿಡ್ ಲಸಿಕೆ (ಪ್ರಾತಿನಿಧಿಕ ಚಿತ್ರ)

Share on FacebookShare on TwitterTelegram

ನವದೆಹಲಿ: ಕೋವಿಶೀಲ್ಡ್‌ ಅಥವಾ ಬ್ರಿಟನ್‌ ಆರೋಗ್ಯ ನಿಯಂತ್ರಕರು ಮಾನ್ಯ ಮಾಡಿದ ಇನ್ಯಾವುದೇ ಲಸಿಕೆಯನ್ನು ಎರಡೂ ಡೋಸ್ ಹಾಕಿಸಿಕೊಂಡಿರುವ ಭಾರತೀಯರಿಗೆ ತಮ್ಮ ದೇಶದಲ್ಲಿ ಯಾವುದೇ ನಿರ್ಬಂಧ ಇನ್ನು ಮುಂದೆ ಇರುವುದಿಲ್ಲ ಎಂದು ಬ್ರಿಟನ್‌ ಶುಕ್ರವಾರ ಹೇಳಿದೆ. ಭಾರತದಿಂದ ಬರುವ ಪ್ರವಾಸಿಗರನ್ನು ಹತ್ತು ದಿನ ಪ್ರತ್ಯೇಕವಾಸದಲ್ಲಿ (ಕ್ವಾರಂಟೈನ್) ಇರುವ ಕ್ರಮ ಅಕ್ಟೋಬರ್ 11ರಿಂದ ನಿಲ್ಲಲಿದೆ ಎಂದು ನವದೆಹಲಿಯಲ್ಲಿ ಬ್ರಿಟನ್ ಹೈಕಮಿಷನರ್‌ ಆಗಿರುವ ಅಲೆಕ್ಸ್‌ ಎಲ್ಲಿಸ್ ಹೇಳಿದ್ದಾರೆ.

ಕೋವಿಶೀಲ್ಡ್‌ ಲಸಿಕೆಯ ಬಗ್ಗೆ ಆಕ್ಷೇಪ ತೆಗೆದು ಈ ಲಸಿಕೆ ಪಡೆದ ಭಾರತದ ಪ್ರವಾಸಿಗರಿಗೆ 10 ದಿನಗಳ ಕ್ವಾರಂಟೈನ್‌ ವಿಧಿಸಿ ಬ್ರಿಟನ್ ಕಳೆದ ವಾರ ವಿವಾದವನ್ನು ಎಳೆದುಕೊಂಡಿತ್ತು. ಇದಕ್ಕೆ ಭಾರತ ಕೂಡ ಬ್ರಿಟನ್‌ನಿಂದ ಬರುವ ಪ್ರಯಾಣಿಕರ ಮೇಲೆ ಇಂಥದ್ದೇ ಪ್ರತಿಕಾರದ ಕ್ರಮವನ್ನು ಈ ವಾರದ ಆರಂಭದಲ್ಲಿ ಘೋಷಿಸಿತು. ಈ ಬೆಳವಣಿಗೆಯಿಂದ ಎಚ್ಚೆತ್ತುಕೊಂಡಿರುವ ಬ್ರಿಟನ್, ಆಕ್ಷೇಪ ಇರುವುದು ಲಸಿಕೆಯ ಬಗ್ಗೆ ಅಲ್ಲ; ಲಸಿಕೆಯ ಪ್ರಮಾಣ ಪತ್ರ ಬಗ್ಗೆ ಎಂದು ಸಬೂಬು ಹೇಳಿ ಕ್ವಾರಂಟೈನ್‌ ನಿಯಮವನ್ನು ಪುನರ್‌ ಪರಿಶೀಲಿಸುವುದಾಗಿ ತಿಳಿಸಿತ್ತು. ಈಗ ಕ್ವಾರಂಟೈನ್‌ ನಿಯಮ ಕೈಬಿಡುವುದಾಗಿ ತಿಳಿಸಿದೆ.

ಕೋವಿಶೀಲ್ಡ್ ಲಸಿಕೆಯನ್ನು ಮೂಲವಾಗಿ ಅಭಿವೃದ್ಧಿ ಪಡಿಸಿದ್ದು ಬ್ರಿಟನ್‌ ಅಸ್ಟಾಜೆನಿಕಾ ಕಂಪನಿ ಮತ್ತು ಬ್ರಿಟನ್‌ ಕೇಂಬ್ರಿಜ್‌ ವಿಶ್ವವಿದ್ಯಾಲಯ. ಇದನ್ನು ಭಾರತದ ಪುಣೆ ಮೂಲದ ಸೆರಂ ಇನ್‌ಸ್ಟಿಟ್ಯೂಟ್‌ ಆಫ್‌ ಇಂಡಿಯಾ ಸ್ಥಳೀಯವಾಗಿ ಉತ್ಪಾದಿಸಿ ವಿತರಿಸುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆ ಮಾನ್ಯ ಮಾಡಿರುವಂತ ಕೋವಿಡ್‌-19 ಲಸಿಕೆಗಳಲ್ಲಿ ಅಸ್ಟಾಜೆನಿಕಾ ಕಂಪನಿಯ ಲಸಿಕೆಯೂ ಇದೆ.

No quarantine for Indian 🇮🇳 travellers to UK 🇬🇧 fully vaccinated with Covishield or another UK-approved vaccine from 11 October.

Thanks to Indian government for close cooperation over last month. pic.twitter.com/cbI8Gqp0Qt

— Alex Ellis (@AlexWEllis) October 7, 2021

No Quarantine for Indians in Britain says UK High Commissioner

ಇದನ್ನೂ ಓದಿ: ಭಾರತೀಯರು ಪಡೆದ ಲಸಿಕೆಗೆ ಬ್ರಿಟನ್ ಮಾನ್ಯತೆ ಇಲ್ಲ
ಇದನ್ನೂ ಓದಿ: ಭಾನುವಾರ ಲಸಿಕೆ ಇಲ್ಲ: ಆರೋಗ್ಯ ಇಲಾಖೆ ಸ್ಪಷ್ಟನೆ

ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In