• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆರೋಗ್ಯ

ಧೂಮಪಾನಿಗಳಲ್ಲದವರಿಗೂ ಶ್ವಾಸಕೋಶದ ಕ್ಯಾನ್ಸರ್‌ ತಗುಲುವ ಸಾಧ್ಯತೆ

ಸಿಗರೇಟ್‌ ಚಟ ಕ್ಯಾನ್ಸರ್‌ಗೆ ಕಾರಣ ಎಂಬುದು ಗೊತ್ತಿರುವ ಸಂಗತಿ. ಆದರೆ, ಈ ಚಟ ಇಲ್ಲದವರಿಗೂ ಶ್ವಾಸಕೋಶದ ಕ್ಯಾನ್ಸರ್‌ ತಗುಲುವ ಸಾಧ್ಯತೆ ಇದೆ ಎಂದು ತಜ್ಞರು ಹೇಳಿದ್ದಾರೆ.

Shri News Desk by Shri News Desk
Nov 30, 2021, 12:29 pm IST
in ಆರೋಗ್ಯ
Smoking

ಸಾಂಕೇತಿಕ ಚಿತ್ರ

Share on FacebookShare on TwitterTelegram

ಸಿಗರೇಟ್‌ ಸೇದುವ ಚಟ ಇಲ್ಲದವರಿಗೂ ಶ್ವಾಸಕೋಶದ ಕ್ಯಾನ್ಸರ್‌ ತಗುಲುವ ಸಾಧ್ಯತೆ ಇದೆ. ಇದಕ್ಕೆ ವಾಯು ಮಾಲಿನ್ಯ ಮತ್ತು ಇನ್ನಿತರ ಅಂಶಗಳು ಸಿಗರೇಟ್‌ ಸೇವನೆಯಷ್ಟೆ ಕಾರಣ ಎನ್ನುತ್ತಾರೆ ತಜ್ಞರು.
ಒಳಾವರಣ ಮತ್ತು ಹೊರಾವರಣದಲ್ಲಿ ವಾಯು ಮಾಲಿನ್ಯ ವಿಪರೀತವಾಗುತ್ತಿದೆ. ಅಡುಗೆಗೆ ಗ್ಯಾಸ್‌ ಬಳಕೆ ಮಾಡಲುತ್ತಿದ್ದರೂ, ಕೈಗಾರಿಕೆಗಳಲ್ಲಿನ ಮಾಲಿನ್ಯ ತಗ್ಗಿದ್ದರೂ ಇನ್ನಿತರ ರೀತಿಯ ವಾಯು ಮಾಲಿನ್ಯ ಉಂಟಾಗುತ್ತಿರುವುದು ಶ್ವಾಸಕೋಶದ ಕ್ಯಾನ್ಸರ್‌ಗೆ ಕಾರಣವಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ವಾತಾವರಣ ಅಥವಾ ಭೂಮಿಯಲ್ಲಿ ರೇಡಾನ್‌ ಹೆಚ್ಚಾಗಿ ಇರುವಿಕೆ, ಪರೋಕ್ಷ ಧೂಮಪಾನ, ಜಿನ್‌ ರೂಪಾಂತರದಿಂದಲೂ ಶ್ವಾಸಕೋಶದ ಕ್ಯಾನ್ಸರ್‌ ಬರಬಹುದು. ಹೀಗಾಗಿ ಶ್ವಾಸಕೋಶದ ಸಮಸ್ಯೆ ಇದ್ದವರು ಅದನ್ನು ಉಪೇಕ್ಷೆ ಮಾಡಿದೆ ವೈದ್ಯರಲ್ಲಿ ತಪಾಸಣೆ ಮಾಡಿಸಿಕೊಳ್ಳಬೇಕು.

ಶ್ವಾಸಕೋಶದ ಕ್ಯಾನ್ಸರ್‌ ಅನ್ನು ಪತ್ತೆ ಮಾಡಿಕೊಳ್ಳುವಿಕೆಯ ನಾಲ್ಕು ವಿಧಾನವನ್ನು ಇಲ್ಲಿ ಪಟ್ಟಿ ಮಾಡಲಾಗಿದೆ.
1. ಎಕ್ಸ್‌ ರೇ ಶ್ವಾಸಕೋಶದ ಕ್ಯಾನ್ಸರ್‌ ಪತ್ತೆಯ ಸರಳ ವಿಧಾನ. ಕೋಶದಲ್ಲಿ ಅರ್ಬುಧ ಇದ್ದರೆ ಆ ಭಾಗ ಮಬ್ಬಾಗಿ ಕಾಣುತ್ತದೆ. ಇದರಿಂದ ಕ್ಯಾನ್ಸರ್‌ ಶಂಕೆ ವ್ಯಕ್ತವಾಗುತ್ತದೆ. ಹೆಚ್ಚಿನ ಪರೀಕ್ಷೆಗೆ ಒಳಗಾಗುವುದಿರಿಂದ ಇದನ್ನು ಖಚಿತ ಪಡಿಸಿಕೊಳ್ಳಬಹುದು.
2. ಪಿಇಟಿ ಸ್ಕ್ಯಾನ್‌/ಸಿಟಿ ಸ್ಕ್ಯಾನ್‌ನಿಂದ ಶ್ವಾಸಕೋಶದಲ್ಲಿ ಅಸಹಜವಾದ ಭಾಗಗಳನ್ನು ತಿಳಿಯಬಹುದು ಮತ್ತು ಬಯಾಪ್ಸಿ ಮಾಡಿಸುವುದಕ್ಕೆ ಈ ಪರೀಕ್ಷೆ ಸಹಾಯವಾಗುತ್ತದೆ.
3. ಶ್ವಾಸಕೋಶದಿಂದ ತೆಗೆದ ಸಣ್ಣ ಟಿಶ್ಯೂ ಅಥವಾ ದ್ರವನ್ನು ಬಯಾಪ್ಸಿ ಪರೀಕ್ಷೆಗಾಗಿ ಸಂಗ್ರಹಿಸಲಾಗುತ್ತದೆ. ಸೂಕ್ಷ್ಮದರ್ಶಕದಲ್ಲಿ ಪರೀಕ್ಷಿಸಿ ಕ್ಯಾನ್ಸರ್‌ ಇರುವಿಕೆಯನ್ನು ಖಚಿತ ಪಡಿಸಲಾಗುತ್ತದೆ. ಬಯಾಪ್ಸಿ ಪರೀಕ್ಷೆಯು ಕ್ಯಾನ್ಸರ್‌ ಪತ್ತೆಗೆ ಅತ್ಯಂತ ಖಾಚಿತ್ಯ ವಿಧಾನವೂ ಆಗಿದೆ.
4. ಎಂಡೋಬ್ರಾಂಚಿಯಲ್‌ ಅಲ್ಟ್ರಾಸೌಂಡ್‌ (ಇಬಿಯುಎಸ್‌) ಪರೀಕ್ಷೆಯಿಂದ ಶ್ವಾಸಕೋಶದ ಹಲವು ಸಮಸ್ಯೆಗಳನ್ನು ಪತ್ತೆ ಮಾಡಬಹುದು.
ಮೃದುವಾದ ಟ್ಯೂಬ್‌ಅನ್ನು ಬಾಯಿಯಿಂದ ಶ್ವಾಸನಾಳಕ್ಕೆ ಹಾಕಿ ಪರೀಕ್ಷೆ ನಡೆಸಲಾಗುತ್ತದೆ. ಶ್ವಾಸಕೋಶದ ಉರಿಯೂತ. ಸೋಂಕುಗಳನ್ನು ಇದರಿಂದ ಪತ್ತೆಯಾಗುತ್ತದೆ.

ಇದನ್ನೂ ಓದಿ: Heart attack: ಯುವ ಜನರಲ್ಲಿ ಹೆಚ್ಚುತ್ತಿರುವ ಹೃದಯಾಘಾತ ತಡೆಯುವುದು ಹೇಗೆ ?

Tags: CancerHealthTOP NEWS
ShareSendTweetShare
Join us on:

Related Posts

5 lifestyle to lose belly fat

ಹೊಟ್ಟೆಯ ಬೊಜ್ಜು ಕರಗಿಸಲು ಬದಲಿಸಿ ನಿಮ್ಮ ಜೀವನ ಶೈಲಿಯನ್ನು

Bare Fruit

Bare Fruit Benefits: ಬಡವರ ಸೇಬು ಬೋರೆ ಹಣ್ಣು: ರುಚಿಗೂ ಸೈ ಆರೋಗ್ಯಕ್ಕೂ ಜೈ

ದೇಶದ 14 ಸಿಟಿಗಳಲ್ಲಿ ಕೋವಿಡ್‌ ಸೋಂಕು ಏರಿಕೆ: 8 ರಾಜ್ಯಗಳಿಗೆ ಕೇಂದ್ರ ಪತ್ರ

Omicron

ಓಮಿಕ್ರಾನ್ ಬಂದರೆ ಆರೋಗ್ಯದಲ್ಲಿ ಆಗುವ ಬದಲಾವಣೆಗಳೇನು?

ನೀಟ್‌ ಪಿಜಿ ಕೌನ್ಸಲಿಂಗ್‌ ವಿಳಂಬ ವಿರೋಧಿಸಿ ದೆಹಲಿ ವೈದ್ಯರ ತೀವ್ರ ಪ್ರತಿಭಟನೆ

ಕೋವಿಡ್‌ ಸೋಂಕು ಹೆಚ್ಚಳದ ಕಾರಣ ವಿಶ್ವದಾದ್ಯಂತ 11,500 ವಿಮಾನಗಳ ಸಂಚಾರ ರದ್ದು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In