• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆರೋಗ್ಯ

Omykron virus: ಓಮಿಕ್ರಾನ್ ವೈರಸ್ ಬಗ್ಗೆ ಜನತೆ ಹೆಚ್ಚು ಮುಂಜಾಗ್ರತೆ ವಹಿಸಬೇಕು

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸೀಮಾ

Shri News Desk by Shri News Desk
Dec 16, 2021, 10:09 am IST
in ಆರೋಗ್ಯ, ಚಿಕ್ಕಮಗಳೂರು
Share on FacebookShare on TwitterTelegram

ಚಿಕ್ಕಮಗಳೂರು: ಕೋವಿಡ್ ರೂಪಾಂತರಿ ಓಮಿಕ್ರಾನ್ ವೈರಸ್ ಬಗ್ಗೆ ಜನತೆ ಹೆಚ್ಚು ಮುಂಜಾಗ್ರತೆ ವಹಿಸುವಂತೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸೀಮಾ ಸಲಹೆ ನೀಡಿದರು.

ನಗರದ ಒಕ್ಕಲಿಗ ಸಮುದಾಯ ಭವನದಲ್ಲಿ ಜಿಲ್ಲಾ ಒಕ್ಕಲಿಗರ ಮಹಿಳಾ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೋವಿಡ್ ಲಾಕ್‌ಡೌನ್ ತುರ್ತು ಸಂದರ್ಭದಲ್ಲಿ ದೇಶದ ಜನತೆ ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದು ಜತೆಗೆ ೨ನೇ ಅಲೆಯಲ್ಲಿ ಅಜಾರೂಕತೆ ತೋರಿದ ಪರಿಣಾಮ ಕೊರೋನಾ ಸೋಂಕು ಉಲ್ಭಣಗೊಂಡು ಹೆಚ್ಚು ಜನರು ಜೀವತೆರಬೇಕಾಯಿತು, ಇದೀU ಮೂರನೇ ಅಲೆಯಲ್ಲಿ ಕೋವಿಡ್ ರೂಪಾಂತರಿ ವೈರಸ್ ಒಮಿಕ್ರಾನ ಹರಡುವ ಭೀತಿ ಇದ್ದು ಜನತೆ ಸಾಕಷ್ಟು ಮುಂಜಾಗ್ರತೆ ವಹಿಸಬೇಕು, ಹೆಚ್ಚು ಜನಸಂದಣಿ ಸೇರದೆ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಲಹೆ ನೀಡಿದರು.

ಸೋಮಕಿನ ಬಗ್ಗೆ ಜನತೆ ನಿರ್ಲಕ್ಷ್ಯವಹಿಸದೆ ಕಡ್ಡಾಯವಾಗಿ ಲಸಿಕಾ ಕೇಂದ್ರಗಳಿಗೆ ತೆರಳಿಗೆ ಕೋವಿಡ್ ಲಸಿಕೆ ಪಡೆದುಕೊಳ್ಳಬೇಕು. ಮಾಸ್ಕ್, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, ಸೋಂಕಿನ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣವೇ ಸ್ಥಳೀಯ ಆರೋಗ್ಯಾಧಿಕಾರಿಗಳಿಂದ ತಪಾಸಣೆ ನಡೆಸಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳುವಂತೆ ತಿಳಿಸಿದರು.

೨ನೇ ಅಲೆಯಲ್ಲಿ ನಗರ ಪ್ರದೇಶ ಒಳಗೊಂಡಂತೆ ಗ್ರಾಮೀಣ ಭಾಗದಲ್ಲಿ ಸೋಂಕಿನ ತೀವ್ರತೆ ಅಧಿಕವಾಗಿದ್ದು ಅಪಾರ ಸಾವು ನೋವುಗಳು ಸಂಭವಿಸಿದ್ದು ಇದು ಎಚ್ಚರಿಕೆ ನೀಡಿದ್ದು ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕು. ಮಕ್ಕಳು ಹಾಗೂ ಕುಟುಂಬದ ಬಗ್ಗೆ ಜಾಗರೂಕತೆ ವಹಿಸುವಂತೆ ತಿಳಿಸಿದರು.

ಜಿಲ್ಲಾ ಒಕ್ಕಲಿಗರ ಮಹಿಳಾ ಸಂಘದ ಅಧ್ಯಕ್ಷೆ ಸವಿತಾರಮೇಶ್ ಮಾತನಾಡಿ ಒಕ್ಕಲಿಗ ಸಮುದಾಯದಲ್ಲಿ ಮಹಿಳೆಯರು ಎಲ್ಲಾ ರಂಗದಲ್ಲಿ ಮುಂಚೂಣಿಗೆ ಬರಬೇಕು ಆ ನಿಟ್ಟಿನಲ್ಲಿ ಸಂಘವು ವಿವಿಧ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ ಎಲ್ಲರೂ ಉತ್ಸಾಹದಿಂದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಂತೆ ಸಲಹೆ ನೀಡಿದರು. ರಾಜಕೀಯವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಮಹಿಳೆಯರು ಸಬಲರಾಗಬೇಕು ಎನ್ನುವ ಉದ್ದೇಶದಿಂದ ಸಂಘವು ಹಲವು ವಿಧದಲ್ಲಿ ಸೇವಾ ಕಾರ್ಯಗಳನ್ನು ರೂಪಿಸುತ್ತಿದ್ದು ಸದಸ್ಯರು ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದರು.

ಕೋವಿಡ್ ತುರ್ತು ಸಂದರ್ಭದಲ್ಲಿ ಮಹಿಳಾ ಸಂಘವು ಹಲವು ವಿಧದಲ್ಲಿ ಬಡವರು, ಕೂಲಿ ಕಾರ್ಮಿಕರಿಗೆ ನೆರವು ನೀಡಿದ್ದು ಉಚಿತವಾಗಿ ಮಾಸ್ಕ್, ಸ್ಯಾನಿಟೈಸರ್, ಆಹಾರದ ಕಿಟ್ ವಿತರಣೆ ಸೇರಿದಂತೆ ಹಲವು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ಕಾರ್ಯಗಳಿಗೆ ಎಲ್ಲಾ ಸದಸ್ಯರ ಬೆಂಬಲ ಅತ್ಯಗತ್ಯ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಕೆ.ಎ.ರಾಜೇಗೌಡ, ಉಪಾಧ್ಯಕ್ಷ ಎಸ್.ಡಿ. ಮನೋಜ್, ಗೌರವ ಕಾರ್ಯದರ್ಶಿ ಉಮೇಶ್‌ಚಂದ್ರ, ಮಹಿಳಾ ಸಂಘದ ಉಪಾಧ್ಯಕ್ಷೆ ಸ್ಮಿತಾಸುರೇಶ್, ಗೌರವಕಾರ್ಯದರ್ಶಿ ಜಾಹ್ನವಿಜಯರಾಂ, ಸಹಕಾರ್ಯದರ್ಶಿ ಶಿಲ್ಪವಿಜಯ್, ನಿರ್ದೇಶಕರಾದ ಶಾಲಿನಿ ಸುಬ್ರಹ್ಮಣ್ಯ, ನಾಗರತ್ನಜಗದೀಶ್, ಸುಭದ್ರನಾರಾಯಣ್, ಸಿ.ಎಆರ್. ಮಂಜುಳಾಮಂಜುನಾಥ್‌ಗೌಡ, ಕೃಷ್ಣವೇಣಿರಮೇಶ್, ಭಾಗ್ಯಮಹೇಂದ್ರ, ಅಂಜನಿರವಿ, ವೇದಾಶ್ರೀಸತೀಶ್, ಸಂಧ್ಯಾನಾಗೇಶ್, ಚಂಪಾಸುದರ್ಶನ್, ಅನ್ವಿತಾಚರಣ್, ನಿಕಟಪೂರ್ವ ಅಧ್ಯಕ್ಷೆ ಸ್ಮಿತಾಸುನೀಲ್ ,ಸಾಧ್ವಿ ಮಧುಸೂದನ್, ಸೇರಿದಂತೆ ಉಪಸ್ಥಿತರಿದ್ದರು.

Omykron virus

Tags: Omykron virus
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

5 lifestyle to lose belly fat

ಹೊಟ್ಟೆಯ ಬೊಜ್ಜು ಕರಗಿಸಲು ಬದಲಿಸಿ ನಿಮ್ಮ ಜೀವನ ಶೈಲಿಯನ್ನು

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In