• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

Online Lesson: ಆನ್‌ಲೈನ್‌ ಪಾಠ ಕೇಳಿ ಕುಗ್ಗಿದ್ದ ಮಕ್ಕಳಿಗೆ ಮಾನಸಿಕ ಸ್ಥೈರ್ಯ ತುಂಬಲು ಸುರಾನ ವಿದ್ಯಾಲಯದಿಂದ ವಿಶೇಷ ತರಬೇತಿ

ಸುರಾನಾ ವಿದ್ಯಾಲಯ ವ್ಯವಸ್ಥಾಪಕ ಟ್ರಸ್ಟಿ ಅವರಿಂದ ಪ್ರಾಯೋಜಕತ್ವ

Shri News Desk by Shri News Desk
Oct 29, 2021, 06:51 am IST
in ರಾಜ್ಯ
Share on FacebookShare on TwitterTelegram

ಬೆಂಗಳೂರು: ಸುಮಾರು ಎರಡು ವರ್ಷಗಳಿಂದ ಶಾಲೆಗಳು ಪ್ರಾರಂಭವಾಗದೇ ಆನ್‌ ಲೈನ್‌ ಕ್ಲಾಸ್‌ ಮೂಲಕ ಪಾಠವನ್ನು ಕಲಿತಂತಹ ವಿದ್ಯಾರ್ಥಿಗಳ ಮಾನಸಿಕ ಸ್ಥೈರ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ನಗರದ ಸುರಾನಾ ವಿದ್ಯಾಲಯ ವಿದ್ಯಾರ್ಥಿಗಳಿಗಾಗಿ ವಿಶೇಷ ತರಬೇತಿಯನ್ನು ನೀಡಿದೆ. ಒಂದು ತಿಂಗಳ ಕಾಲ ಮೋಟಿವೇಷನಲ್‌ ತರಬೇತಿಯ ಮೂಲಕ ಮಕ್ಕಳ ಮಾನಸಿಕ ಸ್ಥೈರ್ಯವನ್ನು ಹೆಚ್ಚಿಸುವ ತರಬೇತಿಯನ್ನು ನೀಡಿ ಅವರಿಗೆ ಇಂದು ಪ್ರಮಾಣ ಪತ್ರ ಹಾಗೂ ಸ್ಪರ್ಧೆಗಳಲ್ಲಿ ಗೆದ್ದಂತಹವರಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಈ ತರಬೇತಿಯ ಪ್ರಾಯೋಜತ್ವ ವಹಿಸಿಕೊಂಡಿದ್ದ ಸುರಾನಾ ವಿದ್ಯಾಲಯದ ವ್ಯವಸ್ಥಾಪಕ ಟ್ರಸ್ಟಿ ಡಾ. ಅರ್ಚನಾ ಸುರಾನಾ ಮಕ್ಕಳಿಗೆ ಬಹುಮಾನ ವಿತರಿಸಿ ಮಾತನಾಡಿ, ಕರೋನಾ ಸಾಂಕ್ರಾಮಿಕ ರೋಗ ಎಲ್ಲಾ ಕ್ಷೇತ್ರದವರನ್ನೂ ಬಹಳಷ್ಟು ಕಾಡಿದೆ. ಇದೇ ರೀತಿಯಲ್ಲಿ ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಸಹಪಾಠಿಗಳ ಜೊತೆಗೂಡಿ ಕಲಿತು ನಲಿಯಬೇಕಿದ್ದ ಮಕ್ಕಳನ್ನೂ ತಟ್ಟಿದೆ. ಸುಮಾರು ಎರಡು ವರ್ಷಗಳ ಕಾಲ ಭೌತಿಕ ಶಾಲೆಗಳಿಲ್ಲದೆ ನಲುಗಿದ್ದಾರೆ. ಕೇವಲ ಆನ್‌ಲೈನ್‌ ಮೂಲಕ ಪಡೆದ ಶಿಕ್ಷಣದಿಂದ ಮಾನಸಿಕವಾಗಿ ಕುಗ್ಗಿದ್ದನ್ನು ನಾವು ಮನಗೊಂಡಿದ್ದೇವೆ. ಈ ನಿಟ್ಟಿನಲ್ಲಿ ಮಕ್ಕಳು ಆತ್ಮಸ್ಥೈರ್ಯವನ್ನು ಕಳೆದುಕೊಳ್ಳದಂತೆ ತರಬೇತಿ ನೀಡುವ ಉದ್ದೇಶದಿಂದ ದೇಶದ ಪ್ರಖ್ಯಾತ ಮೋಟಿವೇಷನಲ್‌ ಸ್ಪೀಕರ್‌ ರಾಹುಲ್‌ ಕಪೂರ್‌ ಅವರಿಂದ ತರಬೇತಿಯನ್ನು ಆಯೋಜಿಸಲಾಗಿತ್ತು.

ಒಂದು ತಿಂಗಳ ಕಾಲ ನಡೆದಂತಹ ಈ ತರಬೇತಿ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳ ಮಾನಸಿಕ ಸ್ಥೈರ್ಯ, ಭೌತಿಕ ದೈನಂದಿನ ಕಾರ್ಯಕ್ರಮಗಳಲ್ಲಿ ಅಳವಡಿಸಿಕೊಳ್ಳಬೇಕಾದ ಶಿಸ್ತು, ನೈತಿಕ ಮೌಲ್ಯ ಹೀಗೆ ಹತ್ತು ಹಲವು ಕಾರ್ಯಕ್ರಮಗಳನ್ನು ನಡೆಸಿಕೊಡಲಾಯಿತು. ಸುಮಾರು 600 ಜನ ವಿದ್ಯಾರ್ಥಿಗಳು ಈ ತರಬೇತಿಯ ಪ್ರಯೋಜನ ಪಡೆದುಕೊಂಡರು ಎಂದು ಹೇಳಿದರು.

ಸುರಾನಾ ವಿದ್ಯಾಲಯದ ಪ್ರಾಂಶುಪಾಲರಾದ ಸಂದೀಪ್‌ ಪೈ ಮಾತನಾಡಿ, ಮನೆಯಲ್ಲೇ ಕುಳಿತು ಆನ್‌ಲೈನ್‌ ಪಾಠ ಕೇಳಿ ಮಾನಸಿಕ ಸಮತೋಲನ ಅಥವಾ ಕುಗ್ಗಿರುವ ಈ ಸಂಧರ್ಭದಲ್ಲಿ ಅವರ ಚೈತನ್ಯಕ್ಕೆ ಇಂಬು ಕೊಡುವ ನಿಟ್ಟಿನಲ್ಲಿ ಇಗ್ನೈಟ್‌ ಯುವರ್‌ ಇನ್ನರ್‌ ಪೋಟೇನ್ಶಿಯಲ್‌ ಎನ್ನುವ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ಅಡಿಯಲ್ಲಿ ಎಲ್ಲಾ ಮಕ್ಕಳ ಸಾಂಘಿಕ ಶಕ್ತಿಯನ್ನು ಮನೆಯಲ್ಲೇ ಕುಳಿತು ಒಗ್ಗೂಡಿಸುವ ಕೆಲವನ್ನು ಸುರಾನಾ ವಿದ್ಯಾಲಯ ಶಾಲೆ ಮಾಡಲಾಯಿತು. ಒಂದು ತಿಂಗಳ ಕಾಲ ನಿರಂತರವಾಗಿ ಈ ಮಕ್ಕಳಿಗೆ ವಿವಿದ ಕ್ವಿಜ್‌ ವಿವಿಧ ವರ್ಕ್‌ಶಾಪ್‌, ಸೆಶನ್ಸ್‌ ಎಲ್ಲವನ್ನೂ ಮಾಡಿ ಅವರ ದೈನಂದಿನ ರೀತಿಯ ಚಟುವಟಿಕೆಗಳನ್ನ ಉತ್ಸುಕತೆಯಿಂದ ತುಂಬುವುದು ಹೇಗೆ ಅನ್ನೋದನ್ನ ಕಲಿಸಲಾಯಿತು. ಒಂದು ತಿಂಗಳ ಮಾನಸಿಕ ರಿಫ್ರೇಶ್‌ಮೆಂಟ್‌ ಮೂಲಕ ಮಾಡಿದ ಕೆಲವೇ ಶಾಲೆಗಳಲ್ಲಿ ನಮ್ಮದೂ ಒಂದು. ಇದರ ಮಖ್ಯ ರೂವಾರಿ ಡಾ ಅರ್ಚನಾ ಸುರಾನಾ, ಇಡೀ ಕಾರ್ಯಕ್ರಮವನ್ನು ಡಾ ಅರ್ಚನಾ ಸುರಾನಾ ಅವರು ಪ್ರಾಯೋಜಿಸಿದ್ದಾರೆ ಎಂದು ತಿಳಿಸಿದರು.

ತರಬೇತಿಯಲ್ಲಿ ಪಾಲ್ಗೊಂಡಿದ್ದ ಶಾಲಾ ಮಕ್ಕಳಿಗೆ ಇಂದು ಪ್ರಮಾಣ ಪತ್ರ ಮತ್ತು ಪುಸ್ತಕಗಳನ್ನು ವಿತರಿಸಲಾಯಿತು.

ಇದನ್ನೂ ಓದಿ: Killing: ಮಗಳನ್ನು ವೇಲ್ ನಿಂದ ಕುತ್ತಿಗೆ ಬಿಗಿದು ಹತ್ಯೆಮಾಡಿ ಶವವನ್ನು ಗುಂಡಿಗೆ ಬಿಸಡಿ ಹೋದ ತಂದೆ !!!

Tags: Online Lesson
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In