• Home
  • About Us
  • Contact Us
  • Terms of Use
  • Privacy Policy
Tuesday, June 30, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

own sake: ನಮ್ಮ ಸ್ವಾರ್ಥಕ್ಕಾಗಿ ನಾವು ಜೀವಿಸಬಾರದು

ಆದಿಶಕ್ತ್ಯಾತ್ಮಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ ಧರ್ಮಕರ್ತ ಡಾ.ಜಿ.ಭೀಮೇಶ್ವರ ಜೋಷಿ

Shri News Desk by Shri News Desk
Oct 19, 2021, 05:45 am IST
in ಚಿಕ್ಕಮಗಳೂರು
Srimata Awards Programme

ಶ್ರೀಮಾತಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮ

Share on FacebookShare on TwitterTelegram

ಮೂಡಿಗೆರೆ : ನಮಗೆ ನಾವು ಏನೆಲ್ಲ ಬೇಕು ಎಂದು ಬಯಸುತ್ತೇವೆಯೋ ಮತ್ತು ನಾವು ಏನೆಲ್ಲ ಪಡೆದುಕೊಂಡಿದ್ದೇವೆಯೋ ಅದರಲ್ಲಿ ಒಂದು ಬಾಗವನ್ನು ನೊಂದವರಿಗೆ ನೀಡಿದಾಗ ಮಾತ್ರ ಈ ಜೀವನ ಸಾರ್ಥಕತೆಯನ್ನು ಪಡೆಯುತ್ತದೆ ಎಂದು ಆದಿಶಕ್ತ್ಯಾತ್ಮಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ ಧರ್ಮಕರ್ತ ಡಾ|ಜಿ.ಭೀಮೇಶ್ವರ ಜೋಷಿ ಹೇಳಿದರು

ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ನಡೆದ ಪಟ್ಟಾಭಿಷೇಕೋತ್ಸವ,ಜೀವ-ಭಾವ ಕಾರ್ಯಕ್ರಮದ ಅಂಗವಾಗಿ ಶ್ರೀಮಾತಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ನಮ್ಮ ಸ್ವಾರ್ಥಕ್ಕಾಗಿ ನಾವು ಜೀವಿಸಬಾರದು ನಮ್ಮ ಈ ಬದುಕು ಸಮಾಜಮುಖಿಯಾಗಬೇಕು ಆಗ ನಮ್ಮ ಜೀವನ ದನ್ಯವಾಗುತ್ತದೆ.ನಮ್ಮ ಮನೆಯಲ್ಲಿ ಉತ್ತಮವಾದ ಸಂಸ್ಕಾರ,ಒಳ್ಳೆಯ ವಿಚಾರಗಳು,ಪೂಜೆ ಪುರಸ್ಕಾರಗಳು ದೇವರ ದ್ಯಾನಗಳನ್ನು ಮಾಡಿದಾಗ ಮಾತ್ರ ಆ ಮನೆಯಲ್ಲಿ ಹುಟ್ಟುವ ಮಕ್ಕಳು ಆರೋಗ್ಯವಂತರಾಗಿ ಹುಟ್ಟುತ್ತವೆ ಎಂದರು.

ದೇಶದುದ್ದಕ್ಕೂ ಪ್ರವಾಸ ಮಾಡಿದ ಸಂದರ್ಭದಲ್ಲಿ ಮನುಷ್ಯ ಜೀವಿಯು ಅನುಭವಿಸುತ್ತಿರುವ ಕಷ್ಟಗಳ ಸನ್ನಿವೇಶಗಳನ್ನು ನೋಡಿ ಕಷ್ಟದ ಜೀವಿಗಳಿಗೆ ಭಾವನೆಗಳನ್ನು ತುಂಬುವಂತ ಕಾರ್ಯಕ್ರಮವನ್ನು ಮಾಡುವ ಯೊಚನೆಯ ಫಲವಾಗಿ ಪರರ ಹಿತವಾಗಿ ಸ್ಪಂದಿಸುವ ಸಂಸ್ಥೆಗಳನ್ನು ಗುರುತಿಸಿ ಅದಕ್ಕೆ ಜೀವ-ಭಾವ ಎನ್ನುವ ಕಾರ್ಯಕ್ರಮದಡಿಯಲ್ಲಿ ಪ್ರಶಸ್ತಿ ಪ್ರದಾನ ಮತ್ತು ಒಂದು ಲಕ್ಷ ರೂ ನೀಡಲಾಗುತ್ತಿದೆ ಎಂದು ಹೇಳಿದರು.

ಪ್ರತೀ ವರ್ಷ ಈ ಕಾರ್ಯಕ್ರಮದ ಜೊತೆಯಲ್ಲಿ ಸರ್ವಧರ್ಮ ಸಮ್ಮೇಳನವೂ ಕೂಡ ಅದ್ದೂರಿಯಾಗಿ ನಡೆಯುತ್ತಿತ್ತು.ಆದರೆ ಕರೋನ ಸೋಂಕು ಹಿನ್ನಲೆಯನ್ನು ಕಳೆದ ಎರಡು ವರ್ಷಗಳಿಂದ ಸರಳವಾಗಿ ಯವುದು ಅಗತ್ಯವಿದೆಯೋ ಅದಕ್ಕೆ ಹೆಚ್ಚಿನ ಒತ್ತು ನೀಡಿ ಕಾರ್ಯಕ್ರಮ ಮಾಡಲಾಗುತ್ತಿದೆ. ನಮ್ಮ ಹಿರಿಯರು ಸಾಮಾಜಿಕವಾಗಿ,ಧಾರ್ಮಿಕವಾಗಿ,ಶೈಕ್ಷಣಿಕವಾಗಿ ಹಾಕಿದ ಭದ್ರ ಅಡಿಪಾಯದ ನೆಲೆಯಲ್ಲಿ ಈ ಕ್ಷೇತ್ರ ವಿಸ್ತಾರವಾಗಿ ಬೆಳೆಯಲು ಸಾಧ್ಯವಾಗಿದೆ ಎಂದು ಹೇಳಿದರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಶ್ರೀ ಕೃಷ್ಣ ಟ್ರಸ್ಟ್ ಬೆಂಗಳೂರು ಇದರ ಆಡಳಿತ ವ್ಯವಸ್ಥಾಪಕ ಸದಾಶಿವಪ್ಪ ಮಾತನಾಡಿ ೨೫ ವರ್ಷಗಳಿಂದ ನಮ್ಮ ಸಂಸ್ಥೆಯು ವಿಕಲಚೇತರ ಶಾಲೆಯನ್ನು ಆರಂಬಿಸಿ ಉಚಿತ ಶಿಕ್ಷಣ ವಸತಿಯನ್ನು ನೀಡುತ್ತಿದ್ದೇವೆ.ಪ್ರಸ್ತುತ ನಮ್ಮ ಶಾಲೆಯಲ್ಲಿ ೫೦ ವಿಕಲಚೇತನ ಮಕ್ಕಳು ವಿದ್ಯಾಬ್ಯಾಸ ಮಾಡುತ್ತಿದ್ದಾರೆಈಗಾಗಲೇ ನಮ್ಮ ಶಾಲೆಯು ಸರ್ಕಾರದ ಮೆಚ್ಚುಗೆಯನ್ನು ಪಡೆದು ನಮ್ಮ ಶಾಲಾ ಶಿಕ್ಷಕಿ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪಡೆದುಕೊಂಡಿದ್ದಾರೆ ಎಂದರು.

ನಮ್ಮಲ್ಲಿರುವ ಮಕ್ಕಳನ್ನು ಸಾಮಾಣ್ಯ ಜನರ ರೀತಿ ಜೀವನವನ್ನು ಮಾಡಲು ಕಲಿಸಲಾಗುತ್ತಿದೆ.ಇಷ್ಟು ದಿನ ಕೇವಲ ಶಿಕ್ಷಣ ನೀಡಿ ಮಕ್ಕಳಿಗೆ ೧೮ ವರ್ಷ ತುಂಬಿದಾಗ ಪೋಷಕರ ಜೊತೆ ಕಳುಹಿಸುತ್ತಿದ್ದೆವು.ಆದರೆ ಆ ಸಂದರ್ಭದಲ್ಲಿ ನಮ್ಮ ಜವಬ್ದಾರಿಯನ್ನು ಪೂರ್ತಿಗೊಳಿಸಲಿಲ್ಲ ಅನ್ನುವ ನೋವು ಇರುತ್ತಿತ್ತು.ಹಾಗಾಗಿ ಇನ್ನು ಮುಂದೆ ಮಕ್ಕಳಿಗೆ ವಿವಿದ ರೀತಿ ಡಿಪ್ಲೋಮ ಕೋರ್ಸುಗಳ ತರಭೇತಿಯನ್ನು ನೀಡಿ ನಂತರ ಸರ್ಕಾರಿ ಉದ್ಯೋಗವನ್ನು ತೆಗೆದುಕೊಟ್ಟು ಅವರ ಜೀವನವನ್ನು ರೂಪಿಸುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.

ಕಾರ್ಯಕ್ರಮದ ಮುಂಚಿತವಾಗಿ ಧರ್ಮಕರ್ತ ಡಾ|ಜಿ.ಬೀಮೇಶ್ವರ ಜೋಷಿಯವರ ಪಟ್ಟಾಭಿಷೇಕವಾಗಿ ೩೧ ವರ್ಷ ತುಂಬಿದ ದಿನದ ಅಂಗವಾಗಿ ದೇವಿಗೆ ಅಭಿಷೇಕ,ಪೂಜೆ,ನವಗ್ರಹ ಹೋಮಗಳು ನಡೆಯಿತು. ಈ ಸಂದರ್ಭದಲ್ಲಿ ಹೊರನಾಡು ದೇವಸ್ಥಾನದ ಟ್ರಸ್ಟಿಗಳಾದ ರಾಜಲಕ್ಷ್ಮೀ ಜೋಷಿ,ರಾಮನಾರಾಯಣ ಜೋಷಿ ಇದ್ದರು.

Tags: own sake
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In