• Home
  • About Us
  • Contact Us
  • Terms of Use
  • Privacy Policy
Monday, June 22, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ಪದ್ಮ ಪ್ರಶಸ್ತಿ ಸ್ವೀಕರಿಸಲು ಬಂದವರು, ರಾಷ್ಟ್ರಪತಿಗೆ ಆಶೀರ್ವಾದಿಸಿದ ಫೋಟೋ ವೈರಲ್

ನಂದ ಮಾಸ್ಟರ್ ರಾಷ್ಟ್ರಪತಿಗಳಿಗೆ ಆಶೀರ್ವಾದ ಮಾಡುತ್ತಿರುವ ಫೋಟೋವನ್ನು ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪ್ರಕಟಿಸಿರುವ ರಾಷ್ಟ್ರಪತಿ ಭವನವು, ಇದೊಂದು,ಅಪರೂಪದ ಚಿತ್ರ ಎಂದು ಹೇಳಿಕೊಂಡಿದೆ.

Shri News Desk by Shri News Desk
Nov 11, 2021, 07:47 pm IST
in ರಾಷ್ಟ್ರೀಯ
Nanda Prusty

ರಾಮನಾಥ್ ಕೋವಿಂದ್‌ಗೆ ಆಶೀರ್ವದಿಸುತ್ತಿರುವ ನಂದ ಮಾಸ್ತರ್

Share on FacebookShare on TwitterTelegram

ಶೈಕ್ಷಣಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ 102 ವರ್ಷದ ನಂದ ಪ್ರಸ್ಟೀ ಅವರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಿದ ಫೋಟೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇದಕ್ಕೆ ಕಾರಣ, ಪ್ರಶಸ್ತಿ ಪ್ರದಾನ ಮಾಡುವಾಗ ನಂದ ಮಾಸ್ಟರ್ ತಮ್ಮ ಎರಡೂ ಕೈಗಳನ್ನು ಕೋವಿಂದ ಅವರ ತಲೆಯ ಮೇಲಿಟ್ಟು ಆಶೀರ್ವದಿಸಿರುವುದು. ಅದಕ್ಕೆ ಪ್ರತಿಯಾಗಿ ರಾಷ್ಟ್ರಪತಿಗಳು ತಲೆಬಾಗಿ ತಮ್ಮ ಎರಡೂ ಕೈಗಳಿಂದ ನಂದ ಅವರಿಗೆ ನಮಸ್ಕಾರ ಮಾಡಿದ್ದೇ ಈ ಫೋಟೋ ಎಲ್ಲರ ಅಭಿಮಾನಕ್ಕೆ ಪಾತ್ರವಾಗಲು ಕಾರಣವಾಯಿತು.

ನಂದ ಮಾಸ್ಟರ್ ರಾಷ್ಟ್ರಪತಿಗಳಿಗೆ ಆಶೀರ್ವಾದ ಮಾಡುತ್ತಿರುವ ಫೋಟೋವನ್ನು ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪ್ರಕಟಿಸಿರುವ ರಾಷ್ಟ್ರಪತಿ ಭವನವು, ಇದೊಂದು,ಅಪರೂಪದ ಚಿತ್ರ ಎಂದು ಹೇಳಿಕೊಂಡಿದೆ.

102 ವರ್ಷದ ನಂದ ಮಾಸ್ಟರ್ ಅವರು ಯಾವ ಪ್ರತಿಫಲಾಕ್ಷೆ ಇಲ್ಲದೆ ಜೈಪುರ, ಓಡಿಶಾಗಳಲ್ಲಿ ಮಕ್ಕಳು, ವಿದ್ಯಾರ್ಥಿಗಳಿಗೆ ದಶಕಗಳಿಂದ ಉಚಿತ ಶಿಕ್ಷಣವನ್ನು ನೀಡುತ್ತಿದ್ದಾರೆ. ಈ ಸಾಧಕರಿಗೆ ಸಂದಿರುವ ಪದ್ಮಶ್ರೀ ಪ್ರಶಸ್ತಿಯನ್ನು ಸ್ವೀಕರಿಸುವ ಸಂದರ್ಭದಲ್ಲಿ ನಂದ ಅವರಿಂದ ರಾಷ್ಟ್ರಪತಿಗಳು ಆಶೀರ್ವಾದ ಪಡೆಯುತ್ತಿರುವ ಅಪೂರ್ವ ಸಮಯ ಸೆರೆಹಿಡಿದಿರುವ ಭಾವಚಿತ್ರವು ಈಗ ಎಲ್ಲರ ಮನಗೆದ್ದಿದೆ.

ಇದನ್ನೂ ಓದಿ: ವೃಕ್ಷಮಾತೆಗೆ ಸ್ಟಾರ್ ನಟರಿಗಿಂತ ಅದ್ದೂರಿ ಸ್ವಾಗತ; ಪದ್ಮಶ್ರೀ ತುಳಸಿ ಗೌಡ ಜೊತೆ ಸೆಲ್ಫಿಗಾಗಿ ಕಾತುರದಿಂದ ಕಾದ ಜನ

Tags: Padma Shri AwardPresident Ram Nath KovindTOP NEWS
ShareSendTweetShare
Join us on:

Related Posts

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In