• Home
  • About Us
  • Contact Us
  • Terms of Use
  • Privacy Policy
Friday, September 25, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

ವೃಕ್ಷಮಾತೆಗೆ ಸ್ಟಾರ್ ನಟರಿಗಿಂತ ಅದ್ದೂರಿ ಸ್ವಾಗತ; ಪದ್ಮಶ್ರೀ ತುಳಸಿ ಗೌಡ ಜೊತೆ ಸೆಲ್ಫಿಗಾಗಿ ಕಾತುರದಿಂದ ಕಾದ ಜನ

ಪದ್ಮಶ್ರೀ ಪುರಸ್ಕೃತರಾಗುತ್ತಿದ್ದಂತೆ ತುಳಸಿ ಗೌಡರಿಗೆ ಸಾಲು ಸಾಲು ಕಾರ್ಯಕ್ರಮಕ್ಕೆ ಹಾಜರಾಗಲು ಆಮಂತ್ರಣ ಬಂದಿದೆ.

Shri News Desk by Shri News Desk
Nov 10, 2021, 10:39 pm IST
in ರಾಜ್ಯ
Tulsi Gowda

ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ

Share on FacebookShare on TwitterTelegram

ಬೆಂಗಳೂರು: ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪದ್ಮಶ್ರೀ ಪುರಸ್ಕಾರ ಪಡೆದು ದೆಹಲಿಯಿಂದ ಬೆಂಗಳೂರಿಗೆ ಮರಳಿದ ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಪುಟ್ಟ ಗ್ರಾಮ ಹೊನ್ನಳ್ಳಿಯ ತುಳಸಿ ಗೌಡ ಅವರನ್ನು ಸ್ವಾಗತಿಸಲಾಯಿತು. ಪುರಸ್ಕಾರ ಪಡೆದು ಮರಳಿದ ಅವರ ಜೊತೆ ಸೆಲ್ಪೀ ತೆಗೆದುಕೊಳ್ಳಲು ನೂರಾರು ಜನರು ಮುಗಿಬಿದ್ದಿದ್ದರು. ಸ್ಟಾರ್ ನಟರಿಗೆ ಸಿಗುವುದಕ್ಕಿಂತ ಹೆಚ್ಚು ವೈಭವದ ಸ್ವಾಗತ ಪದ್ಮಶ್ರೀ ತುಳಸಿ ಗೌಡ ಅವರಿಗೆ ದೊರೆಯಿತು.

ಪದ್ಮಶ್ರೀ ಪುರಸ್ಕೃತರಾಗುತ್ತಿದ್ದಂತೆ ತುಳಸಿ ಗೌಡರಿಗೆ ಸಾಲು ಸಾಲು ಕಾರ್ಯಕ್ರಮಕ್ಕೆ ಹಾಜರಾಗಲು ಆಮಂತ್ರಣ ಬಂದಿದೆ. ಚಿಕ್ಕಬಳ್ಳಾಪುರದಲ್ಲಿ ಎಲ್ಲಪ್ಪ ರೆಡ್ಡಿ ಅವರ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ನೂರು ತುಳಸಿ ಗಿಡವನ್ನು ಸ್ಥಳೀಯರಿಗೆ ಹಂಚುವ ಕಾರ್ಯಕ್ರಮ ನಿಗದಿಯಾಗಿದೆ. ಬೆಂಗಳೂರಿನಲ್ಲಿರುವ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾಮಠದಲ್ಲಿ ಡಾ.ನಿರ್ಮಲಾನಂದನಾಥ ಮಹಾಸ್ವಾಮಿ ಅವರೊಂದಿಗೆ ಪೂಜೆಯಲ್ಲಿ ಭಾಗಿಯಾಗಲಿದ್ದಾರೆ. ಶನಿವಾರ ಬೆಂಗಳೂರಿನ ಸಂಸದ ತೇಜಸ್ವಿ ಸೂರ್ಯ ಅವರು ಕಾರ್ಯಕ್ರಮ ಆಯೋಜಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ವೇಳೆ ಉಪಸ್ಥಿತರಿರಲಿದ್ದಾರೆ. ಈ ಕಾರ್ಯಕ್ರಮದಲ್ಲಿ ತುಳಸಿ ಗೌಡರನ್ನು ಗೌರವಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಇದನ್ನೂ ಓದಿ: ರೈತರು, ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ 

Tags: BengaluruPadma Shri AwardTOP NEWSTulsi Gowda
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In