• Home
  • About Us
  • Contact Us
  • Terms of Use
  • Privacy Policy
Sunday, September 27, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

Parking fee: ಪಾರ್ಕಿಂಗ್ ಶುಲ್ಕ ವಿರೋಧಿಸಿ ಕಾಂಗ್ರೆಸ್‌ನ ಕಿಸಾನ್ ಸೆಲ್ ನಗರಸಭೆಗೆ ಮುತ್ತಿಗೆ

Shri News Desk by Shri News Desk
Oct 29, 2021, 04:56 pm IST
in ಚಿಕ್ಕಮಗಳೂರು
Share on FacebookShare on TwitterTelegram

ಚಿಕ್ಕಮಗಳೂರು: ಎಂ.ಜಿ.ರಸ್ತೆಯಲ್ಲಿ ಪಾರ್ಕಿಂಗ್ ಶುಲ್ಕ ವಿಧಿಸಲು ಮುಂದಾಗಿರುವ ಕ್ರಮವನ್ನು ವಿರೋಧಿಸಿ ಕಾಂಗ್ರೆಸ್‌ನ ಕಿಸಾನ್ ಸೆಲ್ ಮತ್ತು ಕಿಸಾನ್ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ನಗರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ನಗರಸಭೆ ಮುಂಭಾಗ ಪ್ರತಿಭಟನೆ ನಡೆಸಿದ ಎರಡೂ ವಿಭಾಗಗಳ ಕಾರ್ಯಕರ್ತರು ನಗರಸಭೆ ಮತ್ತು ಬಿಜೆಪಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ ಪಾರ್ಕಿಂಗ್ ಶುಲ್ಕ ವಿಧಿಸುವುದನ್ನು ಕೈಬಿಡುವಂತೆ ಆಗ್ರಹಿಸಿದರು. ಇದೇ ವೇಳೆ ನಗರಸಭೆ ಕಛೇರಿ ಒಳಗೆ ನುಗ್ಗಲು ಮುಂದಾದ ಮುಖಂಡರು ಮತ್ತು ಕಾರ್ಯಕರ್ತರನ್ನು ತಡೆದ ಪೊಲೀಸರೊಂದಿಗೆ ಪ್ರತಿಭಟನಾಕಾರರು ಮಾತಿನ ಚಕಮಕಿ ನಡೆಸಿದರು.

ಸ್ಥಳಕ್ಕಾಗಮಿಸಿದ ಪೌರಾಯುಕ್ತ ಬಿ.ಸಿ.ಬಸವರಾಜ್ ಅವರೊಂದಿಗೆ ವಾಗ್ವಾದ ನಡೆಸಿದ ಪ್ರತಿಭಟನಾಕಾರರು ನಗರದ ಎಲ್ಲಾ ರಸ್ತೆಗಳೂ ಗುಂಡಿ-ಗೊಟರಿನಿಂದ ಕೂಡಿದ್ದರೂ ಅತ್ತ ತಿರುಗಿ ನೋಡದ ನಗರಸಭೆ ಕಂದಾಯ ಹೆಚ್ಚಳ ಕಸದ ಗಾಡಿಯ ಶುಲ್ಕ ಹೆಚ್ಚಳ ಸೇರಿದಂತೆ ಅನೇಕ ಜನವಿರೋಧಿ ನೀತಿಗಳ ಮೂಲಕ ಸರ್ವಾಧಿಕಾರಿಯಂತೆ ವರ್ತಿಸುತ್ತಿದೆ ಎಂದು ಆರೋಪಿಸಿದರು.

ಕೊರೊನಾ ಲಾಕ್‌ಡೌನ್‌ನಿಂದಾಗಿ ಕಳೆದ ಎರಡು ವರ್ಷಗಳಿಂದ ನಗರದ ವರ್ತಕರು ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಇದೀಗ ಎಂ.ಜಿ.ರಸ್ತೆಯಲ್ಲಿ ಪಾರ್ಕಿಂಗ್ ಶುಲ್ಕ ವಿಧಿಸಿದರೆ ಮೊದಲೇ ವ್ಯಾಪಾರವಿಲ್ಲದೇ ಕಂಗೆಟ್ಟಿರುವ ವ್ಯಾಪಾರಸ್ಥರು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಬೀದಿಗೆ ಬೀಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ಆಡಳಿತ ಮಂಡಳಿ ಇಲ್ಲದಿದ್ದರೂ ಪಾರ್ಕಿಂಗ್ ಶುಲ್ಕ ವಿಧಿಸುವ ಬಗ್ಗೆ ಏಕಾಏಕಿ ನಿರ್ಧಾರ ಮಾಡುವ ಮೂಲಕ ನಗರಸಭೆ ಗೂಂಡಾಗಿರಿ ಮಾಡುತ್ತಿದೆ ಎಂದು ಆರೋಪಿಸಿದ ಮುಖಂಡರು ನಗರದ ಅನೇಕ ರಸ್ತೆಗಳಲ್ಲಿ ಇಲ್ಲದಿರುವ ಬೀದಿ ದೀಪಗಳನ್ನು ಹಾಕಲು ಇನ್ನೂ ಎಷ್ಟು ವರ್ಷ ಬೇಕು ಎಂದು ಆಯುಕ್ತರನ್ನು ಪ್ರಶ್ನಿಸಿದರು.

ಪೌರಾಯುಕ್ತ ಬಿ.ಸಿ.ಬಸವರಾಜ್ ಮಾತನಾಡಿ ನಗರದಲ್ಲಿ ಇದೀಗ ನಡೆಯುತ್ತಿರುವ ಯುಜಿಡಿ ಕಾಮಗಾರಿ ಮುಗಿದ ನಂತರ ರಸ್ತೆ ಸರಿಪಡಿಸುವುದು ಸೇರಿದಂತೆ ಉಳಿದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳ ಲಾಗುವುದು. ಬೀದಿ ದೀಪಗಳಿಗೆ ಎಲ್‌ಇಡಿ ಲೈಟ್‌ಗಳನ್ನು ಅಳವಡಿಸಲಾಗುವುದು ಎಂದರು.

ನ.೧ ರಿಂದ ಪಾರ್ಕಿಂಗ್ ಶುಲ್ಕ ವಿಧಿಸುವುದನ್ನು ಶಾಸಕರ ಸೂಚನೆ ಮೇರೆಗೆ ಮುಂದೂಡಲಾಗಿದ್ದು ವ್ಯಾಪಕ ಚರ್ಚೆ ನಂತರ ಮುಂದಿನ ದಿನಗಳಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಕಿಸಾನ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅರೇನಳ್ಳಿ ಪ್ರಕಾಶ್, ಉಪಾಧ್ಯಕ್ಷರಾದ ಬಲರಾಮ್, ದಿನೇಶ್ ಮತ್ತಾವರ, ಕಾರ್ಯದರ್ಶಿ ಸೋಮಶೇಖರ್, ಕಾಂಗ್ರೆಸ್ ಕಿಸಾನ್ ಸೆಲ್‌ನ ರಾಜ್ಯ ಸಂಚಾಲಕ ಸಿ.ಎನ್.ಅಕ್ಮಲ್, ರಾಜ್ಯ ಕಾರ್ಯದರ್ಶಿ ಆದಿತ್ಯಗೌಡ, ರಿಜ್ವಾನ್, ಜಬ್ಬಿ, ಜಮೀರ್, ನೂರ್ ಅಹ್ಮದ್, ಸಾದಿಕ್, ಎನ್.ಎಸ್.ಯು.ಐ. ಅಧ್ಯಕ್ಷ ಆದಿಲ್, ಪ್ರಶಾಂತ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Tags: Parking Fee:TOP NEWS
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In