ದೆಹಲಿ: ದೀಪಾವಳಿ ಹಬ್ಬಕ್ಕೆ ದೇಶದ ಜನತೆಗೆ ಬಂಪರ್ ಗಿಫ್ಟ್ ಸಿಕ್ಕಿದೆ. ಪೆಟ್ರೋಲ್, ಡಿಸೇಲ್ ಮೇಲಿನ ಸುಂಕ ಇಳಿಕೆಯಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಒಟ್ಟು ಪೆಟ್ರೋಲ್ 13 ರೂಪಾಯಿ, ಡಿಸೇಲ್ 19.56 ರೂಪಾಯಿ ಇಳಿಕೆ ಮಾಡಿದೆ. ಈ ಮೂಲಕ ಪ್ರಮುಖ ನಗರಗಳಲ್ಲಿ ಎಷ್ಟೆಷ್ಟಿದೆ ರೇಟ್ ಎಂಬುದನ್ನು ತಿಳಿದುಕೊಳ್ಳಿ.
ಪ್ರಮುಖ ನಗರಗಳಲ್ಲಿ ಎಷ್ಟಿದೆ ರೇಟ್..?
ದೆಹಲಿ: ಲೀಟರ್ ಪೆಟ್ರೋಲ್ ದರ 103.97 ರೂ. ತಲುಪಿದ್ದು, ಡೀಸೆಲ್ ಲೀಟರ್ ಗೆ 86.67 ರೂ. ಆಗಿದೆ.
ಮುಂಬೈ: ಲೀಟರ್ ಪೆಟ್ರೋಲ್ ದರ 109.98 ರೂ. ತಲುಪಿದ್ದು, ಡೀಸೆಲ್ ಲೀಟರ್ ಗೆ 94.14 ರೂ. ಆಗಿದೆ.
ಚೆನ್ನೈ: ಲೀಟರ್ ಪೆಟ್ರೋಲ್ ದರ 101.40 ರೂ. ತಲುಪಿದ್ದು, ಡೀಸೆಲ್ ಲೀಟರ್ ಗೆ 91.43 ರೂ. ಆಗಿದೆ.
ಕೊಲ್ಕತ್ತಾ: ಲೀಟರ್ ಪೆಟ್ರೋಲ್ ದರ 104.67 ರೂ. ತಲುಪಿದ್ದು, ಡೀಸೆಲ್ ಲೀಟರ್ ಗೆ 89.79 ರೂ.ಆಗಿದೆ.
ಬೆಂಗಳೂರು: ಲೀಟರ್ ಪೆಟ್ರೋಲ್ ದರ 100.58 ರೂ. ತಲುಪಿದ್ದು, ಡೀಸೆಲ್ ಲೀಟರ್ ಗೆ 85.101 ರೂ. ಆಗಿದೆ.
ಇದನ್ನೂ ಓದಿ: ಇದು ಡೆಂಘಿ ಸೋಂಕು ಹದ್ದುಬಸ್ತಿನಲ್ಲಿಡುವ ‘ಒಳ್ಳೆಯ’ ಸೊಳ್ಳೆ! ಇಂಡೋನೇಷ್ಯಾದಲ್ಲಿ ಅಭಿವೃದ್ಧಿ
ಇದನ್ನೂ ಓದಿ: e Paper – November 5, 2021
Huge reduction in petrol and diesel prices
Discussion about this post