• Home
  • About Us
  • Contact Us
  • Terms of Use
  • Privacy Policy
Tuesday, August 11, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ವಾಣಿಜ್ಯ

ದೆಹಲಿಯಲ್ಲಿ ಪೆಟ್ರೋಲ್ ದರ 8 ರೂಪಾಯಿ ಇಳಿಕೆ

ದೆಹಲಿಯ ಆಮ್ ಆದ್ಮಿ ಪಕ್ಷದ ಸರ್ಕಾರ ಮೌಲ್ಯವರ್ಧಿತ ತೆರಿಗೆಯನ್ನು ಇಳಿಸಿದ್ದು, ಇದರಿಂದ ಪೆಟ್ರೋಲ್ ದರ 8 ರೂಪಾಯಿ ಇಳಿಕೆ ಆಗಿದೆ.

Shri News Desk by Shri News Desk
Dec 2, 2021, 12:41 pm IST
in ವಾಣಿಜ್ಯ
ದೆಹಲಿಯಲ್ಲಿ ಪೆಟ್ರೋಲ್ ದರ 8 ರೂಪಾಯಿ ಇಳಿಕೆ

ದೆಹಲಿಯಲ್ಲಿ ಪೆಟ್ರೋಲ್‌ ಬೆಲೆಯಲ್ಲಿ 8 ರೂಪಾಯಿ ಇಳಿಕೆ

Share on FacebookShare on TwitterTelegram

ನವದೆಹಲಿ: ಆಮ್ ಆದ್ಮಿ ಪಕ್ಷದ (ಆಪ್) ಸರ್ಕಾರ ತೈಲದ ಮೇಲಿನ ಮೌಲ್ಯವರ್ಧಿತ ತೆರಿಗೆ (ವ್ಯಾಟ್) ಅನ್ನು ಶೇ. 30ರಿಂದ ಶೇ. 19.40ಕ್ಕೆ ಇಳಿಕೆ ಮಾಡಿರುವ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 8 ರೂಪಾಯಿ ಇಳಿಕೆ ಆಗಿದೆ. ಅಂದರೆ, 103.97 ರೂ. ಇದ್ದ ದರ ಈಗ 95.97 ರೂ.ಗೆ ಇಳಿದಿದೆ. ಡೀಸೆಲ್ ಬೆಲೆ 86.67 ರೂ. ಇದೆ. ಪರಿಷ್ಕೃತ ದರ ಮಧ್ಯರಾತ್ರಿಯಿಂದಲೇ ಜಾರಿಗೆ ಬಂದಿದೆ.

ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನೇತೃತ್ವದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಮಧ್ಯೆ, ದೇಶದಾದ್ಯಂತ 27 ದಿನಗಳಿಂದ ತೈಲ ದರ ಪರಿಷ್ಕರಣೆ ಆಗಿಲ್ಲ. ಕೇಂದ್ರ ಸರ್ಕಾರ ಪೆಟ್ರೋಲ್ 5 ರೂ. ಮತ್ತು ಡೀಸೆಲ್ 10 ರೂ. ಅಬಕಾರಿ ಸುಂಕವನ್ನು ಇಳಿಸಿತ್ತು.

ಸರ್ಕಾರಿ ಸ್ವಾಮ್ಯದ ಹಿಂದೂಸ್ತಾನ ಪೆಟ್ರೋಲಿಯಂ, ಇಂಡಿಯನ್ ಆಯಿಲ್ ಮತ್ತು ಭಾರತ್ ಪೆಟ್ರೋಲಿಯಂ ಕಂಪನಿಗಳು ಪ್ರತಿ ದಿನ ತೈಲ ದರವನ್ನು ಪರಿಷ್ಕರಣೆ ಮಾಡುತ್ತಿವೆ. ಅಂತಾರಾಷ್ಟ್ರೀಯ ಕಚ್ಚಾ ತೈಲ ಮಾರುಕಟ್ಟೆಯಲ್ಲಿನ ಏರಿಳಿತಕ್ಕೆ ತಕ್ಕಂತೆ ಬದಲಾಗುತ್ತದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ದರ್ಜೆಯ ಕಚ್ಚಾ ತೈಲ ದರ 1.90 ಡಾಲರ್ (ಶೇ. 2.7) ಹೆಚ್ಚಳ ಆಗಿದ್ದು, ಪ್ರತಿ ಬ್ಯಾರೆಲ್‌ಗೆ 71.13 ಡಾಲರ್‌ಗೆ ಏರಿದೆ. ಅಮೆರಿಕದ ಟೆಕ್ಸಾಸ್‌ನ ಇಂಟರ್ಮೀಡಿಯಟ್ (ಡಬ್ಯೂಟಿಐ)ನಲ್ಲಿ ಕಚ್ಚಾ ತೈಲ ದರ 1.71 ಡಾಲರ್ (ಶೇ. 2.6) ಹೆಚ್ಚಳ ಆಗಿದ್ದು, ಬ್ಯಾರೆಲ್ ದರ 67.89 ಡಾಲರ್‌ಗೆ ಏರಿದೆ.

Petrol price became cheaper by Rs 8 per litre in Delhi

ಇದನ್ನೂ ಓದಿ: petrol-diesel prices: ಪೆಟ್ರೋಲ್, ಡಿಸೇಲ್ ಬೆಲೆಯಲ್ಲಿ ಭಾರೀ ಇಳಿಕೆ

Tags: PetrolTOP NEWS
ShareSendTweetShare
Join us on:

Related Posts

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: 40ನೇ ವಯಸ್ಸಿಗೆ ನಿವೃತ್ತಿ ಬೇಕಾ..? ಅಂದ್ರೆ ಈ ರೂಲ್ಸ್ ಫಾಲೋ ಮಾಡಿ..

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

LPG Cylinder Price

ಸರ್ಕಾರದಿಂದ ಹೊಸ ವರ್ಷದ ಗಿಫ್ಟ್: ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್‌ ಬೆಲೆ 102.50 ರೂಪಾಯಿ ಇಳಿಕೆ

ವೈಯಕ್ತಿಕ ಹಣಕಾಸು ವಿಷಯದಲ್ಲಿ ಮೂರು ಪ್ರಮುಖ ಟ್ರೆಂಡ್ಸ್‌

ಜನವರಿಯಿಂದ ಆರು ಪ್ರಮುಖ ಬದಲಾವಣೆಗಳು

ಜನವರಿಯಿಂದ ಆರು ಪ್ರಮುಖ ಬದಲಾವಣೆಗಳು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In