• Home
  • About Us
  • Contact Us
  • Terms of Use
  • Privacy Policy
Tuesday, August 11, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರೈಂ

Pilgrim dies: ಬೈಕ್ ಮೇಲೆ ಮರಬಿದ್ದು ಯಾತ್ರಾರ್ಥಿ ಸಾವು

Shri News Desk by Shri News Desk
Nov 8, 2021, 05:39 am IST
in ಕ್ರೈಂ, ಚಿಕ್ಕಮಗಳೂರು
Share on FacebookShare on TwitterTelegram

ಚಿಕ್ಕಮಗಳೂರು: ಬೈಕ್‌ನಲ್ಲಿ ಧರ್ಮಸ್ಥಳಕ್ಕೆ ಹೋಗುತ್ತಿದ್ದಾಗ ಯಾತ್ರಾರ್ಥಿ ಮೇಲೆ ಮರ ಬಿದ್ದು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ.

ಮೃತರನ್ನು ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಚಿಕ್ಕಮಾಲೂರು ಮೂಲದ ಜೀವನ್ (೨೧) ಎಂದು ಗುರುತಿಸಲಾಗಿದೆ. ಜೀವನ್ ತನ್ನ ಸ್ನೇಹಿತರ ಜೊತೆ ರಾಮನಗರದಿಂದ ಧರ್ಮಸ್ಥಳಕ್ಕೆ ಬೈಕಿನಲ್ಲಿ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಮಳೆಯಲ್ಲೇ ಬೆಳಗ್ಗಿನ ಜಾವ ೪ ಗಂಟೆ ಸುಮಾರಿಗೆ ಧರ್ಮಸ್ಥಳಕ್ಕೆ ಹೋಗುತ್ತಿದ್ದಾಗ ಚಾರ್ಮಾಡಿ ಘಾಟಿಯ ಸೋಮನಕಾಡು ಬಳಿ ಬೈಕ್ ಮೇಲೆ ಮರ ಬಿದ್ದು ಸಾವನ್ನಪ್ಪಿದ್ದಾನೆ. ಮರ ಬಿದ್ದ ಗಾಯಗೊಂಡಿದ್ದ ಆತನನ್ನು ಸ್ನೇಹಿತರು ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದಾರೆ.

ಇದೇ ವೇಳೆ ಮಂಗಳೂರಿನಿಂದ ಚಿಕ್ಕಮಗಳೂರಿಗೆ ಬರುತ್ತಿದ್ದ ಖಾಲಿ ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: AKBMS: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆಯ ಸ್ವರೂಪ ಬದಲಿಸಲು ಆಲೋಚನೆ

ಇದನ್ನೂ ಓದಿ: Film released: ನವೆಂಬರ್ 12 ರಂದು ಪ್ರೇಮಂ ಪೂಜ್ಯಂ ಚಿತ್ರ ರಾಜ್ಯಾದ್ಯಂತ ಬಿಡುಗಡೆ

Pilgrim dies

Tags: Pilgrim dies
ShareSendTweetShare
Join us on:

Related Posts

Uttar Pradesh News: ತಾಳಿ ಕಟ್ಟುವಾಗ ವರನ ಎಡವಟ್ಟು, ಮಂಟಪದಲ್ಲೇ ಮಾರಾಮಾರಿ ಶುರು

Vijayapura News: ಕ್ರೈಂಗಳಿಗೆ ಬ್ರೇಕ್ ಹಾಕಬೇಕಿರುವ ಪೋಲೀಸರಿಂದಲೇ ನಾಚಿಕೆಗೇಡಿನ ಕೆಲಸ

ಮಲಗಿದ್ದ ವ್ಯಕ್ತಿಯ ಮಾಲೆ ಗೋಡೆ ಕುಸಿದು ವ್ಯಕ್ತಿ ಸಾವು

ರಾಮನಗರದಲ್ಲಿ ಬಾಲಕಿ ಹ*ತ್ಯೆ ಕೇಸ್‌ಗೆ ಬಿಗ್ Twist: ಹಾಗಾದ್ರೆ ಆ ಸ್ಥಳದಲ್ಲಿ ನಡೆದಿದ್ದಾದರೂ ಏನು..?

ಮಾರ್ಚ್‌ನಲ್ಲೇ ನಡೆದಿತ್ತಾ ಹಿಂದೂ ಕಾರ್ಯಕರ್ತನ ಹ*ತ್ಯೆಗೆ ಪ್ಲಾನ್..?  Troll ಪೇಜ್ Post ಹೇಳುತ್ತಿದೆ ಕಹಿ ಸತ್ಯ

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತನ ಬರ್ಬರ ಹ*ತ್ಯೆ: ಫಾಜಿಲ್‌ ಹ*ತ್ಯೆಗೈದವ ನಡುರಸ್ತೆಯಲ್ಲೇ ಫಿನಿಶ್

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

ಮಹಿಳೆಯರ ವಿರುದ್ಧ ದ್ವೇಷ ಪ್ರಸರಣ: ಬುಲ್ಲಿ ಬಾಯ್ಸ್​ ಆ್ಯಪ್​ನ ಗಿಟ್​ಹಬ್​ ನಿಷೇಧ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In