• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

Plastic: ಪ್ಲಾಸ್ಟಿಕ್‌ಮಯವಾಗುತ್ತಿರುವ ಗಿರಿ ತಪ್ಪಲು

Shri News Desk by Shri News Desk
Oct 23, 2021, 05:43 am IST
in ಚಿಕ್ಕಮಗಳೂರು
Share on FacebookShare on TwitterTelegram

ಚಿಕ್ಕಮಗಳೂರು :  ತಾಲೂಕಿನ ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ, ಇನಾಂ ದತ್ತಾತ್ರೇಯ ಪೀಠ ಸೇರಿದಂತೆ ಗಿರಿ ಪ್ರದೇಶಗಳ ರಸ್ತೆಯ ಇಕ್ಕೆಲಗಳಲ್ಲಿರುವ ಕಸದ ತೊಟ್ಟಿಯಲ್ಲಿ ಕಳೆದ ಒಂದು ತಿಂಗಳಿನಿಂದ ಕಸ ತುಂಬಿದ್ದು ಅದನ್ನು ತೆಗೆಯದೇ ಇರುವ ಕಾರಣ ರಸ್ತೆಯ ಪಕ್ಕದಲ್ಲಿ ಬಿದ್ದಿವೆ. ಪ್ಲಾಸ್ಟಿಕ್ ಬ್ಯಾಗ್ ಮತ್ತು ಚೀಲಗಳಲ್ಲಿ ಕಸ ತುಂಬಿ ಹಾಕಲಾಗಿದೆ, ಮದ್ಯದ ಬಾಟಲ್, ನೀರಿನ ಪ್ಲಾಸ್ಟಿಕ್ ಬಾಟಲ್ ಸೇರಿದಂತೆ ಹಲವಾರು ಪರಿಸರಕ್ಕೆ ಹಾನಿಯಾಗುವ ಕಸವನ್ನು ವ್ಯವಸ್ಥಿತವಾಗಿ ಹಾಕಲಾಗುತ್ತಿದೆ.

ಗಿರಿ ಪ್ರದೇಶದಲ್ಲಿ ನಡೆಯುತ್ತಿರುವ ಹೋಂಸ್ಟೇ ಮತ್ತು ರೆಸಾರ್ಟ್‌ಗಳು ತಮ್ಮಲ್ಲಿ ಸಂಗ್ರಹಿಸಿರುವ ತ್ಯಾಜ್ಯ, ಮದ್ಯದ ಬಾಟಲ್‌ಗಳು ಸೇರಿದಂತೆ ಹಾನಿಕಾರಕ ಕಸವನ್ನು ತಂದು ರಾತ್ರೋರಾತ್ರಿ ಕಸ ಸಂಗ್ರಹ ತೊಟ್ಟಿಗಳಲ್ಲಿ ಹಾಕಲಾಗುತ್ತಿದೆ. ಹೋಂ ಸ್ಟೇ, ರೆಸಾರ್ಟ್ ಮಾಲೀಕರ ಬೇಜವಾಬ್ದಾರಿ ಕೆಲಸದಿಂದ ಸಾರ್ವಜನಿಕರು ಮೂಗು ಮುಚ್ಚಿಕೊಂಡು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ಅನೇಕ ದಿನಗಳಿಂದ ರಜೆ ಇದ್ದ ಕಾರಣ ಹೋಂ ಸ್ಟೇಟ್ ಮತ್ತು ರೆಸಾರ್ಟ್‌ಗೆ ಪ್ರವಾಸಿಗರಿಂದ ತುಂಬಿ ತುಳುಕುತ್ತಿತ್ತು. ಅಲ್ಲಿ ಸಂಗ್ರಹವಾದ ಕಸವನ್ನು ಗಿರಿ ಪ್ರದೇಶದ ರಸ್ತೆಯಲ್ಲಿ ತಂದು ಹಾಕಲಾಗುತ್ತಿದೆ. ಹೋಂ ಸ್ಟೇ, ರೆಸಾರ್ಟ್‌ಗಳು ಕಸ ವಿಲೇವಾರಿ ಮಾಡಿಕೊಳ್ಳಲು ತಾವೇ ಯಾವ ವ್ಯವಸ್ಥೆ ಮಾಡಿಕೊಳ್ಳಬೇಕು, ಮಾಲಿನ್ಯ ನಿಯಂತ್ರಣ ಮಂಡಳಿ ಇದನ್ನು ಪರಿಶೀಲಿಸಿ ಅನುಮತಿ ನೀಡಬೇಕು ಎಂಬ ಮಾರ್ಗಸೂಚಿಗಳಿದ್ದರೂ ಸಹ ಅದನ್ನು ಉಲ್ಲಂಘಿಸಿದ ಪರಿಣಾಮ ಗಿರಿ ಶ್ರೇಣಿಯಲ್ಲಿ ಪರಿಸರ ಹಾಳಾಗುತ್ತಿದೆ.

ಕಸವನ್ನು ವ್ಯವಸ್ಥಿತವಾಗಿ ಗಿರಿ ಶ್ರೇಣಿಯಲ್ಲಿ ಹಾಕುತ್ತಿರುವುದರಿಂದಾಗಿ ವನ್ಯಜೀವಿಗಳು, ಪಕ್ಷಿಗಳು ಅದನ್ನು ತಿನ್ನುವ ಆತಂಕ ಕಾರಣವಾಗಿದೆ, ಅತ್ತಿಗುಂಡಿ ಸಮೀಪ ಕಡವೆ ಒಂದು ಸಾವಿಗೀಡಾಗಿದ್ದು, ಅದರ ಉದರಾದಲ್ಲಿ ೫ ಕೆಜಿ ಕಪ್ಪು ಪ್ಲಾಸ್ಟಿಕ್ ಚೀಲ ಸಿಕ್ಕಿದ ಉದಾರಹಣೆಗಳಿವೆ. ಅದಲ್ಲದೇ ಆ ಪ್ರದೇಶದಲ್ಲಿ ವಾಸಿಸುವ ಮಂಗಗಳು, ಜಿಂಕೆ ಸೇರಿದಂತೆ ಹಲವು ಪ್ರಾಣಿಗಳು ಈ ಕಸದ ತೊಟ್ಟಿಯ ಕಸವನ್ನೇ ಅಶ್ರಯಿಸಿವೆ. ಕಸದ ತೊಟ್ಟಿಯಲ್ಲಿ ಕಸ ತುಂಬಿ ರಸ್ತೆಯಲ್ಲಿ ಹರಡಿರುವುದು ಗಿರಿಯ ಸೌಂದರ್ಯಕ್ಕೆ ದಕ್ಕೆಯಾಗಿದ್ದು ಬರುವ ಪ್ರವಾಸಿಗರು ಇರಿಸುಮುರಿಸು ಉಂಟಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ಗಿರಿ ಪ್ರದೇಶದಲ್ಲಿ ಸ್ಥಳೀಯ ಹೋಂ ಸ್ಟೇ, ರೆಸಾರ್ಟ್, ಪ್ರವಾಸಿಗರಾಗಲಿ ಕಸ ಹಾಕುವುದನ್ನು ನಿಷೇಧಿಸಬೇಕು. ಕೈಮರ ತಪಾಸಣಾ ಗೇಟ್ ನಲ್ಲಿ ಕಡ್ಡಾಯವಾಗಿ ಪ್ಲಾಸ್ಟಿಕ್ ಬಾಟಲ್ ತೆಗೆದುಕೊಂಡು ಹೋಗುವುದನ್ನು ನಿಷೇಧಿಸಬೇಕು. ಗಿರಿಯ ರಸ್ತೆಯಲ್ಲಿ ಕಸದ ತೊಟ್ಟಿಯಲ್ಲಿ ಕಸ ವಿಲೇವಾರಿ ದಿನಂಪ್ರತಿ ನಡೆಯಬೇಕು. ಅಗತ್ಯ ಇರುವ ಕಡೆ ಮಾತ್ರ ಕಸದ ತೊಟ್ಟಿ ಇಡಬೇಕು. ಕಸ ಹಾಕುವ ಹೋಂ ಸ್ಟೇ ರೆಸಾರ್ಟ್ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು.

ಈ ಬಗ್ಗೆ ಸ್ಥಳೀಯ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಕಸ ವಿಲೇವಾರಿಗೆ ಹೆಚ್ಚಿನ ಆದ್ಯತೆ ಜಿಲ್ಲಾಡಳಿತ ನೀಡಬೇಕು. ಇದಕ್ಕೆ ಹಣ ಮೀಸಲಿಡಬೇಕು. ಈಗಾಗಲೇ ಕೈಮರ ಚಂದ್ರದ್ರೋಣ ಅರಣ್ಯ ಸಮಿತಿಯಲ್ಲಿ ಸಾಕಷ್ಟು ಹಣವಿದ್ದು ಅದನ್ನು ಸೂಕ್ತ ರೀತಿಯಲ್ಲಿ ಉಪಯೋಗ ಮಾಡಬೇಕು ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಮತ್ತು ಸಂಬಂಧಪಟ್ಟ ಇಲಾಖೆಗಳಿಗೆ ಸೂಚಿಸಬೇಕು.

ಗಿರಿ ಪ್ರದೇಶದಲ್ಲಿ ಪ್ರವಾಸಿಗರ ಸಾವಿರಾರು ವಾಹನಗಳು ಒಮ್ಮೆಲೇ ಹೋಗುತ್ತಿದು ಇದಕ್ಕೆ ಕಡಿವಾಣ ಹಾಕಿ ಸೀಮಿತವಾಗಿ ವಾಹನ ಬಿಡಬೇಕು ಎಂದು ಗೌರವ ವನ್ಯಜೀವಿ ಪರಿಪಾಲಕ ಜಿ.ವೀರೇಶ್ ಆಗ್ರಹಿಸಿದ್ದಾರೆ.

Tags: PlasticTOP NEWS
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In