• Home
  • About Us
  • Contact Us
  • Terms of Use
  • Privacy Policy
Saturday, September 26, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

Narendra Modi: ಕುಶಿನಗರ ವಿಮಾನ ನಿಲ್ದಾಣ ಲೋಕಾರ್ಪಣೆ ಮಾಡಿದ ಪ್ರಧಾನಿ ನರೇಂದ್ರ ಮೋದಿ

ಇದರಿಂದ ಬೌದ್ಧ ಪ್ರವಾಸಿ ತಾಣಗಳಿಗೆ ಸಂಪರ್ಕ ಸುಗಮವಾಗಲಿದ್ದು, ಪ್ರವಾಸೋದ್ಯಮಕ್ಕೆ ಉತ್ತೇಜನ ದೊರೆಯಲಿದೆ.

Shri News Desk by Shri News Desk
Oct 20, 2021, 12:27 pm IST
in ರಾಷ್ಟ್ರೀಯ
Narendra Modi

ನರೇಂದ್ರ ಮೋದಿ

Share on FacebookShare on TwitterTelegram

ಲಖನೌ: ಉತ್ತರ ಪ್ರದೇಶದ ಕುಶಿನಗರದಲ್ಲಿ ಹೊಸದಾಗಿ ನಿರ್ಮಾಣ ಆಗಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಪ್ರಧಾನಿ ಮೋದಿ ಬುಧವಾರ ಲೋಕಾರ್ಪಣೆ ಮಾಡಿದರು. ಶ್ರೀಲಂಕಾದ ಕೊಲಂಬೊದಿಂದ ಬಂದ ವಿಮಾನ ಇಲ್ಲಿ ಇಳಿಯುವ ಮೂಲಕ ವಿಮಾನ ನಿಲ್ದಾಣ ಅಧಿಕೃತವಾಗಿ ಚಾಲನೆಗೊಂಡಿತು. ಈ ವಿಮಾನದಲ್ಲಿ ಶ್ರೀಲಂಕಾದ 100ಕ್ಕೂ ಹೆಚ್ಚು ಬೌದ್ಧ ಬಿಕ್ಕುಗಳ ನಿಯೋಗ ಆಗಮಿಸಿದೆ.

ವಿಮಾನ ನಿಲ್ದಾಣ ಉದ್ಘಾಟನೆಯ ನಂತರ ಮಾತನಾಡಿದ ಪ್ರಧಾನಿ ಮೋದಿ, ಅನೇಕ ದಶಕಗಳ ಕನಸು ಈಗ ನನಾಸಗಿದೆ.ಇದರಿಂದ ನನ್ನ ಸಂತಸ ಇಮ್ಮಡಿಸಿದೆ. ಇದು ಪೂರ್ವಾಂಚಲದ ಧಾರ್ಮಿಕ ಯಾತ್ರೆಯ ಹೆಬ್ಬಾಲಾಗಲಿದೆ ಎಂದರು. ದೆಹಲಿ ಮತ್ತು ಕುಶಿನಗರದ ಮಧ್ಯೆ ಸ್ಪೇಸ್‌ಜೆಟ್‌ ನೇರ ವಿಮಾನ ಸಂಚಾರ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ಮೋದಿ ಹೇಳಿದರು.

ಶ್ರೀಲಂಕಾದ ಕ್ರೀಡಾ ಸಚಿವ ನಮಾಲ್‌ ರಾಜಪಕ್ಸ ಮಾತನಾಡಿ, ಇಲ್ಲಿಗೆ ಬಂದ ಮೊದಲ ಅಂತಾರಾಷ್ಟ್ರೀಯ ವಿಮಾನ ಎಂಬ ಹೆಗ್ಗಳಿಕೆಯನ್ನು ಶ್ರೀಲಂಕಾಕ್ಕೆ ನೀಡಿದ ಪ್ರಧಾನಿ ಮೋದಿಯವರ ಔದಾರ್ಯ ಬಹಳ ದೊಡ್ಡದು ಎಂದರು. ಕಾರ್ಯಕ್ರಮದಲ್ಲಿ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂದಿಯಾ, ಉತ್ತರ ಪ್ರದೇಶದ ರಾಜ್ಯಪಾಲೆ ಆನಂದಿಬೆನ್‌, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಇನ್ನಿತರರು ಭಾಗಿಯಾಗಿದ್ದರು.

250 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ
ಈ ವಿಮಾನ ನಿಲ್ದಾಣವನ್ನು 260 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಕೇಂದ್ರ ಸಚಿವ ಸಂಪುಟ 2020ರ ಜೂನ್‌ನಲ್ಲಿ ಈ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಒಪ್ಪಿಗೆ ನೀಡಿತ್ತು. ಅಂತಾರಾಷ್ಟ್ರೀಯ ಮತ್ತು ದೇಶೀಯ ವಿಮಾನಗಳು ಇಲ್ಲಿಗೆ ಆಗಮಿಸುವುದರಿಂದ ಕುಶಿನಗರ ಮತ್ತು ಸುತ್ತಮುತ್ತ ಹೂಡಿಕೆ ಹೆಚ್ಚಳವಾಗಿ, ಉದ್ಯೋಗಾವಕಾಶ ಸೃಷ್ಟಿಯಾಗಲಿದೆ.

ಬೌದ್ಧ ಯಾತ್ರಾ ಸ್ಥಳದ ಪ್ರವಾಸೋದ್ಯಮಕ್ಕೆ ಉತ್ತೇಜನ
ಕುಶಿನಗರ ವಿಮಾನ ನಿಲ್ದಾಣದ ಚಾಲನೆಯಿಂದ ಉತ್ತರ ಪ್ರದೇಶದ ಪೂರ್ವಭಾಗದಲ್ಲಿರುವ ಬೌದ್ಧ ಯಾತ್ರಾಸ್ಥಳಗಳಿಗೆ ಸಂಪರ್ಕ ಹೆಚ್ಚಲಿದೆ. ಪ್ರವಾಸೋದ್ಯಮ ಬೆಳವಣಿಗೆ ಕಾಣಲಿದೆ. ಗೌತಮ ಬುದ್ಧ ಕುಶಿನಗರದಲ್ಲಿ ಮಹಾಪರಿನಿರ್ವಾಣ ಹೊಂದಿರುವುದಿಂದ ಬೌದ್ಧರಿಗೆ ಇದು ಪವಿತ್ರ ಕ್ಷೇತ್ರವಾಗಿದೆ.

PM Narendra Modi Inaugurates Kushinagar Airport

Kushinagar airport will boost connectivity and tourism. Here is my speech. https://t.co/5pXUE3rQho

— Narendra Modi (@narendramodi) October 20, 2021

ಇದನ್ನೂ ಓದಿ: ಉತ್ತರಾಖಂಡದಲ್ಲಿ ಹೆಚ್ಚಿದ ಮಳೆ, ಭಾರಿ ಪ್ರವಾಹ ಸಿಎಂ ಜತೆ ಪ್ರಧಾನಿ ಮೋದಿ ಚರ್ಚೆ
ಇದನ್ನೂ ಓದಿ: ಉತ್ತರಾಖಂಡದ ಮೇಘಸ್ಫೋಟ, ಸತ್ತವರ ಸಂಖ್ಯೆ 47ಕ್ಕೆ ಏರಿಕೆ

Tags: Narendra ModiTOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In