• Home
  • About Us
  • Contact Us
  • Terms of Use
  • Privacy Policy
Sunday, June 21, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ಕರ್ತವ್ಯ ದೇಶದ ತಾರಕ ಮಂತ್ರವಾಗಲಿ ಎಂದ ಪ್ರಧಾನಿ ಮೋದಿ

ಶಾಸಕಾಂಗ ಸಭೆಗಳ ಮುಖಸ್ಥರ ಅಖಿಲ ಭಾರತ 82ನೇ ಸಮ್ಮೇಳನದಲ್ಲಿ ಒಂದು ದೇಶ ಒಂದು ಶಾಸನಕ್ಕೆ ಪೋರ್ಟಲ್ ಅಗತ್ಯತೆಯನ್ನು ಪ್ರತಿಪಾದಿಸಿದ ಪ್ರಧಾನಿ ನರೇಂದ್ರ ಮೋದಿ.

Shri News Desk by Shri News Desk
Nov 17, 2021, 08:22 pm IST
in ರಾಷ್ಟ್ರೀಯ
Narendra Modi

ಪ್ರಧಾನಿ ನರೇಂದ್ರ ಮೋದಿ

Share on FacebookShare on TwitterTelegram

ಶಿಮ್ಲಾ: ಪ್ರಜಾಪ್ರಭುತ್ವವು ಆಡಳಿತಾತ್ಮಕ ವ್ಯವಸ್ಥೆ ಮಾತ್ರವಲ್ಲ ಇದು ದೇಶದಲ್ಲಿ ಸಹಜ ಪ್ರವೃತ್ತಿಯಾಗಿ ಹರಿದುಬಂದಿದೆ. ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಗಳ ಪಾತ್ರ ಬಹಳ ಮಹತ್ವದ್ದಾಗಿದೆ. ಮುಂದಿನ 25 ವರ್ಷ ಕರ್ತವ್ಯ, ಕರ್ತವ್ಯ ಎಂಬುದು ದೇಶದ ತಾರಕ ಮಂತ್ರ ಆಗಬೇಕಿದೆ. ಪ್ರತಿಯೊಂದು ಕೆಲಸ, ಜೀವನ ಶೈಲಿಯಲ್ಲಿ ಇದು ವ್ಯಕ್ತವಾಗಬೇಕು. ಇದು ದೇಶದ ಅಭಿವೃದ್ಧಿ ಮತ್ತು ವ್ಯಕ್ತಿಗತ ಪ್ರಗತಿಯಲ್ಲಿ ಕಾಣಿಸಬೇಕು. ಇದನ್ನು ಸಾಧಿಸಲು ಅವರವರ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿಭಾಯಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಶಿಮ್ಲಾದಲ್ಲಿ ನಡೆಯುತ್ತಿರುವ ರಾಜ್ಯಗಳ ವಿಧಾನಮಂಡಲದ ಉಭಯ ಶಾಸನಸಭೆಗಳ ಅಧ್ಯಕ್ಷರು ಮತ್ತು ಸ್ಪೀಕರ್ಗಳ 82ನೇ ಅಖಿಲ ಭಾರತ ಮಟ್ಟದ ಸಮ್ಮೇಳನದಲ್ಲಿ ಬುಧವಾರ ಮಾತನಾಡಿದ ಅವರು, ಶಾಸನಸಭೆಗಳಲ್ಲಿ ಗುಣಾತ್ಮಕ ಚರ್ಚೆಗಳು ನಡೆಯಬೇಕಿದೆ. ಇದು ಘನತೆ ಮತ್ತು ಗಂಭೀರತೆಯಿಂದ ಕೂಡಿರಬೇಕು. ಶಾಸನಸಭೆಗಳು ರಾಜಕೀಯದ ಟೀಕೆ-ಟಿಪ್ಪಣಿಗಳಿಗೆ ವೇದಿಕೆಯಾಗದೆ ವಿಷಯಾಧಾರಿತ ಚರ್ಚೆಯ ವೇದಿಕೆಯಾಗಬೇಕು. ಇಂಥ ಚರ್ಚೆಗಾಗಿಯೇ ವರ್ಷದಲ್ಲಿ ಮೂರ್ನಾಲ್ಕು ದಿನವನ್ನು ವಿಶೇಷ ಅಧಿವೇಶನಕ್ಕಾಗಿ ಮೀಸಲಿರಿಸಬಹುದು ಎಂದರು.

ಸಂಸದೀಯ ವ್ಯವಸ್ಥೆ ಬಲಗೊಳಿಸಲು ಪೋರ್ಟಲ್
ಶಾಸನಗಳ ಕುರಿತು ದೇಶದ ವಿವಿಧ ಭಾಗಗಳಲ್ಲಿ ವಿರೋಧಾಭಾಸ ಇದೆ. ಇದನ್ನು ದೂರ ಮಾಡಲು “ಒಂದು ದೇಶ ಒಂದು ಶಾಸನ’ ಅನುಸರಣೆ ಆಗಬೇಕು. ಈ ನಿಟ್ಟಿನಲ್ಲಿ ತಾಂತ್ರಿಕವಾಗಿ ಸಬಲವಾಗಿರುವ ಪೋರ್ಟಲ್ ಅಭಿವೃದ್ಧಿ ಪಡಿಸುವ ಅಗತ್ಯವಿದೆ, ಇದು ಸಂಸದೀಯ ವ್ಯವಸ್ಥೆಯನ್ನು ಬಲಗೊಳಿಸವ ಜತೆಗೆ ಪ್ರಜಾಸತ್ತಾತ್ಮಕ ಟಕಗಳ ಮಧ್ಯೆ ಸಂವಹನದ ಸೇತುವೆ ಆಗಲಿದೆ ಎಂದರು.

ಭಾರತೀಯ ಶೈಲಿಯ ಎಲ್ಲಡೆ ಇರಲಿ
ವಿವಿಧತೆಯಲ್ಲಿ ಏಕತೆ ಎಂಬುದು ಭಾರತೀಯ ಪರಂಪರೆಯಲ್ಲಿ ಸಹಸ್ರಾರು ಶತಮಾನಗಳಿಂದ ಹರಿದುಬಂದಿದೆ. ಇದನ್ನು ಜತನದಿಂದ ಕಾಯ್ದುಕೊಂಡು ಮುಂದಿನ ಜನಾಂಗಕ್ಕೆ ಕಾಪಿಡಬೇಕಿದೆ. ಸಂಸತ್ ಮತ್ತು ರಾಜ್ಯಗಳ ವಿಧಾನಮಂಡಲಗಳ ಸತ್ಸಂಪ್ರದಾಯ ಭಾರತೀಯ ಶೈಲಿಯಲ್ಲಿ ಇರಬೇಕು. “ಏಕ ಭಾರತ ಶ್ರೇಷ್ಠ ಭಾರತ’ ಎಂಬುದು ಸರ್ಕಾರಗಳ ನೀತಿಯಲ್ಲಿ ವ್ಯಕ್ತವಾಗಬೇಕು. ಮನೆ ಮನೆಯಲ್ಲೂ ಭಾರತೀಯ ಮೌಲ್ಯಗಳ ಆಚರಣೆ ನಮ್ಮೆಲ್ಲರ ಹೊಣೆ ಆಗಬೇಕು ಎಂದು ಮೋದಿ ಹೇಳಿದರು.

ಇದನ್ನೂ ಓದಿ: ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇ ಉತ್ತರಪ್ರದೇಶದ ಸಮಗ್ರ ಅಭಿವೃದ್ಧಿಯ ಹೆದ್ದಾರಿಯಾಗಲಿದೆ: ಪ್ರಧಾನಿ ಮೋದಿ 

Tags: indiaNarendra ModiShimlaTOP NEWS
ShareSendTweetShare
Join us on:

Related Posts

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In