• Home
  • About Us
  • Contact Us
  • Terms of Use
  • Privacy Policy
Tuesday, May 12, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ಡಿಸೆಂಬರ್ 13ರಂದು ಕಾಶಿ ವಿಶ್ವನಾಥ ಕಾರಿಡಾರ್-1 ಉದ್ಘಾಟಿಸಲಿರುವ ಪ್ರಧಾನಿ ಮೋದಿ

ಉತ್ತರ ಪ್ರದೇಶ ಚುನಾವಣೆಯೂ ಹತ್ತಿರದಲ್ಲಿ ಇರುವ ಕಾರಣ ನಾಳೆ ಜರುಗಲಿರುವ ಉದ್ಘಾಟನಾ ಕಾರ್ಯಕ್ರಮಕ್ಕೆ ಇನ್ನಷ್ಟು ಬಗೆಯ ಆಯಾಮಗಳು ದೊರೆತಿವೆ.

Shri News Desk by Shri News Desk
Dec 12, 2021, 10:09 pm IST
in ರಾಷ್ಟ್ರೀಯ
Kashi Vishwanath Corridor

ಕಾಶಿ

Share on FacebookShare on TwitterTelegram

ಕಾಶಿ ವಿಶ್ವನಾಥನ ಎದುರು ನಾಳೆ (ಡಿಸೆಂಬರ್ 13) ಪ್ರಧಾನಿ ನರೇಂದ್ರ ಮೋದಿಯವರನ್ನೂ ಒಳಗೊಂಡು ಇಡೀ ಬಿಜೆಪಿಯ ಪ್ರಮುಖ ಪದಾಧಿಕಾರಿಗಳು ಮತ್ತು ಸಮಸ್ತ ಮುಖ್ಯಮಂತ್ರಿಗಳೂ ನೆರೆಯಲಿದ್ದಾರೆ. ಕಾಶಿ ವಿಶ್ವನಾಥ ಕಾರಿಡಾರ್ ಪ್ರಾಜೆಕ್ಟಿನ ಉದ್ಘಾಟನೆ ನಾಳೆ ನೆರವೇರಲಿದೆ. 399 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಕಾಶಿ ವಿಶ್ವನಾಥ್ ಕಾರಿಡಾರ್‌ ಪ್ರಾಜೆಕ್ಟ್‌ನ ಮೊದಲ ಹಂತದ ಕಾಮಗಾರಿಗೆ ನಾಳೇ ಉದ್ಘಾಟನಾ ಭಾಗ್ಯ ದೊರೆಯಲಿದೆ. ಕಾಶಿ ವಿಶ್ವನಾಥ ದೇವಾಲಯವನ್ನು ಗಂಗಾ ನದಿಯ ಘಾಟ್‌ಗಳಿಗೆ ಜೋಡಿಸುವ ಯೋಜನೆ ಇದಾಗಿದೆ.

ಉತ್ತರ ಪ್ರದೇಶ ಚುನಾವಣೆಯೂ ಹತ್ತಿರದಲ್ಲಿ ಇರುವ ಕಾರಣ ನಾಳೆ ಜರುಗಲಿರುವ ಉದ್ಘಾಟನಾ ಕಾರ್ಯಕ್ರಮಕ್ಕೆ ಇನ್ನಷ್ಟು ಬಗೆಯ ಆಯಾಮಗಳು ದೊರೆತಿವೆ. ಕಾಶಿ ಅಥವಾ ವಾರಣಾಸಿಯ ಲೋಕಸಭಾ ಸಂಸದರಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಪರೀಕ್ಷೆ ಒಡ್ಡುತ್ತಿದೆ. ಜೊತೆಗೆ ಸಹಜವಾಗಿಯೇ ಹಾಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗಂತೂ ಸವಾಲನ್ನು ತಂದೊಡ್ಡಿದೆ. ಕೊವಿಡ್‌ ಸೋಂಕು ತಡೆಗಟ್ಟಲು ಉತ್ತರ ಪ್ರದೇಶ ಸರ್ಕಾರ ವಿಫಲವಾಗಿತ್ತು ಎಂಬ ಟೀಕೆಗಳು ಈಮುನ್ನ ಕೇಳಿಬಂದಿದ್ದ ಕಾರಣ ಯೋಗಿ ಆದಿತ್ಯನಾಥ್ ಸರ್ಕಾರ ಮುಜುಗರಕ್ಕೆ ಈಡಾಗಿತ್ತು. ಕೊವಿಡ್ ಮತ್ತು ಇನ್ನಿತರ ರಾಜಕೀಯ ಸಮೀಕರಣಗಳು ಯೋಗಿ ಆದಿತ್ಯನಾಥ್ ಸರ್ಕಾರಕ್ಕೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹಿನ್ನೆಡೆ ಉಂಟುಮಾಡಲಿವೆ ಎಂಬ ವಿಶ್ಲೇ‍ಷಣೆಗಳು ಕೇಳಿಬಂದಿದ್ದವು. ಈ ಎಲ್ಲ ಹಿನ್ನೆಲೆಯಲ್ಲಿ ಕಾಶಿ ವಿಶ್ವನಾಥ್ ಕಾರಿಡಾರ್ ಬಿಜೆಪಿಗೆ ಮರುಬಲ ತುಂಬುವ ಕೆಲಸ ಮಾಡಲಿದೆ ಎನ್ನಲಾಗಿದೆ.

ಅಷ್ಟೇ ಅಲ್ಲದೇ ಹಳೆಯ ಕಾಶಿಯನ್ನು ‘ಹೊಸ ಕಾಶಿ’ಯನ್ನಾಗಿ ಮಾಡುವ ಮಹತ್ವಾಕಾಂಕ್ಷೆಯ ಯೋಜನೆ ಇದಾಗಿದೆ. ಕಾಮಗಾರಿ ನಡೆಸುವಾಗ ಕಾಶಿಯ ಎಷ್ಟೋ ಐತಿಹಾಸಿಕ ಮಂದಿರಗಳು, ಮನೆಗಳು, ಬೀದಿಗಳನ್ನು ನೆಲಸಮ ಮಾಡಲಾಗಿದೆ. ಈಕುರಿತು ಸ್ಥಳೀಕರಲ್ಲಿ ಆಕ್ರೋಶವಿದ್ದರೂ ಸಹ ದೊಡ್ಡ ಮಟ್ಟದಲ್ಲಿ ಹೊರಬಿದ್ದಿಲ್ಲ.

2019ರಲ್ಲಿ ಆರಂಭವಾದ ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆ ಇನ್ನೂ ಪೂರ್ಣಗೊಂಡಿಲ್ಲ. ಕಾಮಗಾರಿಗೆ ಒದಗಿಸಿರುವ ಅನುದಾನ ಒಟ್ಟು 900 ಕೋಟಿ. ಉತ್ತರ ಪ್ರದೇಶ ಚುನಾವಣೆಯ ನಿತಿ ಸಂಹಿತೆ ಆರಂಭಕ್ಕೂ ಮುನ್ನ ಮತದಾರರಲ್ಲಿ ಬಿಜೆಪಿ ಪರ ಒಲವು ಮೂಡಿಸಲು ಕಾರಿಡಾರ್ 1ರ ಉದ್ಘಾಟನೆಯನ್ನು ಬಿಜೆಪಿ ಮಾಡಹೊರಟಿದೆ ಎನ್ನಲಾಗಿದೆ. ಏಕೆಂದರೆ ವರದಿಗಳ ಪ್ರಕಾರ ಒಟ್ಟು ಕಾಮಗಾರಿ ಮುಗಿಯಲು ಇನ್ನೂ ನಾಲ್ಕು ತಿಂಗಳ ಅಗತ್ಯವಂತೂ ಇದೆ.

ಇದನ್ನೂ ಓದಿ: Army Leader: ಸಾಧಕ, ಸುಧಾರಕ, ಸೇನಾ ನಾಯಕ: ಸಿಡಿಎಸ್ ಬಿಪಿನ್ ರಾವತ್ ಬದುಕು ಸಾಗಿಬಂದ ಹಾದಿ

(PM Narendra Modi will inaugurate Kashi Vishwanath Corridor phase 1 on tomorrow)

Tags: KashiNarendra ModiTOP NEWSVaransi
ShareSendTweetShare
Join us on:

Related Posts

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

National News: ಚಿಪ್ಸ್ ಕದ್ದನೆಂದು ಆರೋಪಿಸಿದ ಅಂಗಡಿಯವ. ಅದಕ್ಕೆ ಬಾಲಕ ಮಾಡಿದ್ದೇನು ಗೊತ್ತಾ..?

National Political News: ಮತ್ತೆ ತನ್ನ ಅಳಿಯನಿಗೆ ಪಕ್ಷದಲ್ಲಿ ಕೆಲಸ ಮಾಡುವ ಅವಕಾಶ ನೀಡಿದ ಮಾಯಾವತಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಈ ಕೆಲಸಗಳನ್ನು ಮಾಡಿದರೆ ಅದೃಷ್ಟ ನಿಮ್ಮ ಪಾಲಾಗುತ್ತದೆ

Spiritual: ಈ ಅಭ್ಯಾಸ ನಿಮ್ಮಲ್ಲಿದ್ದರೆ ನೀವು ಶ್ರೀಮಂತರಾಗಲು ಸಾಧ್ಯವೇ ಇಲ್ಲ

ಹಬ್ಬ ಹರಿದಿನಗಳಲ್ಲಿ ಈರುಳ್ಳಿ-ಬೆಳ್ಳುಳ್ಳಿ ಹಾಕಿ ಅಡುಗೆ ತಯಾರಿಸಬಾರದು ಅಂತಾ ಹೇಳೋದ್ಯಾಕೆ..?

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಚಾಣಕ್ಯರ ಪ್ರಕಾರ ಪತ್ನಿಯ ಎದುರು ಪತಿ ಇವರನ್ನು ಹೊಗಳಬಾರದಂತೆ

Spiritual: ಈ 5 ಜನರು ಬೇಗ ಬಡವರಾಗುತ್ತಾರೆ ಎನ್ನುತ್ತದೆ ಗರುಡ ಪುರಾಣ..ನೀವು ಹೀಗೆ ಮಾಡಬೇಡಿ..

Spiritual: ಶನಿದೇವ 1 ರಾಶಿಯಿಂದ ಇನ್ನೊಂದು ರಾಶಿಗೆ ಏಕೆ ನಿಧಾನವಾಗಿ ಚಲಿಸುತ್ತಾನೆ..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In