• Home
  • About Us
  • Contact Us
  • Terms of Use
  • Privacy Policy
Wednesday, March 25, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಸಿನಿಮಾ

ಅಮೆಜಾನ್ “ರತ್ನನ್ ಪ್ರಪಂಚ”ಕ್ಕೆ ಪುನೀತ್ ಹಾಡಿದ “ಗಿಚ್ಚಿ ಗಿಲಿಗಿಲಿ” ಹಾಡು ಹೊಸ ಟ್ರೆಂಡ್ ಸೃಷ್ಟಿಸುವ ಎಲ್ಲ ಸಾಧ್ಯತೆ

ಒಮ್ಮೆ ಕೇಳಿದರೆ ಮತ್ತೆ-ಮತ್ತೆ ಕೇಳಬೇಕೆನ್ನಿಸುವ ಈ ಹಾಡು ಅಭಿಮಾನಿಗಳಲ್ಲಿ ಕಿಕ್ಕೇರಿಸಲಿದೆ.

Shri News Desk by Shri News Desk
Oct 11, 2021, 05:12 pm IST
in ಸಿನಿಮಾ
Share on FacebookShare on TwitterTelegram

ಅಮೆಜಾನ್ ಒರಿಜಿನಲ್ ಮೂವೀಸ್ ಸರಣಿಯಲ್ಲಿ ಮುಂಬರಲಿರುವ “ರತ್ನನ್ ಪ್ರಪಂಚ” ಚಿತ್ರಕ್ಕೆ ಜಾನಪದ ಶೈಲಿಯ ಹಾಡೊಂದನ್ನು ಹಾಡಿದ ಪವರ್‌ಸ್ಟಾರ್ ಪುನೀತ್ ರಾಜಕುಮಾರ್ ಹೊಸ ಟ್ರೆಂಡ್ ಸೃಷ್ಟಿಸುವುದರಲ್ಲಿ ಸಂಶಯವಿಲ್ಲ.

ಕೆಆರ್‌ಜಿ ಸ್ಟುಡಿಯೋಸ್ ನಿರ್ಮಿಸಲಿರುವ ಈ ಟ್ರಾವೆಲ್ ಕಾಮಿಡಿ ಚಿತ್ರವನ್ನು ರೋಹಿತ್‌ ಪದಕಿ ನಿರ್ದೇಶಿಸಲಿದ್ದಾರೆ. ಡಾಲಿ ಧನಂಜಯ್ ಈ ಚಿತ್ರದ ನಾಯಕರಾಗಿದ್ದು ಅವರೆದುರು ರೆಬಾ ಮೋನಿಕಾ ಜಾನ್ ನಾಯಕಿಯಾಗಿದ್ದಾರೆ.

ಈ ಚಿತ್ರದ ಹೈಲೈಟ್ ಎಂದರೆ ಪವರ್‌ಸ್ಟಾರ್ ಪುನೀತ್ ರಾಜಕುಮಾರ್ ಹಾಡಿರುವ ಉತ್ತರಕರ್ನಾಟಕದ ಜಾನಪದ ಶೈಲಿಯ “ಗಿಚ್ಚಿ ಗಿಲಿಗಿಲಿ” ಹಾಡು. ಒಮ್ಮೆ ಕೇಳಿದರೆ ಮತ್ತೆ-ಮತ್ತೆ ಕೇಳಬೇಕೆನ್ನಿಸುವ ಈ ಹಾಡು ಅಭಿಮಾನಿಗಳ ಹಾಗೂ ಚಿತ್ರರಸಿಕರ ಕಿಕ್ಕೇರಿಸುವುದರಲ್ಲಿ ಸಂಶಯವಿಲ್ಲ.

ಸಾಹಿತ್ಯವನ್ನು ಶಿವು ಬೆರ್ಗಿ ಬರೆದಿದ್ದರೆ ಸಂಗೀತ ನೀಡಿರುವವರು ಬಿ.ಅಜನೀಶ್ ಲೋಕನಾಥ್. ಎಂತಹದೇ ಒತ್ತಡದಲ್ಲಿದ್ದರೂ ಒಮ್ಮೆ ಗೀತೆ ಪ್ರಾರಂಭವಾಗುತ್ತಿದ್ದಂತೆ ಕೇಳುಗನ್ನು ಎಲ್ಲವನ್ನೂ ಮರೆತು ಅದರ ತಾಳಕ್ಕೆ ತಕ್ಕಂತೆ ಕುಣಿಯಬೇಕೆನ್ನುವಂತೆ ಮಾಡುತ್ತದೆ.

ಭಾರತ ಸೇರಿದಂತೆ 240 ದೇಶಗಳು ಮತ್ತು ಪ್ರಾಂತ್ಯಗಳಲ್ಲಿ 22 ಅಕ್ಟೋಬರ್ 2021ರಿಂದ ಈ ಚಿತ್ರ ಅಮೆಜಾನ್ ಪ್ರೈಮ್‌ವಿಡಿಯೋದಲ್ಲಿ ಸ್ಟ್ರೀಮಿಂಗ್‌ಗೆ ಲಭ್ಯವಾಗಲಿದೆ.

Power star Puneeth Rajkumar sings a trendsetting song “Gichchi Gili Gili for Ratnan Prapancha

ಇದನ್ನೂ ಓದಿ: ಸ್ಯಾಂಡಲ್ ವುಡ್ ನಲ್ಲಿ ಒಂದೇ ಡ್ಯಾನ್ಸ್ ಗೆ ಹೆಜ್ಜೆ ಹಾಕ್ತಾರೆ ಪ್ರಭುದೇವ್ ಮತ್ತು ಪವರ್ ಸ್ಟಾರ್
ಇದನ್ನೂ ಓದಿ: ಅನಿತಾ ಭಟ್‌ ನಿರ್ಮಾಣದ ಇಂದಿರಾ ಪೋಸ್ಟರ್ ಬಿಡುಗಡೆ ಮಾಡಿದ ಪುನೀತ್ ರಾಜ್‌ಕುಮಾರ್

Tags: Powerstar PuneethRatnan PrapanchaTOP NEWS
ShareSendTweetShare
Join us on:

Related Posts

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Sandalwood News: ‘ಮಾದೇವ’ ಸಿನಿಮಾ ಯಶಸ್ಸಿಗಾಗಿ ಮಂತ್ರಾಲಯದಲ್ಲಿ ಹರಕೆ ತೀರಿಸಿದ ನಟ

Sandalwood News: ನಾನು ಯಾರೊಂದಿಗೂ ಹೋಗಿಲ್ಲ, ಅವನಿಗೆ ಏಡ್ಸ್, ಕ್ಯಾನ್ಸರ್ ಇತ್ತು: ಶ್ರೀಧರ್ ಪತ್ನಿ

Sandalwood News: ಪಾರು, ವಧು ಧಾರಾವಾಹಿ ಖ್ಯಾತಿಯ ನಟ ಶ್ರೀಧರ್ ನಾಯಕ್ (47) ನಿಧನ

ಜೀವನ ಶುರುವಾಗುವ ವೇಳೆಗೆ ಜೀವ ಪಡೆದ ಕ್ರೂರ ವಿಧಿ: ಹೃದಯಾಘಾತದಿಂದ ನಟ ರಾಕೇಶ್ ಪೂಜಾರಿ ವಿಧಿವಶ

12 ವರ್ಷದ ಪ್ರೀತಿಗೆ ಕೊನೆಗೂ ಸಿಕ್ಕಿತು ಗ್ರೀನ್ ಸಿಗ್ನಲ್: ಮೇ9ಕ್ಕೆ ಚೈತ್ರಾ ಕುಂದಾಪುರ ಮದುವೆ.. ವರನ್ಯಾರು..?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In