• Home
  • About Us
  • Contact Us
  • Terms of Use
  • Privacy Policy
Tuesday, June 23, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

Prajwal case: ರೇವಣ್ಣ, ಪ್ರಜ್ಜಣ್ಣ ನನಗೇನೂ ಮಾಡಿಲ್ಲ, ನಾನು ಆರಾಮಾಗಿದ್ದೇನೆ, ನೆಂಟರ ಮನೆಯಲ್ಲಿದ್ದೇನೆ: ಸಂತ್ರಸ್ತೆ

Prajwal case: Revanna, Prajjanna have not done anything to me, I am comfortable, I am in Netta's house: the victim

News Desk by News Desk
May 13, 2024, 12:28 pm IST
in ರಾಜಕೀಯ
Share on FacebookShare on TwitterTelegram

Political News: ಪ್ರಜ್ವಲ್ ಪೆನ್‌ಡ್ರೈವ್ ಕೇಸ್‌ಗೆ(Prajwal Pen drive case) ಸಂಬಂಧಿಸಿದಂತೆ, ಮಹಿಳೆಯೋರ್ವಳನ್ನು ಮಾಜಿ ಸಚಿವ ಹೆಚ್.ಡಿ.ರೇವಣ್ಣ(H.D.Revanna) ಕಿಡ್ನ್ಯಾಪ್ ಮಾಡಿದ್ದಾರೆಂಬ ಆರೋಪದಡಿ, ಎಸ್‌ಐಟಿ ರೇವಣ್ಣರನ್ನು ಬಂಧಿಸಿತ್ತು. ಆದರೆ ಇಂದು ವೀಡಿಯೋವೊಂದರಲ್ಲಿ ಹೇಳಿಕೆ ಕೊಟ್ಟಿರುವ ಸಂತ್ರಸ್ತೆ, ನಾನು ಆರಾಮವಾಗಿದ್ದೇನೆ, ನಾಲ್ಕು ದಿನ ಸಂಬಂಧಿಕರ ಮನೆಯಲ್ಲಿದ್ದು ಹೋಗೋಣವೆಂದು ಬಂದಿದ್ದೆ. ಅದು ನನ್ನ ಮಗನಿಗೆ ಗೊತ್ತಿಲ್ಲದೇ, ಆತ ಪೊಲೀಸ್ ಕಂಪ್ಲೆಂಟ್ ಕೊಟ್ಟಿದ್ದಾನೆ. ನನಗೆ ಯಾರಿಂದಲೂ ತೊಂದರೆಯಾಗಿಲ್ಲವೆಂದು ಹೇಳಿದ್ದಾಳೆ.

ಭವಾನಿ ಅಕ್ಕ, ರೇವಣ್ಣ, ಪ್ರಜ್ಜಣ್ಣ ನನಗೇನೂ ತೊಂದರೆ ಕೊಡಲಿಲ್ಲ. ನನ್ನನ್ನು ಚೆನ್ನಾಗಿಯೇ ನೋಡಿಕೊಂಡು ಕಳಿಸಿದ್ದಾರೆ. ಹರಿದಾಡುತ್ತಿರುವ ಮೊಬೈಲ್ ವೀಡಿಯೋಗೂ ನನಗೂ ಸಂಬಂಧವಿಲ್ಲ. ನನ್ನನ್ನು ಯಾರೂ ಕಿಡ್ನ್ಯಾಪ್‌ ಮಾಡಲಿಲ್ಲ. ಸಂಬಂಧಿಕರ ಮನೆಯಲ್ಲಿ ಇದ್ದೆ ನಾನು. ಟಿವಿ ನೋಡಿದಾಗಲೇ, ಇಂಥ ಸುದ್ದಿ ಓಡಾಡುತ್ತಿರುವುದು ಗೊತ್ತಾಗಿದೆ. ನನ್ನ ಮಗನಿಗೂ ಹೇಳುವುದಿಷ್ಟೇ, ಇನ್ನೆರಡು ದಿನದಲ್ಲಿ ನಾನು ಬರುತ್ತೇನೆ. ಚೆನ್ನಾಗಿದ್ದೇನೆ ಎಂದಿದ್ದಾಳೆ.

ಅಲ್ಲದೇ, ಪೊಲೀಸರು ನಮ್ಮ ಮನೆ ಮುಂದೆ ಬಂದು ತೊಂದರೆ ಕೊಡಬೇಡಿ. ಮಕ್ಕಳು ಇರುತ್ತಾರೆ ಅವರು ಭಯಪಟ್ಟುಕೊಳ್ಳುತ್ತಾರೆ. ನಾವು ಕೂಲಿ ಮಾಡಿ, ನಮ್ಮಷ್ಟಕ್ಕೆ ನಾವು ನೆಮ್ಮದಿಯಾಗಿ ಬದುಕುತ್ತಿದ್ದೇವೆ. ನಮ್ಮಷ್ಟಕ್ಕೆ ನಮ್ಮನ್ನು ಬದುಕಲು ಬಿಡಿ. ನಮಗೆ ಯಾರಿಂದಲೂ ತೊಂದರೆಯಾಗಿಲ್ಲ. ತೊಂದರೆಯಾದರೆ ನಾವೇ ಬಂದು ಕಂಪ್ಲೆಂಟ್ ಕೊಡುತ್ತೇವೆ. ನಾನು ಸೇಫ್ ಆಗಿದ್ದೇನೆ. ನನ್ನನ್ನು ಯಾರೂ ಕಿಡ್ನ್ಯಾಪ್ ಮಾಡಿಲ್ಲಾ. ನಾನು ಇನ್ನೆರಡು ದಿನದಲ್ಲೇ ಮನೆಗೆ ಬರುತ್ತೇನೆ ಎಂದು ಸಂತ್ರಸ್ತೆ ಹೇಳಿಕೆ ಕೊಟ್ಟಿದ್ದಾಳೆ.

ಪ್ರಜ್ವಲ್ ಪೆನ್‌ಡ್ರೈವ್ ಕೇಸ್‌ಗೆ ಸಂಬಂಧಿಸಿದಂತೆ ಈಗಾಗಲೇ ರಾಜ್ಯ ಸರ್ಕಾರ ವಿಶೇಷ ತನಿಖಾ ದಳ ರಚಿಸಿದ್ದು, ಈಗಾಗಲೇ ಈ ಬಗ್ಗೆ ತನಿಖೆ ಶುರುವಾಗಿದೆ. ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣ, ಭಾರತಕ್ಕೆ ಬರುವುದನ್ನೇ ಕಾಯುತ್ತಿರುವ ಎಸ್‌ಐಟಿ, ಪ್ರಜ್ವಲ್ ಭಾರತಕ್ಕೆ ಆಗಮಿಸಿದಂತೆ, ಬಂಧಿಸಲು ಸಜ್ಜಾಗಿದೆ. ಈಗಾಗಲೇ ಕಿಡ್ನ್ಯಾಪ್ ಕೇಸ್‌ ವಿಚಾರವಾಗಿ ರೇವಣ್ಣರನ್ನು ಎಸ್‌ಐಟಿ ಬಂಧಿಸಿದ್ದು, ಪರಪ್ಪನ ಅಗ್ರಹಾರ ಜೈಲಿನಲ್ಲಿರಿಸಲಾಗಿದೆ.

Spiritual: ಈ ದೇವಸ್ಥಾನಕ್ಕೆ ಭೇಟಿ ಕೊಟ್ಟವರಿಗೆ ಎಂದೂ ಸೋಲಿಲ್ಲ.. ಸೆಲೆಬ್ರಿಟಿ, ರಾಜಕಾರಣಿಗಳ ನೆಚ್ಚಿನ ದೇವರೀತ..

Tags: Anitha kumaraswamyBhavani RevannabjpCongressD K ShivakumarD.K.SureshH.D. KumaraswamyH.D.DevegowdaH.D.RevannaHassanJDSMallikarjun KhargeNational partyNikhil KumaraswamyPM Modiprajwal Revannapreetham gowdaRahul GandhiSiddaramaiahSonia GandhiSooraj revannaSwaroop gowda
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In