Prajwal case: ರೇವಣ್ಣ, ಪ್ರಜ್ಜಣ್ಣ ನನಗೇನೂ ಮಾಡಿಲ್ಲ, ನಾನು ಆರಾಮಾಗಿದ್ದೇನೆ, ನೆಂಟರ ಮನೆಯಲ್ಲಿದ್ದೇನೆ: ಸಂತ್ರಸ್ತೆ

Political News: ಪ್ರಜ್ವಲ್ ಪೆನ್‌ಡ್ರೈವ್ ಕೇಸ್‌ಗೆ(Prajwal Pen drive case) ಸಂಬಂಧಿಸಿದಂತೆ, ಮಹಿಳೆಯೋರ್ವಳನ್ನು ಮಾಜಿ ಸಚಿವ ಹೆಚ್.ಡಿ.ರೇವಣ್ಣ(H.D.Revanna) ಕಿಡ್ನ್ಯಾಪ್ ಮಾಡಿದ್ದಾರೆಂಬ ಆರೋಪದಡಿ, ಎಸ್‌ಐಟಿ ರೇವಣ್ಣರನ್ನು ಬಂಧಿಸಿತ್ತು. ಆದರೆ ಇಂದು ವೀಡಿಯೋವೊಂದರಲ್ಲಿ ಹೇಳಿಕೆ ಕೊಟ್ಟಿರುವ ಸಂತ್ರಸ್ತೆ, ನಾನು ಆರಾಮವಾಗಿದ್ದೇನೆ, ನಾಲ್ಕು ದಿನ ಸಂಬಂಧಿಕರ ಮನೆಯಲ್ಲಿದ್ದು ಹೋಗೋಣವೆಂದು ಬಂದಿದ್ದೆ. ಅದು ನನ್ನ ಮಗನಿಗೆ ಗೊತ್ತಿಲ್ಲದೇ, ಆತ ಪೊಲೀಸ್ ಕಂಪ್ಲೆಂಟ್ ಕೊಟ್ಟಿದ್ದಾನೆ. ನನಗೆ ಯಾರಿಂದಲೂ ತೊಂದರೆಯಾಗಿಲ್ಲವೆಂದು ಹೇಳಿದ್ದಾಳೆ. ಭವಾನಿ ಅಕ್ಕ, ರೇವಣ್ಣ, ಪ್ರಜ್ಜಣ್ಣ ನನಗೇನೂ ತೊಂದರೆ ಕೊಡಲಿಲ್ಲ. ನನ್ನನ್ನು ಚೆನ್ನಾಗಿಯೇ ನೋಡಿಕೊಂಡು … Continue reading Prajwal case: ರೇವಣ್ಣ, ಪ್ರಜ್ಜಣ್ಣ ನನಗೇನೂ ಮಾಡಿಲ್ಲ, ನಾನು ಆರಾಮಾಗಿದ್ದೇನೆ, ನೆಂಟರ ಮನೆಯಲ್ಲಿದ್ದೇನೆ: ಸಂತ್ರಸ್ತೆ