• Home
  • About Us
  • Contact Us
  • Terms of Use
  • Privacy Policy
Sunday, August 9, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

Prajwal Pen drive case: ಪ್ರಜ್ವಲ್ ರೇವಣ್ಣ ವಿಚಾರಣೆಗಾಗಿ ಎಸ್ಐಟಿಗೆ ನೆರವಾಗುವಂತೆ ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಪತ್ರ

News Desk by News Desk
May 23, 2024, 05:25 pm IST
in ರಾಜಕೀಯ
Share on FacebookShare on TwitterTelegram

Political News: ಅತ್ಯಾಚಾರ ಪ್ರಕರಣದ ಆರೋಪ ಹೊತ್ತು, ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣನನ್ನು(Prajwal Revanna) ಎಸ್‌ಐಟಿ(SIT) ತಂಡ ಹಲವು ದಿನಗಳಿಂದ ಹುಡುಕುತ್ತಿದೆ. ಎಲೆಕ್ಷನ್ (election)ಮುನ್ನಾ ದಿನದವರೆಗೂ ತನಗೇನೂ ಗೊತ್ತೇ ಇಲ್ಲ. ತಾನೇನೂ ಮಾಡೇ ಇಲ್ಲ ಅನ್ನೋ ಹಾಗಿದ್ದ ಪ್ರಜ್ವಲ್ ರೇವಣ್ಣ, ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುವ ಹೊತ್ತಿಗೆ ರಾಜತಾಂತ್ರಿಕ ಪಾಸ್‌ಪೋರ್ಟ್ (diplomatic passport)ಬಳಸಿ, ವಿದೇಶಕ್ಕೆ ಹಾರಿದ್ದಾರೆ.

ಅಲ್ಲಿಂದ ಇಂದು ಬರುತ್ತೇನೆ, ನಾಳೆ ಬರುತ್ತೇನೆ, ವಿಚಾರಣೆಗೆ ಹಾಜರಾಗುತ್ತೇನೆ ಎಂದು ಹೇಳಿ, ಪದೇ ಪದೇ ಫ್ಲೈಟ್ ಟಿಕೇಟ್ ಮಾಡಿಸಿ, ಕ್ಯಾನ್ಸಲ್ ಮಾಡಿದ್ದಾರೆ. ಈ ಮೂಲಕ ಸುಮಾರು 8 ಲಕ್ಷಕ್ಕೂ ಹೆಚ್ಚು ದುಡ್ಡನ್ನು ವ್ಯಯಿಸಲಾಗಿದೆ. ಅಲ್ಲದೇ, ಪ್ರಜ್ವಲ್‌ ಅಕೌಂಟ್‌ಗೆ ಕೋಟಿ ಕೋಟಿ ಹಣ ಸಂದಾಯ ಆಗಿದೆ ಅನ್ನೋ ಮಾಹಿತಿಯೂ ಇದೆ. ಪ್ರಜ್ವಲ್ ಟ್ವೀಟ್ ಮಾಡಿ, ತಾನು ಮೇ 16ಕ್ಕೆ ಎಸ್‌ಐಟಿ(SIT) ಎದುರು ಬಂದು ವಿಚಾರಣೆಗೆ ಹಾಜರಾಗುತ್ತೇನೆ. ಅಲ್ಲಿಯವರೆಗೂ ಸಮಯ ಕೊಡಿ. ಎಲ್ಲರಿಗೂ ಸತ್ಯ ಗೊತ್ತಾಗುತ್ತದೆ ಎಂದು ಪ್ರಜ್ವಲ್ ಹೇಳಿದ್ದರು.

ಆದರೆ ಈವರೆಗೆ ಪ್ರಜ್ವಲ್ ಜರ್ಮನಿಯಿಂದ ಬೇರೆ ಬೇರೆ ಕಡೆ ಹೋಗುತ್ತಿದ್ದಾರೆಂಬ ಸುದ್ದಿ ಇದೆ ವಿನಃ ಭಾರತಕ್ಕಂತೂ ಬಂದಿಲ್ಲ. ಹಲವು ವಿಮಾನ ನಿಲ್ದಾಣಗಳಲ್ಲಿ ಪ್ರತಿದಿನ ಬಕಪಕ್ಷಿಯಂತೆ ಎಸ್‌ಐಟಿ ತಂಡ ಕಾದು ಕುಳಿತಿದ್ದು, ಒಮ್ಮೆ ಪ್ರಜ್ವಲ್ ಭಾರತಕ್ಕೆ ಬಂದ್ರೆ, ಮತ್ತೆ ಅವರನ್ನು ಅರೆಸ್ಟ್ ಆಗುವುದರಿಂದ ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎನ್ನಲಾಗಿದೆ. ಜೈಲೂಟ ಫಿಕ್ಸ್ ಎನ್ನುವಂಥ ಪರಿಸ್ಥಿತಿ ಇದೆ. ಈ ಕಾರಣಕ್ಕೆ ಪ್ರಜ್ವಲ್ ಕಣ್ಣು ಮುಚ್ಚಾಲೆ ಆಟವಾಡುತ್ತಿದ್ದಾರೆ.

ಈ ಕಾರಣಕ್ಕೆ ಪ್ರಜ್ವಲ್ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದು ಮಾಡಿ, ಎಸ್‌ಐಟಿ ವಿಚಾರಣೆಗೆ ಕೇಂದ್ರ ಸರ್ಕಾರ ನೆರವಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿದ್ದಾರೆ. ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರದಂತಹ ಗಂಭೀರ ಸ್ವರೂಪದ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ಅನ್ನು ರದ್ದುಪಡಿಸಿ, ಕಾನೂನಿನಡಿ ವಿಚಾರಣೆ ಎದುರಿಸಲು ಎಸ್‌ಐಟಿ ಗೆ ಕೇಂದ್ರ ಸರ್ಕಾರ ನೆರವಾಗುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರದ ಮೂಲಕ ಒತ್ತಾಯಿಸುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ(CM Siddaramaiah) ಟ್ವೀಟ್(tweet) ಮಾಡಿದ್ದಾರೆ.

ಒಟ್ಟಾರೆಯಾಗಿ, ಕುಕೃತ್ಯ ಮಾಡಿ, ತಲೆ ಮರೆಸಿಕೊಂಡಿರುವ ಪ್ರಜ್ವಲ್ ಹುಡುಕಾಟವಂತೂ ಜಾರಿಯಲ್ಲಿದೆ. ಈ ಮಧ್ಯೆ ಮಾಜಿ ಸಿಎಂ ಕುಮಾರಸ್ವಾಮಿ(former cm kumaraswamy) ಕೂಡ ಸುದ್ದಿಗೋಷ್ಠಿ ನಡೆಸಿ, ಮಾತನಾಡಿ, ಪ್ರಜ್ವಲ್ ಎಲ್ಲಿದ್ದರೂ ಬೇಗ ಬಾ, ಜೆಡಿಎಸ್‌ನ್ನು ಶತಾಯ ಗತಾಯ ಮುಗಿಸುವ ಹುನ್ನಾರ ನಡೆಯುತ್ತಿದೆ ಎಂದು ಕೈ ಮುಗಿದು ವಿನಂತಿಸಿದ್ದಾರೆ. ಇನ್ನು ಮಾಜಿ ಪ್ರಧಾನಿ ದೇವೇಗೌಡರು,(former PM Devegowda) ನನ್ನ ತಾಳ್ಮೆಯನ್ನು ಪರೀಕ್ಷೆ ಮಾಡಬೇಡ. ಎಲ್ಲಿದ್ದರೂ ಬೇಗ ಭಾರತಕ್ಕೆ ಬಾ ಎಂದು ವಾರ್ನ್ ಮಾಡಿದ್ದಾರೆ.

ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರದಂತಹ ಗಂಭೀರ ಸ್ವರೂಪದ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ಅನ್ನು ರದ್ದುಪಡಿಸಿ, ಕಾನೂನಿನಡಿ ವಿಚಾರಣೆ ಎದುರಿಸಲು ಎಸ್‌ಐಟಿ ಗೆ ಕೇಂದ್ರ ಸರ್ಕಾರ ನೆರವಾಗುವಂತೆ ಪ್ರಧಾನಿ @narendramodi ಅವರಿಗೆ ಪತ್ರದ ಮೂಲಕ… pic.twitter.com/XWlXObDSxx

— Siddaramaiah (@siddaramaiah) May 23, 2024

Health Tips: ಡ್ರೈಫ್ರೂಟ್ಸ್ ಸೇವನೆಯಿಂದ ಏನು ಲಾಭ..? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ದಿವಂಗತ ನಟಿ ಪವಿತ್ರಾ ಜಯರಾಮ್‌ ಆಪ್ತ, ನಟ ಚಂದು ಆತ್ಮಹ*ತ್ಯೆಗೆ ಶರಣು

ಸಾಮಾನ್ಯ ಯುವಕನನ್ನು ಮೌರ್ಯ ಸಾಮ್ರಾಜ್ಯದ ಚಕ್ರವರ್ತಿಯನ್ನಾಗಿ ಮಾಡಿದ ಚಾಣಕ್ಯರ ಚಾಣಾಕ್ಷತನದ ರೋಚಕ ಕಥೆ

Tags: Anitha kumaraswamyBhavani RevannabjpCongressD K ShivakumarD.K.SureshH.D. KumaraswamyH.D.DevegowdaH.D.RevannaHassanJDSMallikarjun KhargeNational partyNikhil KumaraswamyPM Modiprajwal Revannapreetham gowdaRahul GandhiSiddaramaiahSonia GandhiSooraj revannaSwaroop gowda
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In