• Home
  • About Us
  • Contact Us
  • Terms of Use
  • Privacy Policy
Monday, September 21, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

Prajwal Pen drive case: ಪ್ರಜ್ವಲ್ ರೇವಣ್ಣ ಇನ್ನು 6 ದಿನ ಎಸ್‌ಐಟಿ ಕಸ್ಟಡಿಯಲ್ಲಿರುವಂತೆ ಆದೇಶ

News Desk by News Desk
May 31, 2024, 06:44 pm IST
in ರಾಜಕೀಯ
Share on FacebookShare on TwitterTelegram

Political News: ಪ್ರಜ್ವಲ್ ರೇವಣ್ಣ ಇಂದು ವಿದೇಶದಿಂದ ಭಾರತಕ್ಕೆ ಆಗಮಿಸಿದ್ದು, ಆಗಮಿಸುತ್ತಿದ್ದಂತೆ, ಪ್ರಜ್ವಲ್‌ರನ್ನು ಎಸ್‌ಐಟಿ ತಂಡ ಬಂಧಿಸಿದೆ. ಬಳಿಕ ಬಿಗಿ ಬಂದೋಸ್ತನ್‌ನಲ್ಲಿ ಬೌರಿಂಗ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ, ಆರೋಗ್ಯ ತಪಾಸಣೆ ನಡೆಸಲಾಗಿದೆ.

ಬಳಿಕ, ಕೋರ್ಟ್‌ಗೆ ಹಾಜರುಪಡಿಸಿದ್ದು, ಇನ್ನು 6 ದಿನಗಳ ಕಾಲ ಪ್ರಜ್ವಲ್ ರೇವಣ್ಣ ಎಸ್‌ಐಟಿ ಕಸ್ಟಡಿಯಲ್ಲಿರಬೇಕು ಎಂದು ಕೋರ್ಟ್ ಆದೇಶ ನೀಡಿದೆ. ಹೀಗಾಗಿ ಇನ್ನು 6 ದಿನಗಳ ಕಾಲ ಪ್ರಜ್ವಲ್ ರೇವಣ್ಣಗೆ ಜೈಲೂಟವೇ ಗತಿಯಾಗಿದೆ.

ಹುಬ್ಬಳ್ಳಿಯಲ್ಲಿ 12 ಲಕ್ಷ ಬೆಲೆಬಾಳುವ 240 ಸೈಲೇನ್ಸರ್ ವಶಕ್ಕೆ ಪಡೆದ ಪೊಲೀಸರು: ವೀಡಿಯೋ

ಪೆನ್‌ಡ್ರೈವ್ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಿದ್ದರು. ಅಲ್ಲದೇ, ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲವೆಂದು ಹೇಳಲಾಗಿತ್ತು. ಈ ವೇಳೆ ಪ್ರಜ್ವಲ್ ವಿರುದ್ಧ ಹಲವು ಆರೋಪಗಳು ಕೇಳಿಬಂದಿತ್ತು. ಆದರೆ ಕೆಲ ದಿನಗಳ ಹಿಂದೆ ಪ್ರಜ್ವಲ್ ರೇವಣ್ಣ ವೀಡಿಯೋ ಬಿಡುಗಡೆ ಮಾಡಿ, ಚುನಾವಣೆಗೂ ಮುನ್ನವೇ ನಾನು ವಿದೇಶಕ್ಕೆ ಬರುವುದು ನಿರ್ಧಾರವಾಗಿತ್ತು. ನಾನು ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ, ನಾಪತ್ತೆಯಾಗಿಲ್ಲ.

ನೇಹಾ, ಅಂಜಲಿ ಕೇಸ್ ಅಪರಾಧಿಗಳನ್ನು ಬಿಡುಗಡೆ ಮಾಡಿದರೆ ನಾವು ಸುಮ್ಮನಿರೋದಿಲ್ಲ: Pramod Muthalik ವೀಡಿಯೋ

ವಿರೋಧ ಪಕ್ಷಗಳು ನನ್ನ ಬಗ್ಗೆ ಮಾಡುತ್ತಿರುವ ಆರೋಪಗಳಿಂದಾಗಿ, ಮನನೊಂದು ನಾನು ಡಿಪ್ರೆಶನ್‌ಗೆ ಹೋಗಿದ್ದೆ. ಹಾಗಾಗಿ ಇಷ್ಟು ದಿನ ನಾನು ಯಾರ ಸಂಪರ್ಕಕ್ಕೂ ಸಿಗಲು ಸಾಧ್ಯವಾಗಿಲ್ಲ. ಕುಮಾರಣ್ಣ, ದೇವೇಗೌಡರು ಮತ್ತು ಅಪ್ಪ ಅಮ್ಮನಲ್ಲಿ ನಾನು ಈ ಬಗ್ಗೆ ಕ್ಷಮೆಯಾಚಿಸುತ್ತೇನೆ. ಮೇ 31ಕ್ಕೆ ನಾನು ಭಾರತಕ್ಕೆ ಬಂದು ಎಸ್‌ಐಟಿ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.

ಅದೇ ರೀತಿ ಇಂದು ಬೆಳಿಗ್ಗೆ ಭಾರತಕ್ಕೆ ಬಂದಿದ್ದು, ಪ್ರಜ್ವಲ್ ಏರ್ಪೋರ್ಟ್‌ಗೆ ಆಗಮಿಸುತ್ತಿದ್ದಂತೆ, ಎಸ್‌ಐಟಿ ಪ್ರಜ್ವಲ್‌ನನ್ನು ಬಂಧಿಸಿದ್ದು, ಕೋರ್ಟ್‌ಗೆ ಹಾಜರುಪಡಿಸಿದ್ದಾರೆ. ಇದೀಗ 6 ದಿನಗಳ ಕಾಲ ಪ್ರಜ್ವಲ್ ಎಸ್‌ಐಟಿ ವಶದಲ್ಲಿರಬೇಕು ಎಂದು ಕೋರ್ಟ್ ಆದೇಶ ನೀಡಿದೆ.

Cricket News: ಪಾಪರಾಜಿಗಳಿಗೆ ಗಿಫ್ಟ್ ಕೊಟ್ಟ ಅನುಷ್ಕಾ ಮತ್ತು ವಿರಾಟ್: ಕಾರಣವೇನು..?

Udupi News: ದೈವ ನುಡಿದಂತೆ ನಡೆದ ಸತ್ಯ ಘಟನೆ: ತಪ್ಪಿತಸ್ಥ ತಾನಾಗಿಯೇ ಬಂದು ಶರಣಾಗತಿ

ಆನ್‌ಲೈನ್‌ನಲ್ಲಿ ಭೇಟಿಯಾದ ಯುವತಿಯನ್ನು ವಿವಾಹವಾದ ಯುವಕ, ಬಳಿಕ ಹೊರಬಿತ್ತು ವಿಚಿತ್ರ ಸತ್ಯ

Tags: Anitha kumaraswamyBhavani RevannabjpCongressD K ShivakumarD.K.SureshH.D. KumaraswamyH.D.DevegowdaH.D.RevannaHassanJDSMallikarjun KhargeNational partyNikhil KumaraswamyPM Modiprajwal Revannapreetham gowdaRahul GandhiSiddaramaiahSonia GandhiSooraj revannaSwaroop gowda
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In