Prajwal Pen drive case: ಪ್ರಜ್ವಲ್ ರೇವಣ್ಣ ಇನ್ನು 6 ದಿನ ಎಸ್‌ಐಟಿ ಕಸ್ಟಡಿಯಲ್ಲಿರುವಂತೆ ಆದೇಶ

Political News: ಪ್ರಜ್ವಲ್ ರೇವಣ್ಣ ಇಂದು ವಿದೇಶದಿಂದ ಭಾರತಕ್ಕೆ ಆಗಮಿಸಿದ್ದು, ಆಗಮಿಸುತ್ತಿದ್ದಂತೆ, ಪ್ರಜ್ವಲ್‌ರನ್ನು ಎಸ್‌ಐಟಿ ತಂಡ ಬಂಧಿಸಿದೆ. ಬಳಿಕ ಬಿಗಿ ಬಂದೋಸ್ತನ್‌ನಲ್ಲಿ ಬೌರಿಂಗ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ, ಆರೋಗ್ಯ ತಪಾಸಣೆ ನಡೆಸಲಾಗಿದೆ. ಬಳಿಕ, ಕೋರ್ಟ್‌ಗೆ ಹಾಜರುಪಡಿಸಿದ್ದು, ಇನ್ನು 6 ದಿನಗಳ ಕಾಲ ಪ್ರಜ್ವಲ್ ರೇವಣ್ಣ ಎಸ್‌ಐಟಿ ಕಸ್ಟಡಿಯಲ್ಲಿರಬೇಕು ಎಂದು ಕೋರ್ಟ್ ಆದೇಶ ನೀಡಿದೆ. ಹೀಗಾಗಿ ಇನ್ನು 6 ದಿನಗಳ ಕಾಲ ಪ್ರಜ್ವಲ್ ರೇವಣ್ಣಗೆ ಜೈಲೂಟವೇ ಗತಿಯಾಗಿದೆ. ಹುಬ್ಬಳ್ಳಿಯಲ್ಲಿ 12 ಲಕ್ಷ ಬೆಲೆಬಾಳುವ 240 ಸೈಲೇನ್ಸರ್ ವಶಕ್ಕೆ ಪಡೆದ … Continue reading Prajwal Pen drive case: ಪ್ರಜ್ವಲ್ ರೇವಣ್ಣ ಇನ್ನು 6 ದಿನ ಎಸ್‌ಐಟಿ ಕಸ್ಟಡಿಯಲ್ಲಿರುವಂತೆ ಆದೇಶ