• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

Price reduction: ಪೆಟ್ರೋಲ್-ಡಿಸೇಲ್ ಬೆಲೆಯಲ್ಲಿ ಬಾರಿ ಇಳಿಕೆ

ದೀಪಾವಳಿಗೆ ಮೋದಿ ಸರ್ಕಾರದಿಂದ ಬಂಪರ್

Shri News Desk by Shri News Desk
Nov 4, 2021, 05:07 am IST
in ರಾಷ್ಟ್ರೀಯ, ವಾಣಿಜ್ಯ
Share on FacebookShare on TwitterTelegram

ನವದೆಹಲಿ : ಬೆಲೆ ಏರಿಕೆಯ ಬಿಸಿಯಲ್ಲಿ ಬೆಂದು ಹೋಗಿದ್ದ ದೇಶದ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಬಿಗ್ ರಿಲೀಫ್ ನೀಡಿದ್ದು, ಪೆಟ್ರೋಲ್ – ಡಿಸೇಲ್ ಮೇಲಿನ ಬೆಲೆಯನ್ನು ಇಳಿಸುವ ಮೂಲಕ ಬೆಳಕಿನ ಹಬ್ಬ ದೀಪಾವಳಿಗೆ ಗಿಫ್ಟ್ ನೀಡಿದೆ.

ಮಹತ್ವದ ಚರ್ಚೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಪೆಟ್ರೋಲ್ ಮೇಲೆ ಐದು, ಡಿಸೇಲ್ ಮೇಲೆ 10 ರೂಪಾಯಿ ಅಬಕಾರಿ ಸುಂಕವನ್ನು ಕಡಿತಗೊಳಿಸಿದೆ. ಇಂದು ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದ್ದು ದೀಪಾವಳಿಗೆ ಪ್ರಧಾನಿ ಮೋದಿ ಬಾರಿ ಉಡುಗೊರೆ ನೀಡಿದಂತಾಗಿದೆ.

ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ನಿರಂತರವಾಗಿತ್ತು. ಅಕ್ಟೋಬರ್ ಒಂದೇ ತಿಂಗಳಲ್ಲಿ ಸುಮಾರು 30 ಕ್ಕೂ ಅಧಿಕ ಬಾರಿ ಪೈಸೆಗಳ ಲೆಕ್ಕದಲ್ಲಿ ಬೆಲೆ ಏರಿಕೆಯಾಗಿತ್ತು. ಇದರಿಂದ ಜನ ಸಾಮಾನ್ಯರಿಗೆ ನೇರವಾಗಿ ಪರಿಣಾಮ ಬೀರುವುದಲ್ಲದೇ ಪೆಟ್ರೋಲ್ ಡಿಸೇಲ್ ಅವಲಂಬಿತ ಎಲ್ಲ ವಸ್ತುಗಳ ಬೆಲೆಯೂ ಅಧಿಕವಾಗಿತ್ತು‌.

ಪೆಟ್ರೋಲ್ ಡಿಸೇಲ್ ಬೆಲೆ ನಿರಂತರ ಏರಿಕೆ ಸಾರ್ವಜನಿಕ ವಲಯದಲ್ಲಿ ಭಾರಿ ಟೀಕೆಗೆ ಕಾರಣವಾಗಿತ್ತು. ಜನ ಸಾಮಾನ್ಯರ ಆಕ್ರೋಶ ಎದುರಿಸಲಾಗದ ಹಲವು ರಾಜ್ಯ ಸರ್ಕಾರಗಳು ಕೇಂದ್ರ ಸರ್ಕಾರಕ್ಕೆ ಬೆಲೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ಮನವಿ ಮಾಡಿದ್ದವು. ಈ ವಿಚಾರವನ್ನು ಗಣನೆಗೆ ತೆಗೆದುಕೊಂಡ ಪ್ರಧಾನಿ ನರೇಂದ್ರ ಮೋದಿ ಪೆಟ್ರೋಲ್ ಡಿಸೇಲ್ ಮೇಲಿನ ಸುಂಕ ಇಳಿಕೆ ಮಾಡಿದ್ದಾರೆ.

ರೈತರ ಮತ್ತು ಜನ ಸಾಮಾನ್ಯರ ಹಿತ ಕಾಯಲು ಪೆಟ್ರೋಲ್ ಡಿಸೇಲ್ ಬೆಲೆ ಇಳಿಕೆ ಮಾಡಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ಹೇಳಿದರು, ಮುಂಬರುವ ಪಂಚರಾಜ್ಯಗಳ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಈ ನಿರ್ಧಾರ ಪ್ರಧಾನಿ ನರೇಂದ್ರ ಮೋದಿ ತೆಗೆದುಕೊಂಡಿದ್ದಾರೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

ಅದೇನೆ ಇದ್ದರೂ ಸದ್ಯ ಬೆಲೆ ಇಳಿಕೆಯಿಂದ ದೇಶದಲ್ಲಿ ಪೆಟ್ರೋಲ್ ಬೆಲೆಯಲ್ಲಿ ಐದು ರೂಪಾಯಿ ಡಿಸೇಲ್ ಬೆಲೆಯಲ್ಲಿ ಹತ್ತು ರೂಪಾಯಿ ಕಡಿಮೆಗೆ ಲಭ್ಯವಾಗಲಿದ್ದು ಜನರು ಒಂದಷ್ಟು ನಿರಾಳವಾಗಬಹುದಾಗಿದ್ದು, ಹಬ್ಬಸ ಖುಷಿಯನ್ನು ದುಪ್ಪಟ್ಟು ಮಾಡಿದೆ.

ಇದನ್ನೂ ಓದಿ: e Paper – November 4, 2021

ಇದನ್ನೂ ಓದಿ: ಹೆಚ್ಚುತ್ತಿದೆ ಡೆಂಗ್ಯೂ ಪ್ರಕರಣ: ಸೋಂಕಿನಿಂದ ರಕ್ಷಣೆಗೆ ಏನೇನು ಮಾಡಬೇಕು?

Petrol-diesel prices fall once

ShareSendTweetShare
Join us on:

Related Posts

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: 40ನೇ ವಯಸ್ಸಿಗೆ ನಿವೃತ್ತಿ ಬೇಕಾ..? ಅಂದ್ರೆ ಈ ರೂಲ್ಸ್ ಫಾಲೋ ಮಾಡಿ..

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In