• Home
  • About Us
  • Contact Us
  • Terms of Use
  • Privacy Policy
Sunday, August 9, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಸಿನಿಮಾ

ಪ್ರಿಯಾಂಕಾ, ನಿಕ್ ಜೋನಸ್ ಲಾಸ್‌ ಏಂಜಲೀಸ್ ನಿವಾಸದಲ್ಲಿ ದೀಪಾವಳಿ ಸಡಗರ

ನಟಿ ಪ್ರಿಯಾಂಕಾ ಚೋಪ್ರಾ ಹಾಗೂ ಅವರ ಪತಿ ನಿಕ್ ಜೋನಸ್ ಅವರು ಲಾಸ್‌ ಏಂಜಲೀಸ್‌ನ ತಮ್ಮ ನಿವಾಸದಲ್ಲಿ ಭರ್ಜರಿಯಾಗಿ ದೀಪಾವಳಿ ಹಬ್ಬ ಆಚರಿಸಿಕೊಂಡಿದ್ದಾರೆ.

Shri News Desk by Shri News Desk
Nov 5, 2021, 03:37 pm IST
in ಸಿನಿಮಾ
Priyanka-Chopra

ಪ್ರಿಯಾಂಕಾ ಛೋಪ್ರಾ ಮತ್ತು ನಿಕ್ ಜೋನಸ್ (ಸಂಗ್ರಹ ಚಿತ್ರ)

Share on FacebookShare on TwitterTelegram

ನಟಿ ಪ್ರಿಯಾಂಕಾ ಚೋಪ್ರಾ ಹಾಗೂ ಅವರ ಪತಿ ನಿಕ್ ಜೋನಸ್ ಅವರು ಲಾಸ್‌ ಏಂಜಲೀಸ್‌ನ ತಮ್ಮ ನಿವಾಸದಲ್ಲಿ ಭರ್ಜರಿಯಾಗಿ ದೀಪಾವಳಿ ಹಬ್ಬ ಆಚರಿಸಿಕೊಂಡಿದ್ದಾರೆ.

ಮನೆಯಲ್ಲಿ ದೀಪಾವಳಿ ಆಚರಣೆಗೆ ಸಂಬಂಧಿಸಿದ ಕೆಲವು ಫೋಟೊಗಳನ್ನು ಅವರು ಸಾಮಾಜಿಕ ಮಾಧ್ಯಮ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಹಳದಿ ಸೀರೆ ಉಟ್ಟಿರುವ ಪ್ರಿಯಾಂಕಾ ಹಾಗೂ ಬಿಳಿ ಕುರ್ತಾ ಧರಿಸಿರುವ ನಿಕ್ ಅವರು ದೀಪ ಬೆಳಗುತ್ತಿರುವುದು ಚಿತ್ರದಲ್ಲಿದೆ.

‘ಯಾ ದೇವೀ ಸರ್ವಭೂತೇಷು ಲಕ್ಷ್ಮೀ ರೂಪೇಣ ಸಂಸ್ಥಿತಾ. ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ. ದೇವಿ ಮಹಾಲಕ್ಷ್ಮೀಗೆ ನಮಿಸುತ್ತಾ ನಮ್ಮ ಮನೆಗೆ ಆಗಮಿಸುವಂತೆಯೂ ಅನುಗ್ರಹ ಹಾಗೂ ಸಮೃದ್ಧಿ ಕರುಣಿಸುವಂತೆಯೂ ಪ್ರಾರ್ಥನೆ ಮಾಡಿಕೊಂಡೆವು’ ಎಂದು ಇನ್‌ಸ್ಟಾಗ್ರಾಂ ಪೋಸ್ಟ್‌ನಲ್ಲಿ ಪ್ರಿಯಾಂಕಾ ಬರೆದುಕೊಂಡಿದ್ದಾರೆ.

ಓದಿ: Diabetes: ಹಬ್ಬದ ಸಾಲಿನಲ್ಲಿ ಮಧುಮೇಹ ನಿಯಂತ್ರಣಕ್ಕೆ ಟಿಪ್ಸ್

‘ಮನೆಯಲ್ಲಿ ಪೂಜೆ ಮತ್ತು ಪ್ರಾರ್ಥನೆಗಳನ್ನು ಮಾಡುತ್ತೇನೆ. ಜೀವನದಲ್ಲಿ ಪವಿತ್ರವಾದದ್ದನ್ನು ಏನನ್ನಾದರೂ ಆರಂಭಿಸುವಾಗ ಪೂಜೆ, ಪ್ರಾರ್ಥನೆ ಮಾಡುವಂತೆ ನಿಕ್ ಕೂಡ ನನಗೆ ಸೂಚಿಸುತ್ತಾರೆ. ನಾವಿಬ್ಬರೂ ಈ ವಿಚಾರದಲ್ಲಿ ಒಮ್ಮತದಿಂದ ಇದ್ದೇವೆ. ನಮ್ಮ ಮನೆಯಲ್ಲಿ ಈ ವಾತಾವರಣ ನಿರ್ಮಿಸಿಕೊಂಡಿದ್ದೇವೆ’ ಎಂದು ಪ್ರಿಯಾಂಕಾ ಹೇಳಿದ್ದಾರೆ.

View this post on Instagram

A post shared by Priyanka Chopra Jonas (@priyankachopra)

Tags: DiwaliPriyanka chopraTOP NEWS
ShareSendTweetShare
Join us on:

Related Posts

Sandalwood: ವಿಚ್ಛೇದನಕ್ಕೆ ಅರ್ಜಿ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಪೂಂಜಾ

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Sandalwood News: ‘ಮಾದೇವ’ ಸಿನಿಮಾ ಯಶಸ್ಸಿಗಾಗಿ ಮಂತ್ರಾಲಯದಲ್ಲಿ ಹರಕೆ ತೀರಿಸಿದ ನಟ

Sandalwood News: ನಾನು ಯಾರೊಂದಿಗೂ ಹೋಗಿಲ್ಲ, ಅವನಿಗೆ ಏಡ್ಸ್, ಕ್ಯಾನ್ಸರ್ ಇತ್ತು: ಶ್ರೀಧರ್ ಪತ್ನಿ

Sandalwood News: ಪಾರು, ವಧು ಧಾರಾವಾಹಿ ಖ್ಯಾತಿಯ ನಟ ಶ್ರೀಧರ್ ನಾಯಕ್ (47) ನಿಧನ

ಜೀವನ ಶುರುವಾಗುವ ವೇಳೆಗೆ ಜೀವ ಪಡೆದ ಕ್ರೂರ ವಿಧಿ: ಹೃದಯಾಘಾತದಿಂದ ನಟ ರಾಕೇಶ್ ಪೂಜಾರಿ ವಿಧಿವಶ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In