• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

Viral Video: ಪ್ರಶ್ನಿಸಿದ ಯುವಕನನ್ನು ಥಳಿಸಿದ ಪಂಜಾಬ್‌ನ ಶಾಸಕ

ಗ್ರಾಮದಲ್ಲಿ ಏನೇನು ಅಭಿವೃದ್ಧಿ ಕಾರ್ಯ ಮಾಡಿದ್ದೀರಿ ಎಂದು ಪ್ರಶ್ನಿಸಿದ ಯುವಕನನ್ನು ಪಂಜಾಬ್‌ನ ಶಾಸಕ ಮತ್ತು ಅವರ ಭದ್ರತಾ ಸಿಬ್ಬಂದಿ ಥಳಿಸಿ, ನೂಕಾಡಿದ್ದಾರೆ. ಇದರಿಂದ ಜನಪ್ರತಿನಿಧಿಗಳ ಗೂಂಡಾ ವರ್ತನೆ ಮತ್ತೊಮ್ಮೆ ಚರ್ಚೆಯ ಮುನ್ನೆಲೆಗೆ ಬಂದಿದೆ.

Shri News Desk by Shri News Desk
Oct 22, 2021, 01:09 pm IST
in ರಾಷ್ಟ್ರೀಯ
Thrash

ಪ್ರಶ್ನಿಸಿದ ಯುವಕನನ್ನು ಥಳಿಸಿದ ಪಂಜಾಬ್ ಶಾಸಕ

Share on FacebookShare on TwitterTelegram

ಚಂಡೀಗಡ: ನಾಲ್ಕೈದು ತಿಂಗಳಲ್ಲಿ ವಿಧಾನಸಭಾ ಚುನಾವಣೆ ಎದುರಿಸುವ ಪಂಜಾಬ್‌ನಲ್ಲಿ ಪಕ್ಷದ ಒಳಜಗಳದ ಕಾರಣ ಈಗಾಗಲೇ ಕಾಂಗ್ರೆಸ್ ವರ್ಚಸ್ಸನ್ನು ಕಳೆದುಕೊಳ್ಳುತ್ತಿದೆ. ಹೀಗಿರುವಾಗ ಪಕ್ಷ ಶಾಸಕರು ಜನರ ಜತೆಗೆ ಉದ್ಧಟತನದಿಂದ ವತರ್ತಿಸಿ ಇನ್ನಷ್ಟು ಅಪಾಯವನ್ನು ಮೈ ಮೇಲೆ ಎಳೆದುಕೊಳ್ಳುತ್ತಿದ್ದಾರೆ.

ಪಂಜಾಬ್‌ನ ಭೋವಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಜೋಗಿಂದರ್‌ ಪಾಲ್‌ ತಮ್ಮ ಕ್ಷೇತದ ಗ್ರಾಮವೊಂದರಲ್ಲಿ ಸಾರ್ವಜನಿಕ ಕಾರ್ಯಕ್ರಮದರಲ್ಲಿ ಭಾಗಿಯಾಗಿದ್ದರು. ಆಗ ಯುವಕ ಹರ್ಷ ಕುಮಾರ್, ಗ್ರಾಮಕ್ಕಾಗಿ ಏನೇನು ಅಭಿವೃದ್ಧಿ ಕಾರ್ಯ ಮಾಡಿದ್ದೀರಿ ಎಂದು ಏರು ಧ್ವನಿಯಲ್ಲಿ ಪ್ರಶ್ನಿಸಿದ. ಇದರಿಂದ ಸಿಟ್ಟಿಗೆದ್ದ ಶಾಸಕ ಮತ್ತು ಅವರ ಭದ್ರತಾ ಸಿಬ್ಬಂದಿ ಯುವಕನನ್ನು ಥಳಿಸಿ, ನೂಕಾಡಿದರು. ಈ ವಿಡಿಯೋ ಈಗ ವೈರಲ್‌ ಆಗಿದೆ. ಬಿಜೆಪಿ ಇದನ್ನು ಕಾಂಗ್ರೆಸ್‌ ವಿರುದ್ಧ ಪ್ರಚಾರಕ್ಕೆ ಬಳಸಿಕೊಂಡಿದ್ದು, “ಕಾಂಗ್ರೆಸ್‌ನ ಅಸಹಿಷ್ಣು ಮುಖ’ ಈ ರೀತಿ ಅನಾವರಣಗೊಂಡಿದೆ ಎಂದು ಹೀಯಾಳಿಸಿದೆ.

ಸಭೆಯಲ್ಲಿ ಜೋಗಿಂದರ್‌ ಮಾತನಾಡುತ್ತಿದ್ದಾಗ ಹರ್ಷ ಕುಮಾರ್ ಜೋರು ದನಿ ಮಾಡಿದ. ಆಗ ಶಾಸಕರ ಭದ್ರತಾ ಸಿಬ್ಬಂದಿ ಅವನನ್ನು ದೂರು ಕರೆದೊಯ್ಯಲು ಯತ್ನಿಸಿದರು. ಆದರೆ, ಜೋಗಿಂದರ್‌, ಯುವಕನಿಗೆ ಮೈಕ್‌ ನೀಡಿ ಮಾತನಾಡಲು ಹೇಳಿದರು. ಯುವಕ, “ಗ್ರಾಮಕ್ಕಾಗಿ ನೀವು ಮಾಡಿರುವ ಕಾರ್ಯವಾದರೂ ಏನು” ಎಂದು ಗಟ್ಟಿಯಾಗಿ ಪ್ರಶ್ನಿಸಿದ. ಇದರಿಂದ ಕುಪಿತರಾದ ಶಾಸಕ, ಯುವಕನ ಕೆನ್ನೆಗೆ ಪಟಪಟನೆ ಹೊಡೆದರು. ನಂತರ ಶಾಸಕರ ಇಬ್ಬರು ಭದ್ರತಾ ಸಿಬ್ಬಂದಿ ಹಾಗೂ ಬೆಂಬಲಿಗರು ಯುವಕನ ಮೇಲೆ ಕೈಮಾಡಿ ಅವನನ್ನು ಕಾರ್ಯಕ್ರಮದಿಂದ ಎಳೆದೊಯ್ಯದರು.

ನಂತರ ಮಾಧ್ಯಮದ ಜತೆ ಮಾತನಾಡಿದ ಹರ್ಷ ಕುಮಾರ್, ‘ನಾನು ಕೇಳಬಾರದನ್ನೇನೂ ಕೇಳಲಿಲ್ಲ. ಜನರಿಗಾಗಿ ಶಾಸಕರು ಏನೇನು ಮಾಡಿದ್ದಾರೆಂದು ಪ್ರಶ್ನಿಸಿದೆ. ಅದಕ್ಕೆ ಈ ನನ್ನ ಮೇಲೆ ದುಂಡಾವರ್ತನೆ ಮಾಡಲಾಗಿದೆ’ ಎಂದಿದ್ದಾನೆ. ‘ಗ್ರಾಮದ ಒಳಿತಿಗಾಗಿ ಪ್ರಶ್ನಿಸಿದ ನನ್ನ ಮಗನ ಮೇಲೆ ಹಲ್ಲೆ ಮಾಡಲಾಗಿದೆ. ಆತನಿಗೆ ನ್ಯಾಯ ಸಿಗಬೇಕು’ ಎಂದು ಯುವಕನ ತಾಯಿ ಹೇಳಿದ್ದಾರೆ. ತಮ್ಮ ಮತ್ತು ಆಪ್ತರ ದುಂಡಾವರ್ತನೆ ಬಗ್ಗೆ ಶಾಸಕ ಜೋಗಿಂದರ್‌ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

Ask a question and this is what you get in return. @INCPunjab MLA Joginder Pal along with the police, thrashed a man who took an account of his non-performance. Get ready to face the consequences, people will resolutely revert to this slap on democracy in 2022. #ShameOnCongress pic.twitter.com/3X1eYhlaNd

— Shiromani Akali Dal (@Akali_Dal_) October 20, 2021

Punjab MLA Thrashes Youth Who Questions About What are Works He done for That Village

ಇದನ್ನೂ ಓದಿ: ಪಂಜಾಬ್ ಹೈ ಅಲರ್ಟ್: ಪಾಕಿಸ್ತಾನ ಹಿನ್ನೇಲೆಯ ಉಗ್ರವಾದಿಗಳನ್ನು ಬಂಧನ ಹಿನ್ನೆಲೆ
ಇದನ್ನೂ ಓದಿ: ಜಮ್ಮು-ಕಾಶ್ಮೀರಕ್ಕೆ ವಿಶೇಷ ಗುಪ್ತಚರ ತಂಡ ರವಾನೆ

Tags: PoliticsPunjabTOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In