• Home
  • About Us
  • Contact Us
  • Terms of Use
  • Privacy Policy
Wednesday, July 1, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

Quarantine: ಇನ್ಮುಂದೆ ಭಾರತಕ್ಕೆ ಬರುವ ವಿದೇಶಿ ಪ್ರಯಾಣಿಕರಿಗೆ ಕ್ವಾರಂಟೈನ್ ಇಲ್ಲ

Shri News Desk by Shri News Desk
Oct 26, 2021, 06:37 am IST
in ರಾಷ್ಟ್ರೀಯ
Share on FacebookShare on TwitterTelegram

ದೆಹಲಿ: ಭಾರತಕ್ಕೆ ಬರುವ ವಿದೇಶಿ ಪ್ರಯಾಣಿಕರ ಮೇಲೆ ವಿಧಿಸಲಾಗಿದ್ದ ಕ್ವಾರಂಟೈನ್ ನಿಯಮಗಳು ಇಂದಿನಿಂದ ಸಡಿಲಿಕೆಯಾಗಲಿದೆ. ಈ ಮೂಲಕ ವಿದೇಶಿ ಪ್ರಯಾಣಿಕರು ವಿಮಾನ ನಿಲ್ದಾಣಗಳಿಂದ ನೇರವಾಗಿ ಮನೆಗೆ ತೆರಳಬಹುದಾಗಿದೆ. ಹೋಂ ಕ್ವಾರಂಟೈನ್ ನಿಬಂಧನೆಗಳಿಗೂ ಒಳಗಾಗಬೇಕಿಲ್ಲ. ಆದರೆ ಕೋವಿಡ್-19 ಆರ್​ಟಿ-ಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿ ತೋರಿಸುವುದು ಕಡ್ಡಾಯವಾಗಿದೆ.

ಕಳೆದ ಫೆಬ್ರವರಿಯ ನಂತರ ಈ ಸಂಬಂಧ ಹೊರಡಿಸಲಾಗಿದ್ದ ಎಲ್ಲ ಆದೇಶಗಳೂ ಇನ್ನು ಅನೂರ್ಜಿತವಾಗಲಿದ್ದು, ಕಳೆದ ಬುಧವಾರ ಕೇಂದ್ರ ಹೊರಡಿಸಿರುವ ಹೊಸ ನಿಯಮಗಳು ಚಾಲ್ತಿಯಲ್ಲಿರಲಿದೆ.

ವಿದೇಶಿ ಪ್ರಯಾಣಿಕರಿಗೆ ಅನ್ವಯವಾಗುವ ನಿಯಮಗಳು.

  • ಕೋವಿಡ್ ಲಸಿಕೆಯ ಒಂದು ಡೋಸ್ ಪಡೆದವರು ಅಥವಾ ಲಸಿಕೆಯೇ ಪಡೆಯದ ವಿದೇಶಿ ಪ್ರಯಾಣಿಕರು ಕೋವಿಡ್ ಪರೀಕ್ಷೆಯ ಪ್ರಮಾಣ ಪತ್ರವನ್ನು ಹೊಂದಿರುವುದು ಕಡ್ಡಾಯವಾಗಿದೆ.
  • ಇಂಥವರು ಏಳು ದಿನ ಹೋಂ ಕ್ವಾರಂಟೈನ್​ನಲ್ಲಿದ್ದು, 8ನೇ ದಿನ ಕೋವಿಡ್ ತಪಾಸಣೆ ಮಾಡಿಕೊಳ್ಳಬೇಕು.
    ವಿಮಾನಯಾನ ಕಂಪನಿಗಳ ಸಿಬ್ಬಂದಿ, ಬಂದರು ಹಾಗೂ ಭೂ ಗಡಿಗಳಲ್ಲಿ ವಿದೇಶಗಳೊಂದಿಗೆ ಸಂಪರ್ಕ ಇರಿಸಿಕೊಳ್ಳುವವರಿಗೂ ಈ ನಿಯಮ ಅನ್ವಯವಾಗಲಿದೆ.
  • ವಿಮಾನ ಪ್ರಯಾಣಕ್ಕೆ ಟಿಕೆಟ್ ಬುಕ್ ಮಾಡುವಾಗಲೇ ಏರ್ ಸುವಿಧಾ ಪೋರ್ಟಲ್ ಮೂಲಕ ಪ್ರಯಾಣಿಕರು ತಮ್ಮ ಆರ್​ಟಿ-ಪಿಸಿಆರ್ ವರದಿಯನ್ನು ಸಲ್ಲಿಸಬೇಕು.
  • ಪ್ರಯಾಣ ಆರಂಭಿಸುವ 72 ಗಂಟೆಗಳ ಮೊದಲು ಈ ಪರೀಕ್ಷೆ ನಡೆದಿರಬೇಕು. ಸಲ್ಲಿಸಿರುವ ಮಾಹಿತಿ ತಪ್ಪಾಗಿದ್ದರೆ ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬಹುದು ಎಂಬ ಮುಚ್ಚಳಿಕೆಯನ್ನೂ ಪ್ರಯಾಣಿಕರು ಬರೆದುಕೊಡಬೇಕಾಗುತ್ತದೆ.
  • ಕೋವಿಡ್ ಸೋಂಕಿತರ ಸಂಖ್ಯೆ ತಗ್ಗಿರುವ ದೇಶದಿಂದ ಬರುವವರು 14 ದಿನಗಳ ಕಾಲ ಆರೋಗ್ಯದ ಮೇಲೆ ಸ್ವಯಂ ನಿಗಾ ಇರಿಸಿಕೊಳ್ಳಬೇಕು. ಕೋವಿಡ್ ಲಕ್ಷಣಗಳು ಕಾಣಿಸಿದರೆ ತಕ್ಷಣ ಸ್ವಯಂ ಕ್ವಾರಂಟೈನ್​ಗೆ ಒಳಪಟ್ಟು ಚಿಕಿತ್ಸೆ ಪಡೆದುಕೊಳ್ಳಬೇಕು.

ಇದನ್ನೂ ಓದಿ: e Paper – October 26, 2021 

ಇದನ್ನೂ ಓದಿ: LKG: ಎಲ್‌ಕೆಜಿ, ಯುಕೆಜಿ ಆರಂಭದ ಕುರಿತು ಇನ್ನೂ ಆಲೋಚನೆ ಮಾಡಿಲ್ಲ

ShareSendTweetShare
Join us on:

Related Posts

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In