• Home
  • About Us
  • Contact Us
  • Terms of Use
  • Privacy Policy
Sunday, August 9, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ರಫೇಲ್ ಯುದ್ಧ ವಿಮಾನ ವಿಚಾರ; ಕಾಂಗ್ರೆಸ್-ಬಿಜೆಪಿ ತೀವ್ರ ವಾಕ್ಸಮರ

ಡಸಾಲ್ಟ್ ಕಂಪನಿಯಿಂದ 36 ಯುದ್ಧ ವಿಮಾನ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂಬ ಫ್ರಾನ್ಸ್‌ ದೇಶದ ಮಾಧ್ಯಮವೊಂದರ ಹೊಸ ವರದಿ ಸಂಬಂಧ ಕಾಂಗ್ರಾಸ್ ಮತ್ತು ಬಿಜೆಪಿ ನಾಯಕರು ಪರಸ್ಪರ ಆರೋಪ, ಆಗ್ರಹ ಮಾಡಿದ್ದಾರೆ.

Shri News Desk by Shri News Desk
Nov 9, 2021, 10:00 pm IST
in ರಾಷ್ಟ್ರೀಯ
Rafael

ರಫೇಲ್ ವಿಮಾನ (ಸಾಂಕೇತಿಕ ಚಿತ್ರ)

Share on FacebookShare on TwitterTelegram

ನವದೆಹಲಿ: ವಾಯುಪಡೆಯ ಬಲವೃದ್ಧಿಸಲು ಅತ್ಯಾಧುನಿಕವಾದ ಮತ್ತು ಬಹುಕಾರ್ಯ ನಿರ್ವಹಣೆಯ ಫ್ರಾನ್ಸ್ನಿಂದ ರಫೇಲ್ ಯುದ್ಧ ವಿಮಾನದ ಖರೀದಿ ಸಂಬಂಧ ಲಂಚ ಪಡೆಯಲಾಗಿದೆ (ಕಿಕ್ಬ್ಯಾಕ್) ಎಂದು ಫ್ರಾನ್ಸ್ ದೇಶದ “ಮೀಡಿಯಾಪಾರ್ಟ್’ ಮಾಧ್ಯಮದ ಇತ್ತೀಚಿನ ವರದಿ ಕುರಿತಂತೆ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ವಾಕ್ಸಮರ ನಡೆದಿದೆ.

ರಫೇಲ್ ಖರೀದಿಯಲ್ಲಿ ಅವ್ಯವಹಾರ ನಡೆದಿರುವುದು 2007ರಿಂದ 2012ರ ನಡುವೆ ಎಂದು “ಮೀಡಿಯಾಪಾರ್ಟ್’ ವರದಿ ಬೆಟ್ಟು ಮಾಡಿದೆ. ಅಂದರೆ ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ಕಾರ ರಚನೆಯಾಗುವುದಕ್ಕೂ (2014) ಹಿಂದೆ ಈ ಕಿಕ್ಬ್ಯಾಕ್ ವಿನಿಮಯ ಆಗಿದೆ. ಹೀಗಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೇಲೆ ದೇಶದ ಜನರಿಗೆ ಉತ್ತರಿಸುವ ಹೊಣೆಗಾರಿಕೆ ಇದೆ ಎಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಆಗ್ರಹಿಸಿದ್ದಾರೆ.

ಐಎನ್‌ಸಿ ಎಂದರೆ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಅಲ್ಲ, “ಐ ನೀಡ್ ಕಮಿಷನ್’ ಎಂದು. ಪಕ್ಷದ ಅಧ್ಯಕ್ಷೆಯಾದಿಯಾಗಿ ಅವರ ಮಕ್ಕಳು, ಇನ್ನಿತರ ನಾಯಕರು ಕಮಿಷನ್ಗೆ ಬಾಯ್ಬಾಯಿ ಬಿಡುತ್ತಾರೆ. ಹೀಗಾಗಿ ಯುಪಿಎ ಸರ್ಕಾರದ ಅವಧಿಯಲ್ಲಿ ರಫೇಲ್ ವಿಮಾನ ಖರೀದಿಸಲು ಶೇ. 40 ಕಮಿಷನ್ಗೆ ಡೀಲ್ ಆಗಿತ್ತು ಎಂದು ಪಾತ್ರಾ ಆರೋಪಿಸಿದ್ದಾರೆ.

ಜೆಪಿಸಿ ತನಿಖೆಗೆ ಆಗ್ರಹ:
ಸಂಬಿತ್ ಪಾತ್ರಾ ಅವರ ಈ ಟೀಕೆಗೆ ಪ್ರತಿಯಾಗಿ ಸೋನಿಯಾ ಗಾಂಧಿ ಮಕ್ಕಳು ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಟ್ವೀಟ್ ಮಾಡಿದ್ದಾರೆ.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಭ್ರಷ್ಟಾಚಾರವನ್ನು ರಕ್ಷಿಸುತ್ತಿದೆ. ರಫೇಲ್ ವ್ಯವಹಾರದಲ್ಲಿ ಯಾರುಯಾರಿಗೆ ಎಷ್ಟೆಷ್ಟು ಹಣ ಗುಪ್ತವಾಗಿ ಸಂದಾಯ ಆಗಿದೆ ಎಂಬ ಮಾಹಿತಿ ಸಿಬಿಐ ಮತ್ತು ಜಾರಿ ನಿರ್ದೇಶನಾಲಯಕ್ಕೆ 2018ರಲ್ಲೇ ತಿಳಿದಿದೆ. ಆದರೂ, ಆರೋಪಿಗಳಿಗೆ ಅಭಯ ನೀಡಲು ಕೇಂದ್ರ ಸರ್ಕಾರ ತನಿಖೆಗೆ ಆದೇಶಿಸಿಲ್ಲ. ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲೆ ಜನಸಾಮಾನ್ಯರು ವಿಶ್ವಾಸ ಕಳೆದುಕೊಂಡಿರುವುದರಿಂದ ಈ ಹಗರಣದ ಬಗ್ಗೆ ಜಂಟಿ ಸಂಸದೀಯ ಸಮಿತಿಯಿಂದ (ಜೆಪಿಸಿ) ತನಿಖೆ ಆಗಬೇಕು. ಆಗ ಮಾತ್ರ ಸತ್ಯ ಹೊರಬರಲು ಸಾಧ್ಯ ಎಂದಿದ್ದಾರೆ.

ರಫೇಲ್ ಖರೀದಿ ಹಿನ್ನೆಲೆ:
ಫ್ರಾನ್ಸ್ ಡಸಾಲ್ಟ್ ಕಂಪನಿಯಿಂದ 36 ರಫೇಲ್ ವಿಮಾನ ಖರೀದಿ ವ್ಯವಹಾರವನ್ನು ಕುದುರಿಸುವುದಕ್ಕಾಗಿ ಮಧ್ಯವರ್ತಿ ಸುಶೇನ್ ಗುಪ್ತಾಗೆ ರಹಸ್ಯವಾಗಿ 7.50 ದಶಲಕ್ಷ ಯೂರೋ (ಸುಮಾರು 6,500 ಕೋಟಿ ರೂಪಾಯಿ) ಕಮಿಷನ್ ಪಾವತಿಸಲಾಗಿದೆ. ಈ ಕುರಿತ ಸಾಕ್ಷ್ಯಾಧಾರಗಳು ಭಾರತದ ತನಿಖಾ ಸಂಸ್ಥೆಗಳಿಗೆ ಲಭ್ಯವಾಗಿದ್ದರೂ ತನಿಖೆ ನಡೆಸುವಲ್ಲಿ ವಿಲವಾಗಿವೆ ಎಂದು “ಮೀಡಿಯಾಪಾರ್ಟ್’ ವರದಿಯಲ್ಲಿ ಉಲ್ಲೇಖವಾಗಿದೆ.

ಇದನ್ನೂ ಓದಿ: ಪ್ರಧಾನಿಯಾದರೆ ಮೊದಲ ಕೆಲಸ ಮಹಿಳೆಯರಿಗೆ ಮೀಸಲಾತಿಯ ಆದೇಶ ಎಂದ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ

Tags: bjpCongressFranceTOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In