• Home
  • About Us
  • Contact Us
  • Terms of Use
  • Privacy Policy
Tuesday, June 17, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

Rain affects: ನಗರದಲ್ಲಿ ಭಾರೀ ಮಳೆ, ಮನೆಗಳಿಗೆ ನುಗ್ಗಿದ ನೀರು, ಜನಜೀವನ ಅಸ್ತವ್ಯಸ್ತ

Shri News Desk by Shri News Desk
Nov 23, 2021, 10:42 pm IST
in ರಾಜಕೀಯ
Share on FacebookShare on TwitterTelegram

ಚಿಕ್ಕಮಗಳೂರು: ನಿನ್ನೆ ರಾತ್ರಿ ಸುರಿದ ಭಾರೀ ವರ್ಷಧಾರೆಯಿಂದಾಗಿ ನಗರದ ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದ್ದು ಅನಾಹುತಗಳಾಗಿವೆ.

ನಗರಸಭೆ ಪೌರಾಯುಕ್ತ ಬಸವರಾಜ್ ನೇತೃತ್ವದ ಸಿಬ್ಬಂದಿಗಳ ತಂಡ ನಗರದ ಹಲವು ವಾರ್ಡ್ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಾಮೇಶ್ವರ ನಗರದ ಬಡಾವಣೆಯ ಹಳ್ಳದ ರಾಮೇಶ್ವರ ದೇವಾಲಯ ಸಮೀಪದ ಸೇತುವೆ ಮೇಲೆ ರಾತ್ರಿ ೨ ಅಡಿಗೂ  ಅಧಿಕ ನೀರು ಹರಿದು ದೇವಾಲಯದೊಳಗೆ ನೀರು ನುಗ್ಗಿದೆ.  ಖಾಸಗಿ ಬಡಾವಣೆಯೊಂದಕ್ಕೆ ತಾತ್ಕಲಿಕವಾಗಿ ಅಕ್ರಮವಾಗಿ ನಿರ್ಮಿಸಿದ್ದ ಸೇತುವೆಯಿಂದಾಗಿ  ರಸ್ತೆ ನೀರು ಸರಾಗವಾಗಿ ಹರಿಯಲು ಸಾಧ್ಯವಾಗದ ಕಾರಣ ದೇವಾಲಯ ಹಾಗೂ ಮನೆಗಳಿಗೆ ನೀರು ನುಗ್ಗಿ ಈ ಅನಾಹುತ ಸಂಭವಿಸಿದೆ. ಈ ಸಂಬಂಧ ಸಾರ್ವಜನಿಕರು ಮಾಹಿತಿ ನೀಡಿದ ಹಿನ್ನಲೆ ನಗರಸಭೆ ಕೂಡಲೇ ಕಾರ್ಯಪ್ರವೃತ್ತರಾಗಿ ತೆರೆವು ಮಾಡುವ ಕಾರ್ಯ ಮಾಡಲಾಗಿದೆ ಎಂದು ತಿಳಿಸಿದರು.

ಮಧುವನ ಲೇಔಟ್ ಮುಕ್ತ ವಿವಿ ಬಡಾವಣೆಯ ಕಟ್ಟಡಕ್ಕೆ ತೆರಳುವ ರಸ್ತೆ ಸೇತುವೆ ಕೆಲ ದಿನಗಳ ಹಿಂದೆ ಕೊಚ್ಚಿ ಹೋಗಿತ್ತು, ತಾತ್ಕಲಿಕವಾಗಿ ನಗರಸಭೆ ಸೇತುವೆ ನಿರ್ಮಿಸಿತ್ತು. ಆದೂ ಕೂಡ ಮಳೆಗೆ ಕೊಚ್ಚಿ ಹೋಗಿದೆ. ನಗರದಲ್ಲಿ ಹೆಚ್ಚು ಮಳೆಯ ಕಾರಣ ಯುಜಿಡಿ ಮ್ಯಾನ್ ಹೋಲ್‌ಗಳು ತುಂಬಿ ಉಕ್ಕಿ ಹರಿದಿವೆ. ಟಿಪ್ಪು ನಗರ, ಉಪ್ಪಳ್ಳಿ, ಶಂಕರಪುರ ಸೇರಿದಂತೆ ಹಲವೆಡೆ ಮನೆಗೆ ನೀರು ನುಗ್ಗಿದೆ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ನಗರಸಭೆ ಪ್ರತಿ ವಾರ್ಡ್ಗಳಿಗೆ ತಂಡವೊಂದನ್ನು ರಚಿಸಿದ್ದು ಜನರ ಸಮಸ್ಯೆಗಳಿಗೆ ಸ್ಪಂದನೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ನಗರದಲ್ಲಿ ವಿವಿಧ ಕಾಮಗಾರಿಗಳು ನಡೆಯುತ್ತಿದ್ದು ಮಳೆ ಹೆಚ್ಚಾದ ಕಾರಣ ಹಲವು ಸಮಸ್ಯೆಗಳು ಉಂಟಾಗಿವೆ, ಯಾವುದೇ ವಾರ್ಡ್ಗಳಲ್ಲಿ ಸಮಸ್ಯೆಗಳು ಕಂಡು ಬಂದಲ್ಲಿ ಕೂಡಲೇ ನಗರಸಭೆ ದೂರವಾಣಿಗೆ ಮಾಹಿತಿ ನೀಡುವಂತೆ ವಿನಂತಿಸಿಕೊಂಡರು.

ಇದನ್ನೂ ಓದಿ:

DC-CEO meeting: ಮಳೆ ಹಾನಿ ಪರಿಶೀಲನೆಗಾಗಿ ಮುಖ್ಯಮಂತ್ರಿಗಳಿಂದ ಡಿಸಿ-ಸಿಇಒ ಸಭೆ

Rain storm: ಕರ್ನಾಟಕದಲ್ಲಿ ನವೆಂಬರ್ 23ರ ಬಳಿಕ ತಗ್ಗಲಿದೆ ಮಳೆ ಆರ್ಭಟ

Tags: Heavy rainMunicipal council chikkamagaluruMunicipalityrain affects
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In