• Home
  • About Us
  • Contact Us
  • Terms of Use
  • Privacy Policy
Sunday, August 9, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಸಿನಿಮಾ

ಸೂಪರ್‌ಸ್ಟಾರ್ ರಜಿನೀಕಾಂತ್‌ಗೆ ಒಲಿದ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ

ದೆಹಲಿಯಲ್ಲಿ ನಡೆದ 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿದ ರಜಿನೀಕಾಂತ್ 

Shri News Desk by Shri News Desk
Oct 25, 2021, 01:32 pm IST
in ಸಿನಿಮಾ
Rajinikanth

ಸೂಪರ್‌ಸ್ಟಾರ್‌ ರಜನಿಕಾಂತ್‌

Share on FacebookShare on TwitterTelegram

ನವದೆಹಲಿ: ಕೋಟ್ಯಂತರ ಅಭಿಮಾನಿಗಳ ಆರಾಧ್ಯದೈವ, ದಕ್ಷಿಣದವರಾದರೂ ಉತ್ತರದ ರಾಜ್ಯಗಳಲ್ಲೂ ಚಿರಪರಿಚಿತರಾದ ಸೂಪರ್‌ಸ್ಟಾರ್ ರಜಿನೀಕಾಂತ್‌ರಿಗೆ ಈ ವರ್ಷದ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ನೀಡಲಾಗಿದ್ದು ಅವರು ಇದನ್ನು ಇಂದು ನವದೆಹಲಿಯಲ್ಲಿ ನಡೆದ ವರ್ಣರಂಜಿತ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ವೆಂಕಯ್ಯನಾಯ್ಡುರವರಿಂದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಅವರ ಪತ್ನಿ ಲತಾ, ಮಗಳು ಐಶ್ವರ್ಯಾ, ಅಳಿಯ ಧನುಷ್, ಹಾಗೂ ಮೊಮ್ಮಕ್ಕಳೂ ಸಹ ಉಪಸ್ಥಿತರದ್ದು ಸಂಭ್ರಮಿಸಿದರು.

ನೆನ್ನೆಯಷ್ಟೇ (ಅ.24) ಚೆನ್ನೈನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾನಾಡಿದ್ದ ಸೂಪರ್‌ಸ್ಟಾರ್‌ ರಜಿನೀಕಾಂತ್‌ರವರು ಎರಡು ಕಾರಣಗಳಿಂದ ತಮಗೆ ಅಕ್ಟೋಬರ್ 25 ಬಹಳ ವಿಶೇಷ ದಿನವಾಗಿದ್ದು ತಾವು ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆಯಾಗಿರುವುದು ಒಂದು ಕಾರಣವಾದರೆ ತಮ್ಮ ಪುತ್ರಿ ಸೌಂದರ್ಯ “ಹೂಟ್‌” ಹೆಸರಿನ ಧ್ವನಿ ಆಧಾರಿತ ಆಪ್‌ ಒಂದನ್ನು ಪ್ರಾರಂಭಿಸುತ್ತಿರುವುದು ಎರಡನೆಯ ಕಾರಣವಾಗಿದೆ ಎಂದಿದ್ದರು. ತಾವು ಈ ಪ್ರಶಸ್ತಿಗೆ ಪಾತ್ರರಾಗಿದ್ದಕ್ಕೆ ಹರ್ಷ ವ್ಯಕ್ತಪಡಿಸಿದ್ದರಲ್ಲದೇ ತಮ್ಮ ಗುರು, ಶ್ರೇಷ್ಠ ತಮಿಳು ನಿರ್ದೇಶಕ ಕೆ. ಬಾಲಚಂದರ್‌ರವರು ತಾವು ಇಂತಹ ದೊಡ್ಡ ಪ್ರಶಸ್ತಿ ಪಡೆಯುವುದನ್ನು ನೋಡಲು ತಮ್ಮೊಂದಿಗಿಲ್ಲದಿರುವುದನ್ನು ನೆನೆದು ವಿಷಾದವನ್ನೂ ವ್ಯಕ್ತಪಡಿಸಿದ್ದರು. ನೆನ್ನೆಯಷ್ಟೇ ತಮ್ಮ ಕುಟುಂಬದ ಸದಸ್ಯರೊಂದಿಗೆ ಚೆನ್ನೈನಿಂದ ದೆಹಲಿ ರಜಿನೀಕಾಂತ್ ತಲುಪಿದ್ದರು. ಇದೇ ಸಂದರ್ಭದಲ್ಲಿ, ರಜಿನೀಕಾಂತ್‌ರ ಅಳಿಯ “ಅಸುರನ್” ಚಿತ್ರದ ಅಭಿನಯಕ್ಕೆ ಶ್ರೇಷ್ಠನಟನ ಪ್ರಶಸ್ತಿ ಪಡೆದಿದ್ದು ಅದನ್ನೂ ಇದೇ ಸಮಾರಂಭದಲ್ಲಿ ನೀಡಲಾಗುವುದು.

ಈ ಪ್ರತಿಷ್ಠಿತ ಪ್ರಶಸ್ತಿ ಪಡೆದಿರುವ ರಜಿನೀಕಾಂತ್‌ರಿಗೆ ರಾಜಕೀಯರಂಗದ ಹಾಗೂ ಸಿನಿಮಾರಂಗದ ದಿಗ್ಗಜರಿಂದ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದ್ದು ಅವರ ಕೋಟ್ಯಂತರ ಅಭಿಮಾನಿಗಳೂ ಹರ್ಷದಲ್ಲಿ ತೇಲುತ್ತಿದ್ದಾರೆ.

Rajinikanth awarded the Dadasaheb Phalke award in 67th National Film Awards Ceremony in New Delhi

Tags: BollywoodRajinikanthTOP NEWS
ShareSendTweetShare
Join us on:

Related Posts

Sandalwood: ವಿಚ್ಛೇದನಕ್ಕೆ ಅರ್ಜಿ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಪೂಂಜಾ

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Sandalwood News: ‘ಮಾದೇವ’ ಸಿನಿಮಾ ಯಶಸ್ಸಿಗಾಗಿ ಮಂತ್ರಾಲಯದಲ್ಲಿ ಹರಕೆ ತೀರಿಸಿದ ನಟ

Sandalwood News: ನಾನು ಯಾರೊಂದಿಗೂ ಹೋಗಿಲ್ಲ, ಅವನಿಗೆ ಏಡ್ಸ್, ಕ್ಯಾನ್ಸರ್ ಇತ್ತು: ಶ್ರೀಧರ್ ಪತ್ನಿ

Sandalwood News: ಪಾರು, ವಧು ಧಾರಾವಾಹಿ ಖ್ಯಾತಿಯ ನಟ ಶ್ರೀಧರ್ ನಾಯಕ್ (47) ನಿಧನ

ಜೀವನ ಶುರುವಾಗುವ ವೇಳೆಗೆ ಜೀವ ಪಡೆದ ಕ್ರೂರ ವಿಧಿ: ಹೃದಯಾಘಾತದಿಂದ ನಟ ರಾಕೇಶ್ ಪೂಜಾರಿ ವಿಧಿವಶ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In