• Home
  • About Us
  • Contact Us
  • Terms of Use
  • Privacy Policy
Thursday, September 24, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರೀಡೆ

Rally of two wheelers: ನ.೨೦ ಮತ್ತು ೨೧ ರಂದು ದ್ವಿಚಕ್ರ ವಾಹನಗಳ ರ‍್ಯಾಲಿ

Shri News Desk by Shri News Desk
Nov 19, 2021, 09:50 pm IST
in ಕ್ರೀಡೆ, ಚಿಕ್ಕಮಗಳೂರು, ಜಿಲ್ಲೆ
Share on FacebookShare on TwitterTelegram

ಚಿಕ್ಕಮಗಳೂರು: ದಿ ಮೋಟಾರ್ ಕ್ಲಬ್ ವತಿಯಿಂದ ನವೆಂಬರ್ ೨೦ ಮತ್ತು ೨೧ ರಂದು ದ್ವಿಚಕ್ರ ವಾಹನಗಳ ರ‍್ಯಾಲಿ ಆಯೋಜಿಸಲಾಗಿದೆ ಎಂದು ಕ್ಲಬ್‌ನ ಅಧ್ಯಕ್ಷ ಜಯಂತ್ ಪೈ ತಿಳಿಸಿದರು.ರ‍್ಯಾಲಿಯು ನ.೨೦ ರಂದು ನಗರದ ಮೌಂಟೇನ್ ವಿವ್ಯೂ ಶಾಲಾ ಆವರಣದಲ್ಲಿ ಮಧ್ಯಾಹ್ನ ೧.೩೦ ಕ್ಕೆ ವಿದ್ಯುಕ್ತವಾಗಿ ಚಾಲನೆ ದೊರೆಯಲಿದೆ. ಮೊದಲ ದಿನ ೧.೮೩ ಕಿ.ಮೀ ದೂರದ ಸ್ಪಕ್ಟೇಟರ್ ಸ್ಪೆಷಲ್ ಸ್ಟೇಜ್ ನಡೆಯಲಿದೆ. ಭಾನುವಾರ ಬೆಳಗ್ಗೆ ೮.೦೦ ಗಂಟೆಯಿಂದ ವಸಂತ್‌ಕೂಲ್, ಎಸ್ಟೇಟ್‌ನಲ್ಲಿ ೭.೭೭ ಕಿ.ಮೀ, ಸಾಣೆಹಡ್ಲು ಎಸ್ಟೇಟ್‌ನಲ್ಲಿ ೫.೭೭ ಕಿ.ಮೀ. ತಿಪ್ಪನಹಳ್ಳಿ ಎಸ್ಟೇಟ್‌ನಲ್ಲಿ ೫.೯೭ ಕಿ.ಮೀ ನಡೆಯಲಿದೆ ಎಂದು ತಿಳಿಸಿದರು.

ಸ್ಪೆಷಲ್ ಸ್ಟೇಜ್ ಮೂರು ಬಾರಿ ನಡೆಯಲಿದೆ. ಒಟ್ಟು ೬೦.೧೮ ಕಿ.ಮೀ ಆಗಿದ್ದು ರ‍್ಯಾಲಿಯು ಒಟ್ಟು ೧೪೧.೬೭ ಕಿ.ಮೀ ಚಲಿಸಲಿದೆ. ರ‍್ಯಾಲಿಯನ್ನು ಟಿವಿಎಸ್, ಅಪಾಚೆ, ಕರ್ನಾಟಕ ಪ್ರವಾಸೋದ್ಯಮ, ಸೇರಿದಂತೆ ಅನೇಕ ಸಂಸ್ಥೆಗಳು ಸಹಕರಿಸಿವೆ ಎಂದರು.

ಜಿಲ್ಲೆ ಸೇರಿದಂತೆ ವಿವಿಧ ಭಾಗಗಳಿಂದ ಸುಮಾರು ೫೦ ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಲಿದ್ದಾರೆ ವಿಜೇತರಿಗೆ ನಗದು ಜತೆಗೆ ಆಕರ್ಷಕ ಬಹುಮಾನ ನೀಡಲಾಗುವುದು ಎಂದು ಮಾಹಿತಿ ನೀಡಿದರು. ಸಾರ್ವಜನಿಕರಿಗೆ ಸ್ಪೆಕ್ಟೇಟರ್ ಸ್ಪೆಷಲ್ ಸ್ಟೇಜ್ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದ್ದು ವಸಂತ್ ವಿಹಾರ್ ಲಾಡ್ಜ್, ಪೆಟ್ ಚಾಯ್ಸ್, ಕಿಡ್ಸ್ ಅವೆನ್ಯೂ, ದೇವದಾಸ್ ಪೈ ಅಂಡ್ ಸನ್ಸ್, ಎಂ,ಎಸ್.ಸಿ.ಸಿ ಆಫೀಸ್‌ಗಳಲ್ಲಿ ಪಾಸ್ ಪಡೆದುಕೊಳ್ಳವಂತೆ ತಿಳಿಸಿದರು. ಈ ಸಂದರ್ಭದಲ್ಲಿ ಅಭಿಜಿತ್ ಪೈ, ಶ್ರೀಕಾಂತ್, ದೀಪಕ್ ಉಪಸ್ಥಿತರಿದ್ದರು.

ಇದನ್ನೂ ಓದಿ:

Rally of Chikmagalur: ರ‍್ಯಾಲಿ ಆಫ್ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಚಾಲನೆ 

Tags: at chikmagalurmotors sports clubnovember 20 and 21Rally of two wheelers
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

T20 World Cup 2024: ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಇನ್ನೊಂದು ಜಾಕ್‌ಪಾಟ್

Sports News: ತಮ್ಮ ಡಿವೋರ್ಸ್ ವದಂತಿಗೆ ಬ್ರೇಕ್ ಹಾಕಿದ ಹಾರ್ದಿಕ್ ಪತ್ನಿ ನತಾಶಾ

Cricket News: ಪಾಪರಾಜಿಗಳಿಗೆ ಗಿಫ್ಟ್ ಕೊಟ್ಟ ಅನುಷ್ಕಾ ಮತ್ತು ವಿರಾಟ್: ಕಾರಣವೇನು..?

RCB ಸೋಲನ್ನು ಸಂಭ್ರಮಿಸಿದ ನಟಿ: ಮುಟ್ಟಿನೊಡಿಕೊಳ್ಳುವಂತೆ ರಿಪ್ಲೈ ಕೊಟ್ಟ ಆರ್‌ಸಿಬಿ ಫ್ಯಾನ್ಸ್

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In