• Home
  • About Us
  • Contact Us
  • Terms of Use
  • Privacy Policy
Saturday, September 26, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಸಿನಿಮಾ

Brahmastra: ರಣಬೀರ್ ಕಪೂರ್, ಆಲಿಯಾ ಭಟ್ ಜೋಡಿಯ ಬ್ರಹ್ಮಾಸ್ತ್ರ ಮೋಷನ್ ಪೋಸ್ಟರ್‌ನಲ್ಲಿ ವಿಶೇಷವೇನಿದೆ?

ಮೂರು ಭಾಗಗಳಲ್ಲಿ ಬ್ರಹ್ಮಾಸ್ತ್ರ ತೆರೆಗೆ ಬರಲಿದೆ ಎಂಬುದು ಇನ್ನೂ ದೊಡ್ಡ ವಿಶೇಷವಾಗಿದೆ.

Shri News Desk by Shri News Desk
Dec 15, 2021, 10:25 pm IST
in ಸಿನಿಮಾ
Brahmastra Motion Poster Ranbir Kapoor and Alia Bhatt

ಮೋಷನ್ ಪೋಸ್ಟರ್‌ನ ದೃಶ್ಯ

Share on FacebookShare on TwitterTelegram

ನಟ ರಣಬೀರ್ ಕಪೂರ್ (Ranbir Kapoor) ಮತ್ತು ಆಲಿಯಾ ಭಟ್ (Alia Bhatt) ಕಾರಣದಿಂದ ಬಾಲಿವುಡ್‌ನಲ್ಲಿ ಅತ್ಯಂತ ಕುತೂಹಲ ಹುಟ್ಟುಹಾಕಿರುವ ಚಿತ್ರ ಬ್ರಹ್ಮಾಸ್ತ್ರ. ನಿಜವಾಗಿಯೂ ಜೋಡಿಯಾಗಿರುವ ಇವರ ಜೋಡಿ ಒಂದು ಚಿತ್ರದಲ್ಲಿ ನಟಿಸಿರುವುದೇ ಬ್ರಹ್ಮಾಸ್ತ್ರದ ಕುರಿತು ಭಯಂಕರ ಕುತೂಹಲ ಚಿತ್ರ ರಸಿಕರಲ್ಲಿ ಮೂಡಲು ಕಾರಣವಾಗಿದೆ.

ಅಂದಹಾಗೆ ಬ್ರಹ್ಮಾಸ್ತ್ರ ಇಂದು ಟ್ರೆಂಡಿಂಗ್ ಆಗಿದೆ. ಕಾರಣ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದ್ದು ಯೂಟ್ಯೂಬ್‌ನಲ್ಲಿ ಸಖತ್ ಹಿಟ್ ಆಗಿದೆ. ಮೂರು ಭಾಗಗಳಲ್ಲಿ ಬ್ರಹ್ಮಾಸ್ತ್ರ ತೆರೆಗೆ ಬರಲಿದೆ ಎಂಬುದು ಇನ್ನೂ ದೊಡ್ಡ ವಿಶೇಷವಾಗಿದೆ. ಇಂದು ಬಿಡುಗಡೆಯಾಗಿರುವ ಬ್ರಹ್ಮಾಸ್ತ್ರ ಚಿತ್ರದ ಮೊದಲ ಭಾಗದ ಮೋಷನ್ ಪೋಸ್ಟರ್‌ನಲ್ಲಿ ರಣಬೀರ್ ಕಪೂರ್ ಶಿವನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ, ಅವರ ಕೈಯಲ್ಲಿ ಶಿವನ ತ್ರಿಶೂಲವೂ ಇರುವುದು ಇನ್ನಷ್ಟು ರೋಚಕತೆಯನ್ನು ಸೃಷ್ಟಿಸಿದೆ. ಹಾಗಾದರೆ ಇದು ಪೌರಾಣಿಕ ಕಥಾ ಹಿನ್ನೆಲೆಯನ್ನೂ ಹೊಂದಿದೆಯೇ ಎಂಬ ಕುತೂಹಲ ಹುಟ್ಟುಹಾಕಿದೆ. ಅಂದಹಾಗೆ ಬ್ರಹಮಾಸ್ತ್ರ ಚಿತ್ರೀಕರಣ ಆರಂಭವಾಗಿ ಕೆಲವು ವರ್ಷಗಳೇ ಕಳೆದಿವೆ. ಚಿತ್ರ ಬಿಡುಗಡೆಗೆ ವಿಳಂಬವಾದ ಕುರಿತು ಈವರೆಗೆ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲವಾದರೂ ಉತ್ತಮ ಚಿತ್ರ ಹೆಚ್ಚು ಸಮಯವನ್ನು ಸಹಜವಾಗಿಯೇ ಬೇಡುತ್ತದೆ ಎಂದು ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ಮುಂತಾದವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು.

ಬ್ರಹ್ಮಾಸ್ತ್ರ ಸಿನಿಮಾಕ್ಕೆ ರಣಬೀರ್ ಕಪೂರ್‌ಗೆ ನಾಯಕಿಯಾಗಿ ಆಲಿಯಾ ಭಟ್ ಕಾಣಿಸಿಕೊಂಡಿದ್ದಾರೆ. ಬಾಲಿವುಡ್‌ನ ದಿಗ್ಗಜ ನಟರ ದಮಡೇ ಚಿತ್ರದಲ್ಲಿ ಕಾಣಿಸಿಕೊಂಡಿದೆ. ಅಮಿತಾಭ್ ಬಚ್ಚನ್, ನಾಗಾರ್ಜುನ, ಡಿಂಪಲ್ ಕಪಾಡಿಯ, ಮೌನಿ ರಾಯ್ ಮುಂತಾದವರನ್ನು ಚಿತ್ರದ ಪ್ರಮುಖ ಪಾತ್ರಗಳಲ್ಲಿ ನೋಡಬಹುದಾಗಿದೆ. ಕರಣ್ ಜೋಹರ್ ಸಾರಥ್ಯದ ಧರ್ಮ ಪ್ರೊಡಕ್ಷನ್ಸ್ ಮತ್ತು ಫಾಕ್ಸ್ ಸ್ಟಾರ್ ಸ್ಟುಡಿಯೋಸ್ ನಿರ್ಮಾಣದ ಬ್ರಹ್ಮಾಸ್ತ್ರ ಹಿಂದಿ, ತಮಿಳು, ತೆಲುಗು, ಮಲಯಾಳಂ ಮತ್ತು ಕನ್ನಡದಲ್ಲಿಯೂ ತೆರೆ ಕಾಣಲಿದೆ.

ಇದನ್ನೂ ಓದಿ: ಸಮಂತಾ ಪ್ರಭು ಹೊಸ ಸಿನಿಮಾ ಅರೇಂಜ್‌ಮೆಂಟ್ಸ್‌ ಆಫ್‌ ಲವ್‌

(Ranbir Kapoor as Shiva with Trishul in Brahmastra Motion Poster)

Tags: Alia BhattFilm newsRanbir KpoorTOP NEWS
ShareSendTweetShare
Join us on:

Related Posts

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

Sandalwood: ವಿಚ್ಛೇದನಕ್ಕೆ ಅರ್ಜಿ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಪೂಂಜಾ

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Sandalwood News: ‘ಮಾದೇವ’ ಸಿನಿಮಾ ಯಶಸ್ಸಿಗಾಗಿ ಮಂತ್ರಾಲಯದಲ್ಲಿ ಹರಕೆ ತೀರಿಸಿದ ನಟ

Sandalwood News: ನಾನು ಯಾರೊಂದಿಗೂ ಹೋಗಿಲ್ಲ, ಅವನಿಗೆ ಏಡ್ಸ್, ಕ್ಯಾನ್ಸರ್ ಇತ್ತು: ಶ್ರೀಧರ್ ಪತ್ನಿ

Sandalwood News: ಪಾರು, ವಧು ಧಾರಾವಾಹಿ ಖ್ಯಾತಿಯ ನಟ ಶ್ರೀಧರ್ ನಾಯಕ್ (47) ನಿಧನ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In