• Home
  • About Us
  • Contact Us
  • Terms of Use
  • Privacy Policy
Wednesday, June 18, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಸಿನಿಮಾ

ಆಮೀರ್ ಖಾನ್‌ ಜತೆ ಪ್ರೀತಿಯ ಬಲೆಯಲ್ಲಿ ಬೀಳುತ್ತೇನೋ ಎಂಬ ಭಯವಿತ್ತು ಎಂದ ರಾಣಿ ಮುಖರ್ಜಿ!

ಆಮೀರ್ ಖಾನ್ ಜತೆ ಎಲ್ಲಿ ಪ್ರೀತಿಯ ಬಲೆಯಲ್ಲಿ ಬಿಳುತ್ತೇನೋ ಎಂಬ ಭಯವಿತ್ತು. ಅದಕ್ಕಾಗಿ ಅವರ ಕಣ್ಣುಗಳನ್ನು ನೋಡಲೂ ನಿರಾಕರಿಸಿದ್ದೆ ಎಂದು ಖ್ಯಾತ ಬಾಲಿವುಡ್ ನಟಿ ರಾಣಿ ಮುಖರ್ಜಿ ಹೇಳಿದ್ದಾರೆ.

Shri News Desk by Shri News Desk
Nov 19, 2021, 11:40 am IST
in ಸಿನಿಮಾ
rani amir

ಘುಲಾಮ್‌ನಲ್ಲಿ ಆಮೀರ್ ಖಾನ್ ಮತ್ತು ರಾಣಿ ಮುಖರ್ಜಿ

Share on FacebookShare on TwitterTelegram

ಮುಂಬೈ: ಆಮೀರ್ ಖಾನ್ ಜತೆ ಎಲ್ಲಿ ಪ್ರೀತಿಯ ಬಲೆಯಲ್ಲಿ ಬಿಳುತ್ತೇನೋ ಎಂಬ ಭಯವಿತ್ತು. ಅದಕ್ಕಾಗಿ ಅವರ ಕಣ್ಣುಗಳನ್ನು ನೋಡಲೂ ನಿರಾಕರಿಸಿದ್ದೆ ಎಂದು ಖ್ಯಾತ ಬಾಲಿವುಡ್ ನಟಿ ರಾಣಿ ಮುಖರ್ಜಿ ಹೇಳಿದ್ದಾರೆ.

90ರ ದಶಕದ ಕೊನೆಯಲ್ಲಿ ಬಾಲಿವುಡ್‌ ಸಿನಿಮಾಗಳಲ್ಲಿ ಮಿಂಚಿದ್ದ ರಾಣಿ ಮುಖರ್ಜಿ ನಂತರದ ದಶಕದಲ್ಲಿ ಬಾಲಿವುಡ್‌ ಆಳಿದ್ದಾರೆ. ಸೋನಿ ಟಿವಿಯಲ್ಲಿ ಕಪಿಲ್ ಶರ್ಮಾ ಅವರ ಕಾಮಿಡಿ ಶೋದಲ್ಲಿ ಮಾತನಾಡಿದ ಅವರು, ಬಾಲಿವುಡ್‌ನಲ್ಲಿ ತಮ್ಮ ಆರಂಭದ ದಿನಗಳ ಬಗ್ಗೆ ಪ್ರಶ್ನೆಗಳನ್ನು ಕೇಳಲು ವೀಕ್ಷಕರಿಗೆ ಅವಕಾಶ ಮಾಡಿಕೊಟ್ಟಿದ್ದರು.

ಇದೇ ವೇಳೆ, ಹಿರಿಯ ನಟರೊಂದಿಗೆ ನಟಿಸುವಾಗ ಎಂದಾದರೂ ನರ್ವಸ್ ಆಗಿದ್ದೀರಾ ಎಂಬ ಪ್ರಶ್ನೆ ಅವರಿಗೆ ಎದುರಾಯಿತು. ಇದಕ್ಕುತ್ತರಿಸಿದ ಅವರು, ಘುಲಾಮ್ ಮತ್ತು ಕುಚ್ ಕುಚ್ ಹೋತಾ ಹೈ ಸಿನಿಮಾಗಳ ಪ್ರಣಯ ದೃಶ್ಯಗಳಲ್ಲಿ ಆಮೀರ್ ಖಾನ್ ಮತ್ತು ಶಾರುಖ್ ಖಾನ್ ಜತೆ ನಟಿಸುವಾಗ ನರ್ವಸ್ ಆಗಿದ್ದೆ ಎಂದು ಹೇಳಿದ್ದಾರೆ.

‘ನನಗಾಗ ಹದಿನಾರೋ ಹದಿನೇಳೋ ವಯಸ್ಸಿದ್ದಿರಬಹುದು. ಆಮೀರ್ ಖಾನ್ ಮತ್ತು ಶಾರುಖ್ ಖಾನ್ ಅವರನ್ನು ದೊಡ್ಡ ಸ್ಕ್ರೀನ್‌ನಲ್ಲಿ ನೋಡಿದ್ದೆ. ಖಯಾಮತ್‌ ಸೇ ಖಯಾಮತ್‌ನಲ್ಲಿ ಅವರನ್ನು ನೋಡಿದ ಮೇಲೆ ನನ್ನ ಹೃದಯ ಬಡಿತ ಹೆಚ್ಚಾಗಿತ್ತು. ದಿಲ್‌ವಾಲೆ ದುಲ್ಹಾನಿಯಾದಲ್ಲಿ ಶಾರುಖ್ ಅವರನ್ನು ನೋಡಿದ ಮೇಲೆ ಅವರು ನನ್ನ ಕ್ರಷ್ ಆಗಿದ್ದರು’ ಎಂದು ಅವರು ನೆನಪಿಸಿಕೊಂಡಿದ್ದಾರೆ.

‘ಘುಲಾಮ್‌ನಲ್ಲಿ ಆಮೀರ್ ಖಾನ್ ಜತೆ ಪ್ರಣಯ ದೃಶ್ಯದಲ್ಲಿ ನಟಿಸಿದ ಸಂದರ್ಭವನ್ನು’ ಅವರು ವೀಕ್ಷಕರ ಜತೆ ಹಂಚಿಕೊಂಡಿದ್ದಾರೆ.

ಇನ್ನಷ್ಟು ಸುದ್ದಿಗಳು…

ಬಾಡಿಗೆ ತಾಯ್ತನ ಮೂಲಕ ಅವಳಿ ಮಕ್ಕಳ ತಾಯಿಯಾದ ಪ್ರೀತಿ ಝಿಂಟಾ

ಆರೋಗ್ಯದ ಗುಟ್ಟು ಹಂಚಿಕೊಂಡ ಶಿಲ್ಪಾ ಶೆಟ್ಟಿ: ಸದಾ ಆರೋಗ್ಯವಾಗಿರಲು ಹೀಗೆ ಮಾಡಬೇಕಂತೆ ನೋಡಿ…

ಅಣ್ಣಾಥೆ ಸಿನಿಮಾದ ಚಿತ್ರಕತೆ ಕೇಳಿ ಕಣ್ಣೀರಿಟ್ಟ ತಲೈವ

Tags: BollywoodTOP NEWS
ShareSendTweetShare
Join us on:

Related Posts

Sandalwood News: ‘ಮಾದೇವ’ ಸಿನಿಮಾ ಯಶಸ್ಸಿಗಾಗಿ ಮಂತ್ರಾಲಯದಲ್ಲಿ ಹರಕೆ ತೀರಿಸಿದ ನಟ

Sandalwood News: ನಾನು ಯಾರೊಂದಿಗೂ ಹೋಗಿಲ್ಲ, ಅವನಿಗೆ ಏಡ್ಸ್, ಕ್ಯಾನ್ಸರ್ ಇತ್ತು: ಶ್ರೀಧರ್ ಪತ್ನಿ

Sandalwood News: ಪಾರು, ವಧು ಧಾರಾವಾಹಿ ಖ್ಯಾತಿಯ ನಟ ಶ್ರೀಧರ್ ನಾಯಕ್ (47) ನಿಧನ

ಜೀವನ ಶುರುವಾಗುವ ವೇಳೆಗೆ ಜೀವ ಪಡೆದ ಕ್ರೂರ ವಿಧಿ: ಹೃದಯಾಘಾತದಿಂದ ನಟ ರಾಕೇಶ್ ಪೂಜಾರಿ ವಿಧಿವಶ

12 ವರ್ಷದ ಪ್ರೀತಿಗೆ ಕೊನೆಗೂ ಸಿಕ್ಕಿತು ಗ್ರೀನ್ ಸಿಗ್ನಲ್: ಮೇ9ಕ್ಕೆ ಚೈತ್ರಾ ಕುಂದಾಪುರ ಮದುವೆ.. ವರನ್ಯಾರು..?

Sandalwood News: ಸ್ಯಾಂಡಲ್‌ವುಡ್‌ನಿಂದ ಬ್ಯಾನ್ ಆಗಿದ್ದಕ್ಕೆ ಪ್ರತಿಕ್ರಿಯಿಸಿದ ಗಾಯಕ ಸೋನು ನಿಗಮ್‌

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In