• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ವಾಣಿಜ್ಯ

Ratan Tata: ಏರ್‌ ಇಂಡಿಯಾ ಆಕಾರದ ಕೂಕಿ ಹಂಚಿಕೊಂಡ ಟಾಟಾ

ಟಾಟಾ ಸಮೂಹದ ಚೇರ್ಮನ್‌ ರತನ್‌ ಟಾಟಾ ಏರ್ ಇಂಡಿಯಾ ಆಕಾರದ ಕೂಕಿಯನ್ನು ತಮ್ಮ ಇನ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Shri News Desk by Shri News Desk
Oct 13, 2021, 02:57 pm IST
in ವಾಣಿಜ್ಯ
Ratana-Tata

ರತನ್ ಟಾಟಾ ಹಂಚಿಕೊಂಡಿರುವ ಕೂಕಿ

Share on FacebookShare on TwitterTelegram

ನವದೆಹಲಿ: ಆರು ದಶಕಗಳ ಬಳಿಕ ಏರ್ ಇಂಡಿಯಾ ಮಹಾರಾಜ ತವರು ಮನೆಗೆ ವಾಪಸು ಬಂದಿರುವ ಸಂಭ್ರಮದಿಂದ ಇಡೀ ಟಾಟಾ ಸಮೂಹ ಪುಳಕಿತವಾಗಿದೆ. ಸಂಸ್ಥೆಯ ಚೇರ್ಮನ್‌ ಎಮಿರೇಟ್ಟ್ ಆಗಿರುವ ರತನ್‌ ಟಾಟಾ ಈ ಖುಷಿಯನ್ನು ಸಾಮಾಜಿಕ ಜಾಲತಾಣದಲ್ಲಿ ಏರ್‌ ಇಂಡಿಯಾ ಮಾದರಿಯ ಕೂಕಿಯನ್ನು ಹಂಚಿಕೊಳ್ಳುವ ಮೂಲಕ ವ್ಯಕ್ತಪಡಿಸಿದ್ದಾರೆ.

ಈ ಕೂಕಿ ವಿಮಾನದ ಆಕಾರದಲ್ಲಿದ್ದು, ಕೆಂಪು ಮತ್ತು ಬಿಳಿಯ ಬಣ್ಣದ ಸಮ್ಮಿಶ್ರಣದಲ್ಲಿ ತಯಾರಿಸಲಾಗಿದೆ. ಇದನ್ನು ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಪೋಸ್ಟ್‌ ಮಾಡಿರುವ ರತನ್‌ ಟಾಟಾ, ಶ್ರೀ ರತನ್‌ ಟಾಟಾ ಇನ್‌ಸ್ಟಿಟ್ಯೂಟ್‌ (ಆರ್‌ಟಿಐ)ಗೆ ಟ್ಯಾಗ್‌ ಮಾಡಿದ್ದಾರೆ. “ಮುದ್ದಾಗಿರುವ ಈ ಕೂಕಿಯನ್ನು ನೀಡಿರುವ ಆರ್‌ಟಿಐಗೆ ಧನ್ಯವಾದಗಳು’ ಎಂದು ಹೇಳಿದ್ದಾರೆ.

ಆರ್‌ಟಿಐ ಈ ಕೂಕಿಯನ್ನು ತಯಾರಿಸಿ, “ವೆಲ್‌ಕಂ ಬ್ಯಾಕ್‌ ಏರ್‌ ಇಂಡಿಯಾ” ಎಂದು ಕೂಕಿ ಪ್ಯಾಕೆಟ್‌ ಮೇಲೆ ಬರೆದಿದೆ.ಆರ್‌ಟಿಐ ಸ್ವಯಂಸೇವಾ ಸಂಸ್ಥೆಯಾಗಿದ್ದು, ಬೇಕರಿಯನ್ನೂ ಮುಂಬೈನಲ್ಲಿ ನಡೆಸುತ್ತದೆ. ಈ ಬೇಕರಿಯನ್ನು ರತನ್‌ಜಿ ಟಾಟಾ ಅವರ ಪತ್ನಿ ಲೇಡಿ ನವಜಾಬಾಯಿ ಟಾಟಾ 1926ರಲ್ಲಿ ತಮ್ಮ ಪತಿಯ ನೆನೆಪಿಗಾಗಿ ಇದನ್ನು ಆರಂಭಿಸಿದರು.

ಬಡಕುಟುಂಬದ ಮಹಿಳೆಯರಿಗೆ ಉದ್ಯೋಗ ನೀಡುವ ಉದಾತ್ತ ಉದ್ದೇಶದಿಂದ ಇದನ್ನು ಅವರು ಆರಂಭಿಸಿದರು.
ಕಳೆದ ವಾರ ಏರ್‌ ಇಂಡಿಯಾವನ್ನು ಟಾಟಾ ಸಮೂಹದ 18 ಸಾವಿರ ಕೋಟಿ ರೂಪಾಯಿಗೆ ಖರೀದಿಸಿದಾಗ ಏರ್‌ ಇಂಡಿಯಾವನ್ನು ಮೊದಲು ಆರಂಭಿಸಿದ ಜೆ.ಆರ್‌.ಡಿ. ಟಾಟಾ ಅವರ ಹಳೆಯ ಫೋಟೋವನ್ನು ರತನ್‌ ಟಾಟಾ ಟ್ವೀಟ್‌ ಮಾಡಿದ್ದರು.

Ratan tata shares cookie of air india

ಇದನ್ನೂ ಓದಿ: ಮುಂಬೈ ಬಿಇಎಸ್‌ಟಿ ಡಿಪೋದಲ್ಲಿ ಟಾಟಾ ಸಂಸ್ಥೆಯಿಂದ ವಿದ್ಯುಚ್ಚಾಲಿತ ಬಸ್‌ಗಳ ಸಂಪೂರ್ಣ ಚಾರ್ಜಿಂಗ್ ಘಟಕ ಸ್ಥಾಪನೆ
ಇದನ್ನೂ ಓದಿ: Nitin Gadkari: ಚೀನಾ ಬದಲು ಭಾರತದಲ್ಲಿ ಎಲೆಕ್ಟ್ರಿಕ್ ಕಾರು ತಯಾರಿಸಿ: ಟೆಸ್ಲಾಗೆ ನಿತಿನ್ ಗಡ್ಕರಿ ಸೂಚನೆ

Tags: Air IndiaRatan TataTata SonsTOP NEWS
ShareSendTweetShare
Join us on:

Related Posts

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: 40ನೇ ವಯಸ್ಸಿಗೆ ನಿವೃತ್ತಿ ಬೇಕಾ..? ಅಂದ್ರೆ ಈ ರೂಲ್ಸ್ ಫಾಲೋ ಮಾಡಿ..

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

LPG Cylinder Price

ಸರ್ಕಾರದಿಂದ ಹೊಸ ವರ್ಷದ ಗಿಫ್ಟ್: ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್‌ ಬೆಲೆ 102.50 ರೂಪಾಯಿ ಇಳಿಕೆ

ವೈಯಕ್ತಿಕ ಹಣಕಾಸು ವಿಷಯದಲ್ಲಿ ಮೂರು ಪ್ರಮುಖ ಟ್ರೆಂಡ್ಸ್‌

ಜನವರಿಯಿಂದ ಆರು ಪ್ರಮುಖ ಬದಲಾವಣೆಗಳು

ಜನವರಿಯಿಂದ ಆರು ಪ್ರಮುಖ ಬದಲಾವಣೆಗಳು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In