• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

RBI: ಕೆವೈಸಿ ಸಲ್ಲಿಕೆ ಗಡುವು ಮಾರ್ಚ್‌ 31ರವರೆಗೆ ವಿಸ್ತರಣೆ

ಡಿಸೆಂಬರ್‌ 31ರೊಳಗೆ ಬ್ಯಾಂಕ್‌ ಮತ್ತು ಹಣಕಾಸು ಸಂಸ್ಥೆಗಳ ಗ್ರಾಹಕರು ಕೆವೈಸಿ ಪ್ರಕ್ರಿಯೆ ಪೂರೈಸಬೇಕು. ಇಲ್ಲದಿದ್ದರೆ ಅವರ ಖಾತೆ ಸ್ಥಗಿತಗೊಳಿಸಲಾಗುವುದು ಎಂದು ಹೇಳಿದ್ದ ಆರ್‌ಬಿಐ, ಈ ಗಡುವನ್ನು ಡಿಸೆಂಬರ್‌ 31ರವರೆಗೂ ವಿಸ್ತರಿಸಿದೆ.

Shri News Desk by Shri News Desk
Dec 30, 2021, 06:07 pm IST
in ರಾಷ್ಟ್ರೀಯ, ವಾಣಿಜ್ಯ
ಫ್ರಾತಿನಿಧಿಕ ಚಿತ್ರ

ಫ್ರಾತಿನಿಧಿಕ ಚಿತ್ರ

Share on FacebookShare on TwitterTelegram

ಮುಂಬೈ: ಬ್ಯಾಂಕ್‌ ಮತ್ತು ಬ್ಯಾಂಕಿಂಗೇತರ ಹಣಕಾಸು ಸಂಸ್ಥೆ (ಎನ್‌ಬಿಎಫ್‌ಸಿ) ಹಾಗೂ ಕಿರು ಹಣಕಾಸು ಸಂಸ್ಥೆಗಳ ಗ್ರಾಹಕರು ಇದೇ ಡಿ.31ರೊಳಗೆ ಪೂರೈಸಬೇಕಿದ್ದ ‘ನಿಮ್ಮ ಗ್ರಾಹಕರನ್ನು ಅರಿಯರಿ” (ಕೆವೈಸಿ) ಪ್ರಕ್ರಿಯೆಯ ಗಡುವನ್ನು ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಮೂರು ತಿಂಗಳು ವಿಸ್ತರಿಸಿದೆ.  ಕೊರೊನಾದ ಓಮಿಕ್ರಾನ್‌ ಪ್ರಭೇದವು ಭಾರತದಲ್ಲೂ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಈ ಗಡುವನ್ನು 2022ರ ಮಾರ್ಚ್‌ 31ರವರೆಗೆ ಹಿಗ್ಗಿಸಲಾಘಿದೆ ಎಂದು ಆರ್‌ಬಿಐ ಸುತ್ತೋಲೆಯಲ್ಲಿ ತಿಳಿಸಿದೆ.

ಬೇನಾಮಿ ಖಾತೆಗಳ ಮೂಲಕ ಅಕ್ರಮ ಹಣ ವರ್ಗಾವಣೆ, ತೆರಿಗೆ ವಂಚನೆಯಂತಹ ಅಕ್ರಮಗಳಿಗೆ ಕಡಿವಾಣ ಹಾಕುವುದು ಇದರ ಉದ್ದೇಶದಿಂದ

ಬ್ಯಾಂಕ್​ ಮತ್ತು ಹಣಕಾಸು ಸಂಸ್ಥೆಗಳು ಗ್ರಾಹಕರ ಕುರಿತ ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಲ್ಲದ ಕಾರಣ ಆರ್‌ಬಿಐ ಈ ಹಿಂದೆಯೇ ಇಂಥ ಖಾತೆಗಳನ್ನು ನಿಷ್ಕ್ರಿಯಗೊಳಿಸಲು ಬ್ಯಾಂಕ್‌ ಮತ್ತು ಹಣಕಾಸು ಸಂಸ್ಥೆಗಳಿಗೆ ಸೂಚಿಸಿತ್ತು. ಆದರೆ, ಕೊರೊನಾ ಎರಡನೇ ಅಲೆಯ ಕಾರಣ ಇದನ್ನು ಮುಂದೂಡಿತ್ತು. ನಂತರದಲ್ಲಿ ಡಿಸೆಂಬರ್‌ 31ರೊಳಗೆ ಕೆವೈಸಿ ಪೂರ್ಣಗೊಳಿಸುವಂತೆ ಕಟ್ಟುನಿಟ್ಟಿನ ಸೂಚನೆಯನ್ನು ಬ್ಯಾಂಕ್‌ಗಳಿಗೆ ನೀಡಿತ್ತು.

ಉಳಿತಾಯ ಖಾತೆಗಳನ್ನು ಹೊಂದಿರುವ ಗ್ರಾಹಕರು 10 ವರ್ಷಕ್ಕೆ ಒಮ್ಮೆ ಕೆವೈಸಿ ಮಾಹಿತಿಯನ್ನು ನವೀಕರಿಸಬೇಕು. ಹೆಚ್ಚಿನ ಮೊತ್ತದ ವಹಿವಾಟು ನಡೆಸುವವರನ್ನು ಹೈರಿಸ್ಕ್​ ಪ್ರೊಫೈಲ್‌ ಎಂದು ಪರಿಗಣಿಸಲಾಗುತ್ತದೆ. ಇಂಥ ಖಾತೆದಾರರು ಎರಡು ವರ್ಷಕ್ಕೊಮ್ಮೆ ಕೆವೈಸಿ ದಾಖಲೆ ಸಲ್ಲಿಸಬೇಕು.

ಬ್ಯಾಂಕ್‌ ಅಥವಾ ಹಣಕಾಸು ಸಂಸ್ಥೆಗಳ ಶಾಖೆಗೆ ತೆರಳಿ ಅಥವಾ ಆನ್‌ಲೈನ್‌ ಮೂಲಕವೂ ಕೆವೈಸಿ ಪ್ರಕ್ರಿಯೆಯನ್ನು ಗ್ರಾಹಕರು ಪೂರ್ಣಗೊಳಿಸಬಹುದಾಗಿದೆ.

RBI extends deadline for periodic KYC update till March 31

ಇದನ್ನು ಓದಿ: RBI Extends: ಕಾರ್ಡ್​ ಟೋಕನೈಸೇಷನ್​ ಗಡುವು  ಆರು ತಿಂಗಳು ವಿಸ್ತರಿಸಿದ ಆರ್​ಬಿಐ

ಇದನ್ನೂ ಓದಿ: ಹೆಚ್ಚಿನ ಲಾಭಕ್ಕಾಗಿ ಹೂಡಿಕೆ ಮಾಡುವಾಗ ಠೇವಣಿದಾರರು ಎಚ್ಚರ ವಹಿಸಬೇಕು: ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್

Tags: Bank KYCRBI
ShareSendTweetShare
Join us on:

Related Posts

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: 40ನೇ ವಯಸ್ಸಿಗೆ ನಿವೃತ್ತಿ ಬೇಕಾ..? ಅಂದ್ರೆ ಈ ರೂಲ್ಸ್ ಫಾಲೋ ಮಾಡಿ..

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In