• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಹಾರ (Food)

Health: ಪುರುಷರ ಬಕ್ಕತಲೆಗೆ ಮುಖ್ಯ ಕಾರಣಗಳು ಹಾಗೂ ತಡೆಯಲು ಸೂಕ್ತ ಪರಿಹಾರಗಳು

ಇತ್ತೀಚೆಗೆ ಚಿಕ್ಕವಯಸ್ಸಿನಲ್ಲೇ ಈ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ

Shri News Desk by Shri News Desk
Oct 21, 2021, 02:13 pm IST
in ಅಹಾರ (Food), ಆರೋಗ್ಯ
ಪುರುಷರ ಬಕ್ಕತಲೆ

ಪುರುಷರ ಬಕ್ಕತಲೆ

Share on FacebookShare on TwitterTelegram

ಕೂದಲುದುರುವಿಕೆ ಅಥವಾ ಬಕ್ಕತಲೆ ಇತ್ತೀಚಿನ ದಿನಗಳಲ್ಲಿ ಸರ್ವೇಸಾಮಾನ್ಯವಾಗಿರುವ ಸಂಗತಿಯಾಗಿದ್ದು ಪುರುಷರಲ್ಲಿ ಹೆಚ್ಚು ಕಾಣಿಸಿಕೊಳ್ಳುವ ಸಮಸ್ಯೆಯಾಗಿದೆ. ಇದಕ್ಕೆ ಜೀವನಶೈಲಿಯ ಸಮಸ್ಯೆಗಳು, ಒತ್ತಡದ ಜೀವನ, ಕಲುಷಿತ ವಾತಾವರಣ, ಹಾಗೂ ರಾಸಾಯನಿಕಗಳಿಂದ ಕೂಡಿದ ಆಹಾರಧಾನ್ಯಗಳು ಮತ್ತು ಸೌಂದರ್ಯವರ್ಧಕಗಳ ಬಳಕೆ ಮುಖ್ಯ ಕಾರಣಗಳಾಗಿವೆ. ಕೂದಲಿನ ಆರೋಗ್ಯದ ಬಗ್ಗೆ ವಹಿಸಬೇಕಾದ ಕಾಳಜಿಯ ಬಗ್ಗೆ ಉದಾಸೀನ ಭಾವನೆಯೂ ಇದಕ್ಕೆ ತನ್ನದೇ ಆದ ಕಾಣಿಕೆ ನೀಡುತ್ತಿದೆ. ಶಾಂಪೂ ಮುಂತಾದ ಸೌಂದರ್ಯಸಾಧನಗಳಲ್ಲೂ ರಾಸಾಯನಿಕಗಳ ಉಪಯೋಗ ಹೆಚ್ಚಾಗಿದ್ದು ಇವುಗಳನ್ನು ಬಳಸುವುದುರಿಂದಲೂ ಕೂದಲಿನ ಆರೋಗ್ಯ ಹದಗೆಡುತ್ತಿದೆ.

ಪುರುಷ ಮಾದರಿ ಬಕ್ಕತಲೆಯಂದರೆ ತಲೆಯ ಮುಂಭಾಗದಿಂದ ಪ್ರಾರಂಭವಾಗಿ ಕ್ರಮೇಣ ನೆತ್ತಿಯಿಂದ ತಲೆಯ ಹಿಂಭಾಗದ ಕೂದಲವರೆಗೂ ಕೂದಲು ಮರೆಯಾಗುವುದು ಪುರುಷರಲ್ಲಿ ಸಾಮಾನ್ಯವಾಗಿ ಕಾಣಬರುವ ಬಕ್ಕತಲೆಯ ಮಾದರಿ. ಮೊದಲು 50ರ ನಂತರ ಕಾಡುತ್ತಿದ್ದ ಈ ಸಮಸ್ಯೆ ಇತ್ತೀಚೆಗೆ 20ರ ವಯಸ್ಸಿನ ತಾರುಣ್ಯದಿಂದಲೇ ಕಾಣಬರುತ್ತಿದ್ದು ಇದಕ್ಕೆ ಕಾರಣವಾಗುವ ಅಂಶಗಳನ್ನು ಗಮನಿಸೋಣ.

1. ಸಕ್ಕರೆ ಪ್ರಮಾಣ ಹೆಚ್ಚಿರುವ ಆಹಾರಗಳ ಸೇವನೆ – ಪ್ಯಾಕ್ ಮಾಡಿದ ಹಾಗೂ ಪರಿಷ್ಕೃತ ಆಹಾರಗಳು.
2. ಗ್ಲೂಕೋಸ್ ಪ್ರಮಾಣ ಹೆಚ್ಚಿರುವ ಆಹಾರಗಳ ಸೇವನೆ – ಇದರಿಂದ ಇನ್‌ಸುಲಿನ್ ಪ್ರತಿರೋಧ ಉಂಟಾಗಿ ಕೂದಲುದುರುವಿಕೆ ಹೆಚ್ಚಾಗುತ್ತದೆ.
3. ಕೆಲವು ವಿಟಮಿನ್‌ಗಳ ಕೊರತೆಯಿಂದಲೂ ಕೂದಲುದುರುವುದು ಹೆಚ್ಚಾಗುತ್ತದೆ.
4. ಜೀವನಶೈಲಿಯ ತೊಂದರೆಗಳಿಂದ ಥೈರಾಯ್ಡ್‌ ಗ್ರಂಥಿಯ ಮೇಲೆ ಪರಿಣಾಮಗಳುಂಟಾಗಿ ಬಕ್ಕತಲೆಗೆ ಕಾರಣವಾಗಬಹುದು.
5. ಪ್ರೋಟೀನ್‌ ಪುಡಿಗಳನ್ನ ಉಪಯೋಗಿಸುವುದೂ ಸಹ ಕೂದಲುದುರುವಿಕೆಗೆ ಕಾರಣವಾಗಬಹುದು.

ಪರಿಹಾರಗಳೇನು:
1. ಆಹಾರ ಪದ್ಧತಿಯಲ್ಲಿನ ಲೋಪ-ದೋಷಗಳನ್ನು ಸರಿಪಡಿಸಿಕೊಂಡು ಉತ್ತಮ ಆಹಾರ ಪದ್ಧತಿಯನ್ನು ಅನುಸರಿಸುವುದು.
2. ಕೂದಲಿನ ಪೋಷಣೆ ಹಾಗೂ ಸುಸ್ಥತಿಗೆ ಬೇಕಾದ ಕ್ರಮಗಳನ್ನು ನಿಯಮಿತವಾಗಿ ತೆಗೆದುಕೊಳ್ಳುವುದು.
3. ರಾಸಾಯನಿಕಗಳಿರುವ ಸೌಂದರ್ಯವರ್ಧಕಗಳು ಹಾಗೂ ಶಾಂಪೂಗಳನ್ನು ಉಪಯೋಗಿಸದಿರುವುದು.
4. ಹೆಚ್ಚಿನ ಸಮಸ್ಯೆಗಳಿದ್ದಲ್ಲಿ ಪರಿಣಿತರಿಂದ ಸೂಕ್ತ ಸಲಹೆ ಪಡೆಯುವುದು.

Reasons for male pattern baldness and ways to deal with it

ಇದನ್ನೂ ಓದಿ: ಆರೋಗ್ಯವೇ ಭಾಗ್ಯ ಎನ್ನುವ ಮಾತಿನಂತೆ ಮನುಷ್ಯನಿಗೆ ಹಣಕ್ಕಿಂತ ಆರೋಗ್ಯ ಸಂಪತ್ತು ಅತಿ ಮುಖ್ಯವಾದುದು

ಇದನ್ನೂ ಓದಿ: Health: ಈ 5 ಆಹಾರಗಳು ಮಕ್ಕಳ ಮಿದುಳಿನ ಬೆಳವಣಿಗೆಗೆ ಸಹಕಾರಿ

Tags: HealthLife StyleTOP NEWS
ShareSendTweetShare
Join us on:

Related Posts

5 lifestyle to lose belly fat

ಹೊಟ್ಟೆಯ ಬೊಜ್ಜು ಕರಗಿಸಲು ಬದಲಿಸಿ ನಿಮ್ಮ ಜೀವನ ಶೈಲಿಯನ್ನು

Bare Fruit

Bare Fruit Benefits: ಬಡವರ ಸೇಬು ಬೋರೆ ಹಣ್ಣು: ರುಚಿಗೂ ಸೈ ಆರೋಗ್ಯಕ್ಕೂ ಜೈ

ದೇಶದ 14 ಸಿಟಿಗಳಲ್ಲಿ ಕೋವಿಡ್‌ ಸೋಂಕು ಏರಿಕೆ: 8 ರಾಜ್ಯಗಳಿಗೆ ಕೇಂದ್ರ ಪತ್ರ

Khtatta-Meetha Imli Candy

ಹುಣಸೆ ಹಣ್ಣಿನ ಕಟ್ಟಾಮಿಟ್ಟಾ ಕ್ಯಾಂಡಿ

Omicron

ಓಮಿಕ್ರಾನ್ ಬಂದರೆ ಆರೋಗ್ಯದಲ್ಲಿ ಆಗುವ ಬದಲಾವಣೆಗಳೇನು?

ನೀಟ್‌ ಪಿಜಿ ಕೌನ್ಸಲಿಂಗ್‌ ವಿಳಂಬ ವಿರೋಧಿಸಿ ದೆಹಲಿ ವೈದ್ಯರ ತೀವ್ರ ಪ್ರತಿಭಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In