Recipe: 10 ಬಗೆಯ ರುಚಿಯಾದ ಧಿಡೀರ್ ತಿಂಡಿಗಳ ರೆಸಿಪಿ

ಸಿಂಪಲ್ ಚೀಸ್ ಬಾಲ್ ರೆಸಿಪಿ (Cheese Ball Recipe) ಬೇಕಾಗುವ ಸಾಮಗ್ರಿ: 2 ಬೇಯಿಸಿದ ಆಲೂಗಡ್ಡೆ, ಅರ್ಧ ಸ್ಪೂನ್ ತರಿತರಿಯಾಗಿ ಪುಡಿ ಮಾಡಿದ ಕಾಳುಮೆಣಸು, ಕೊತ್ತೊಂಬರಿ ಸೊಪ್ಪು, ಶುಂಠಿ- ಬೆಳ್ಳುಳ್ಳಿ ಪೆಸ್ಟ್, 1 ಸ್ಪೂನ್ ಗರಂ ಮಸಾಲೆ, 4ರಿಂದ 5 ಸ್ಪೂನ್ ಕಡಲೆ ಹುಡಿ, ಉಪ್ಪು, 1 ಕಪ್ ತುರಿದ ಚೀಸ್, ಕರಿಯಲು ಎಣ್ಣೆ. ಮಾಡುವ ವಿಧಾನ: ಮಿಕ್ಸಿಂಗ್ ಬೌಲ್‌ನಲ್ಲಿ ಆಲೂಗಡ್ಡೆಯನ್ನು ಮ್ಯಾಶ್ ಮಾಡಿ, ಅದಕ್ಕೆ ಕಾಳುಮೆಣಸಿನಪುಡಿ, ಕೊತ್ತೊಂಬರಿ ಸೊಪ್ಪು, ಶುಂಠಿ- ಬೆಳ್ಳುಳ್ಳಿ ಪೆಸ್ಟ್, ಗರಂ ಮಸಾಲೆ, … Continue reading Recipe: 10 ಬಗೆಯ ರುಚಿಯಾದ ಧಿಡೀರ್ ತಿಂಡಿಗಳ ರೆಸಿಪಿ