Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

ಬಿಸ್ಕೂಟ್ ಅಂಬಾಡೆ ರೆಸಿಪಿ ಬೇಕಾಗುವ ಸಾಮಗ್ರಿ: ಒಂದು ಕಪ್ ಉದ್ದು(3 ಗಂಟೆ ನೆನೆಸಿದ್ದು), ಒಂದು ಚಿಕ್ಕ ಕಪ್ ಕತ್ತರಿಸಿದ ಹಸಿ ಮೆಣಸು- ಹಸಿ ಕೊಬ್ಬರಿ- ಹಸಿ ಶುಂಠಿ- ಕರಿಬೇವಿನ ಮಿಶ್ರಣ, ಚಿಟಿಕೆ ಇಂಗು, ರುಚಿಗೆ ತಕ್ಕಷ್ಟು ಉಪ್ಪು, ಕರಿಯಲು ಎಣ್ಣೆ. ಮಾಡುವ ವಿಧಾನ: ಮೊದಲು ನೆನೆಸಿಟ್ಟುಕೊಂಡ ಉದ್ದನ್ನ ಮಿಕ್ಸಿಯಲ್ಲಿ ಹಾಕಿ ರುಬ್ಬಿ. ಆದ್ರೆ ಹೆಚ್ಚಿಗೆ ನೀರು ಸೇರಿಸಬೇಡಿ. ಹಿಟ್ಟಿನ ಮಿಶ್ರಣ ಸ್ವಲ್ಪ ದಪ್ಪಗಿದ್ದರೆ ಒಳ್ಳೆಯದು. ಇಡ್ಲಿ ಹಿಟ್ಟಿಗಿಂತಲೂ ದಪ್ಪವಿರಲಿ. ಈ ಬ್ಯಾಟರ್‌ಗೆ ಕತ್ತರಿಸಿದ ಹಸಿ ಮೆಣಸು- ಹಸಿ … Continue reading Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ