• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

Reopening of Anganwadi: ಅಂಗನವಾಡಿ ಶಾಲೆಗಳ ಮರು ಆರಂಭ, ಮಕ್ಕಳಿಗೆ ಜಿಲ್ಲಾಧಿಕಾರಿಗಳಿಂದ ಅದ್ಧೂರಿ ಸ್ವಾಗತ

ಮಕ್ಕಳಿಗೆ ಹೂ ಗುಚ್ಚ ನೀಡುವ ಮೂಲಕ ಸ್ವಾಗತಿಸಿದ ಜಿಲ್ಲಾಧಿಕಾರಿ ಕೆ.ಎನ್‍.ರಮೇಶ್‍

Shri News Desk by Shri News Desk
Nov 8, 2021, 09:02 pm IST
in ಚಿಕ್ಕಮಗಳೂರು
Share on FacebookShare on TwitterTelegram

ಚಿಕ್ಕಮಗಳೂರು: ಕೊರೋನಾ  ಸಾಂಕ್ರಾಮಿಕ ರೋಗದ ಕಾರಣದಿಂದಾಗಿ ಕಳೆದ ಒಂದೂವರೆ ವರ್ಷದಿಂದ ಸ್ಥಗಿತಗೊಂಡಿದ್ದ ಅಂಗನವಾಡಿ ಕೇಂದ್ರಗಳು ಸೋಮವಾರದಿಂದ ಮರು ಆರಂಭಗೊಂಡಿದ್ದು ಜಿಲ್ಲಾಧಿಕಾರಿ ಕೆ.ಎನ್‍. ರಮೇಶ್ ಸಾಂಕೇತಿಕವಾಗಿ ಕೇಕ್ ಕತ್ತರಿಸಿ, ಮಕ್ಕಳಿಗೆ ಹೂ ಗುಚ್ಚ ನೀಡುವ ಮೂಲಕ ಸ್ವಾಗತ ನೀಡಿದರು.

ಕಲಿಕೆಯ ಜತೆಗೆ ಕ್ರೀಡೆ, ಮನರಂಜನೆ ಇಲ್ಲದೇ ಮಾನಸಿಕವಾಗಿ ಕುಗ್ಗಿದ್ದ ಚಿಣ್ಣರಿಗೆ ಅಂಗನವಾಡಿ ಮರು ಆರಂಭ ಉತ್ಸಾಹ ಹೆಚ್ಚಿಸಿದ್ದು ಲವಲವಿಕೆಯಿಂದ ಎಲ್ಲಾ ಮಕ್ಕಳು ತಮ್ಮ ಪೋಷಕರೊಂದಿಗೆ ಹತ್ತಿರದ ಅಂಗನವಾಡಿ ಕೇಂದ್ರಗಳಿಗೆ ತೆರಳುವ ಮೂಲಕ ಸಂಭ್ರಮಿಸಿ ಖುಷಿ ಪಟ್ಟರು.

ಈ ಸಂಬಂಧ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನಾ ಇಲಾಖೆ ಸಂಯುಕ್ತಾಶ್ರದಲ್ಲಿ ನಗರದ ಹೌಸಿಂಗ್  ಬೋರ್ಡ್‍್‍ನಲ್ಲಿ ಆಯೋಜಿಸಿದ್ದ ಅಂಗನವಾಡಿ ಕೇಂದ್ರಗಳ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಉದ್ಘಾಟಿಸಿ ಮಾತನಾಡಿದ ಅವರು ಕಳೆದ ಒಂದೂವರೆ ವರ್ಷದಿಂದ ಕೋವಿಡ್ ಕಾರಣದಿಂದಾಗಿ ಅಂಗನವಾಡಿ ಮಕ್ಕಳು ಯಾವುದೇ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಯಿಲ್ಲದೇ ಕಲಿಕೆಯಿಂದಲೂ ವಂಚಿತರಾಗಿದ್ದರು, ಮಾನಸಿಕವಾಗಿಯೂ ಕುಗ್ಗಿದ್ದರು ಸ್ಥಗಿತಗೊಂಡಿದ್ದ ಅಂಗನವಾಡಿ ಕೇಂದ್ರಗಳು ಇದೀಗ ಪುನರ್ ಆರಂಭಗೊಂಡಿದ್ದು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದರು.

ರಾಜ್ಯದೆಲ್ಲೆಡೆ ಕೋವಿಡ್ ಸೋಂಕಿನ ಪ್ರಮಾಣ ನಿಯಂತ್ರಣದಲ್ಲಿದ್ದು, ಶಾಲಾ, ಕಾಲೇಜು ಒಳಗೊಂಡಂತೆ ಭೌತಿಕ ತರಗತಿಗಳನ್ನು ಹಂತ- ಹಂತವಾಗಿ ಆರಂಭಿಸಲಾಗಿದೆ, ಇದೀಗ ಸರ್ಕಾರದ ನಿರ್ದೇಶನ ಹಾಗೂ ಮಾರ್ಗಸೂಚಿಯಂತೆ ಅಂಗನವಾಡಿ ಕೇಂದ್ರಗಳನ್ನು ಮರು ಆರಂಭಿಸಿದ್ದು ಆಟ, ಪಾಠ, ಕಲಿಕೆಯ ಜತೆಗೆ ಸರ್ವಾಂಗೀಣ ಅಭಿವೃದ್ಧಿಯಾಗಲಿದೆ ಎಂದು ಆಶಯ ವ್ಯಕ್ತಪಡಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಪದ್ಮಾವತಿ ಮಾತನಾಡಿ ಕಳೆದ ಒಂದೂವರೆ ವರ್ಷದಿಂದ ಮಕ್ಕಳು ಕಲಿಕೆಯಿಂದ ಸಂಪೂರ್ಣ ವಂಚಿತರಾಗಿದ್ದರು. ಅದರ ನಡುವೆಯೂ ಅಲ್ಪ ಪ್ರಮಾಣದಲ್ಲಿ ಆನ್‌ಲೈನ್ ಕಲಿಕೆಗೆ ಆದ್ಯತೆ ನೀಡಲಾಗಿತ್ತು, ಇದೀಗ ಕೊರೋನಾ ಪ್ರಮಾಣ ಕಡಿಮೆ ಇರುವ ಹಿನ್ನಲೆ ಅಂಗನವಾಡಿ ಕೇಂದ್ರಗಳ ಆರಂಭಕ್ಕೆ ಸರ್ಕಾರ ಅನುಮತಿ ನೀಡಿದೆ ಎಂದರು.

ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ ಕೊಠಡಿಗಳಿಗೆ ಸ್ಯಾನಿಟೈಸ್ ಮಾಡಲಾಗಿದ್ದು ಸಂಪೂರ್ಣ ಸ್ವಚ್ಚತೆ ಮಾಡಲಾಗಿದೆ, ಜತೆಗೆ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆದುಕೊಂಡು ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ. ಅಂಗನವಾಡಿ ಸುತ್ತಮುತ್ತಲಿನ ಪರಿಸರ ಸ್ವಚ್ಚತೆಗೆ ಸಾರ್ವಜನಿಕರು, ಪೋಷಕರ ಸಹಭಾಗಿತ್ವ ಅಗತ್ಯವಿದೆ ಎಂದರು.

ನಗರಸಭೆ ಮಾಜಿ ಅಧ್ಯಕ್ಷೆ ಕವಿತಾಶೇಖರ್ ಮಾತನಾಡಿ ಸರ್ಕಾರದ ನಿಯಮಾನುಸಾರ ರಾಜ್ಯಾದ್ಯಂತ ಅಂಗನವಾಡಿ ಕೇಂದ್ರಗಳ ತರಗತಿ ಮರು ಆರಂಭಗೊಂಡಿದ್ದು ಚಿಣ್ಣರಲ್ಲಿ ಉತ್ಸಾಹ ತಂದಿದೆ.  ಕಾರ್ಯಕರ್ತೆಯರು, ಸಹಾಯಕಿಯರು ಮಕ್ಕಳ ಕಲಿಕೆ ಅಗತ್ಯವಿರುವ ಶಿಕ್ಷಣಕ್ಕೆ ಗಮನಹರಿಸಬೇಕು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುವಂತೆ ಸಲಹೆ ನೀಡಿದರು.

ಗರ್ಭಿಣಿ, ಬಾಣಂತಿಯರು, ಮಕ್ಕಳು ಒಳಗೊಂಡಂತೆ ಸರ್ಕಾರ ನೀಡುತ್ತಿರುವ ಎಲ್ಲಾ ವಿಧವಾದ ಸೌಲಭ್ಯಗಳನ್ನು ಫಲಾನುಭವಿಗಳಿಗೆ ಸಮರ್ಪಕವಾಗಿ ಪೂರೈಕೆ ಮಾಡುವಂತೆ ತಿಳಿಸಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ತಾರಾನಾಥ್ ಮಾತನಾಡಿ ಕಳೆದ ಒಂದೂವರೆ ವರ್ಷದಿಂದ ಅಂಗನವಾಡಿ ಕೇಂದ್ರಗಳು ಆರಂಭಗೊಂಡಿಲ್ಲ ಆದ್ದರಿಂದ ಅಲ್ಲಿನ ಕಟ್ಟಡ ದುರಸ್ಥಿ, ಕುಡಿಯುವ ನೀರು, ಶೌಚಾಲಯ, ಆಟದ ಮೈದಾನ, ಕೈತೋಟ ಸೇರಿದಂತೆ ಎಲ್ಲ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಜಿ.ಪಂ ಸಿಇಒ ಸೂಚನೆ ನೀಡಿದ್ದರು ಅದರಂತೆ ಕ್ರಿಯಾ ಯೋಜನೆ ಸಿದ್ದಪಡಿಸಿ ಅಂಗನವಾಡಿ ಕೇಂದ್ರಗಳ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಲಾಗುತ್ತಿದೆ ಎಂದರು.

ಸಾಂಪ್ರಾದಾಯಿಕ ಶಿಕ್ಷಣ ಪದ್ದತಿಗೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ, ಅಂಗನವಾಡಿ ಕೇಂದ್ರಗಳಲ್ಲಿ ಚಟುವಟಿಕೆ ಆಧಾರಿತ ಶಿಕ್ಷಣದ ಮೂಲಕ ಮಕ್ಕಳ ಕಲಿಕೆಯನ್ನು ಉತ್ತಮಪಡಿಸಲಾಗುತ್ತಿದೆ ಎಂದು ತಿಳಿಸಿದರು.

ಇದೇ ವೇಳೆ ಪೋಷಣಾ ಅಭಿಯಾನದ ಅಂಗವಾಗಿ ಗರ್ಭಿಣಿಯರಿಗೆ ಇಲಾಖೆ ವತಿಯಿಂದ ಸಾಂಪ್ರದಾಯಿಕವಾಗಿ ಸೀಮಂತ ಕಾರ್ಯಕ್ರಮ ಮಾಡಲಾಯಿತು. ಕಾರ್ಯಕ್ರಮದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬಿ.ಹೆಚ್. ಕೃಷ್ಣಪ್ಪ ಎಲ್ಲರನ್ನು ಸ್ವಾಗತಿಸಿದರು. ದೀಪಾ ನಿರೂಪಿಸಿ, ರಂಗನಾಥ್, ವಂದಿಸಿದರು. ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಸೇರಿದಂತೆ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: Anonymous complaint: ರಾಜ್ಯ ಸರ್ಕಾರಿ ನೌಕರರ ವಿರುದ್ಧದ ಅನಾಮಧೇಯ ದೂರುಗಳ ಪರಿಗಣನೆ ಇಲ್ಲ..!

Tags: District Collector K.N. RameshFlower for childrenGave a welcomeReopening of Anganwadi
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In