• Home
  • About Us
  • Contact Us
  • Terms of Use
  • Privacy Policy
Saturday, September 26, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರಿಕೆಟ್

ರಾಹುಲ್ ದ್ರಾವಿಡ್ ಟೀಂ ಇಂಡಿಯಾ ಮುಖ್ಯ ಕೋಚ್ ಹುದ್ದೆ ಅಲಂಕರಿಸಿರುವುದು ಅಚ್ಚರಿ ಮೂಡಿಸಿದೆ ಎಂದ ರಿಕಿ ಪಾಂಟಿಂಗ್

ರಾಹುಲ್ ದ್ರಾವಿಡ್ ಅವರು ಟೀಂ ಇಂಡಿಯಾದ ಮುಖ್ಯ ಕೋಚ್ ಹುದ್ದೆ ಅಲಂಕರಿಸಿರುವುದು ಅಚ್ಚರಿ ಮೂಡಿಸಿದೆ ಎಂದು ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ನಾಯಕ, ಖ್ಯಾತ ಮಾಜಿ ಕ್ರಿಕೆಟಿಗ ರಿಕಿ ಪಾಂಟಿಂಗ್ ಹೇಳಿದ್ದಾರೆ.

Shri News Desk by Shri News Desk
Nov 18, 2021, 09:50 pm IST
in ಕ್ರಿಕೆಟ್, ಕ್ರೀಡೆ
Rahul Dravid Team India Head Coach

ರಾಹುಲ್ ದ್ರಾವಿಡ್

Share on FacebookShare on TwitterTelegram

ಸಿಡ್ನಿ: ರಾಹುಲ್ ದ್ರಾವಿಡ್ ಅವರು ಟೀಂ ಇಂಡಿಯಾದ ಮುಖ್ಯ ಕೋಚ್ ಹುದ್ದೆ ಅಲಂಕರಿಸಿರುವುದು ಅಚ್ಚರಿ ಮೂಡಿಸಿದೆ ಎಂದು ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ನಾಯಕ, ಖ್ಯಾತ ಮಾಜಿ ಕ್ರಿಕೆಟಿಗ ರಿಕಿ ಪಾಂಟಿಂಗ್ ಹೇಳಿದ್ದಾರೆ.

ನ್ಯೂಜಿಲೆಂಡ್ ವಿರುದ್ಧದ ಟ್ವೆಂಟಿ-20 ಕ್ರಿಕೆಟ್ ಸರಣಿಯೊಂದಿಗೆ ಮುಖ್ಯ ಕೋಚ್ ಆಗಿ ದ್ರಾವಿಡ್ ಅವಧಿ ಆರಂಭಗೊಂಡಿದ್ದು, ಮೊದಲ ಟ್ವೆಂಟಿ-20 ಪಂದ್ಯದಲ್ಲೇ ಭಾರತವು 5 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ.

ಇದರ ಬೆನ್ನಲ್ಲೇ ದ್ರಾವಿಡ್ ಅವರು ಕೋಚ್ ಹುದ್ದೆ ಅಲಂಕರಿಸಿರುವ ಬಗ್ಗೆ ಪಾಂಟಿಂಗ್ ಪ್ರತಿಕ್ರಿಯಿಸಿದ್ದಾರೆ.

ಓದಿ: ದ್ರಾವಿಡ್ ಕೋಚಿಂಗ್ ಶೈಲಿಯ ಬಗ್ಗೆ ಈಗಲೇ ಏನೂ ಹೇಳಲಾಗದು: ಆರ್.ಅಶ್ವಿನ್

‘ದಿ ಗ್ರೇಡ್ ಕ್ರಿಕೆಟರ್ಸ್’ ಪಾಡ್‌ಕಾಸ್ಟ್‌ನಲ್ಲಿ ಮಾತನಾಡಿದ ಅವರು, ‘ದ್ರಾವಿಡ್ ಅವರು ಆ ಜವಾಬ್ದಾರಿ ವಹಿಸಿಕೊಂಡಿರುವುದು ನನ್ನಲ್ಲಿ ಅಚ್ಚರಿ ಮೂಡಿಸಿದೆ. 19 ವರ್ಷದ ಒಳಗಿನವರ ತಂಡದ ಕೋಚ್ ಆಗಿ ಅವರು ಎಷ್ಟು ಸಂತಸದಿಂದ ಇದ್ದರು ಎಂಬುದು ಎಲ್ಲರಿಗೂ ತಿಳಿದಿದೆ. ಅವರ ಕೌಟುಂಬಿಕ ಜೀವನದ ಬಗ್ಗೆ ಹೆಚ್ಚು ತಿಳಿದಿಲ್ಲವಾದರೂ ಸಣ್ಣ ವಯಸ್ಸಿನ ಮಕ್ಕಳಿದ್ದಾರೆ ಎಂಬುದರ ಅರಿವಿದೆ. ಹೀಗಾಗಿ ನನಗೆ ಅಚ್ಚರಿಯಾಯಿತು ಅಷ್ಟೆ. ಆದರೆ ಟೀಂ ಇಂಡಿಯಾಕ್ಕೆ ಸರಿಯಾದ ಕೋಚ್ ದೊರೆತಿದ್ದಾರೆ ಎಂದು ಜನ ಮಾತನಾಡಿಕೊಳ್ಳುತ್ತಿರುವುದಂತೂ ನಿಜ’ ಎಂದು ಹೇಳಿದ್ದಾರೆ.

ಟೀಂ ಇಂಡಿಯಾ ಮುಖ್ಯ ಕೋಚ್‌ ಹುದ್ದೆಗೆ ತಮ್ಮನ್ನೂ ಸಂಪರ್ಕಿಸಲಾಗಿತ್ತು. ಆದರೆ, ಅದನ್ನು ತಿರಸ್ಕರಿಸಿದ್ದಾಗಿಯೂ ಅವರು ತಿಳಿಸಿದ್ದಾರೆ.

‘ಮುಖ್ಯ ಕೋಚ್ ವಿಚಾರವಾಗಿ ಐಪಿಎಲ್ ಟೂರ್ನಿ ಸಂದರ್ಭದಲ್ಲಿ ಹಲವರ ಜತೆ ಚರ್ಚಿಸಿದ್ದೆ. ಆದರೆ ಅಷ್ಟು ಸಮಯ ಹೊಂದಿಸುವುದು ನನ್ನಿಂದಾಗದು ಎಂದು ಹೇಳಿದ್ದೆ’ ಎಂದು ಅವರು ಹೇಳಿದ್ದಾರೆ.

ಪಾಂಟಿಂಗ್ ಅವರು ಐಪಿಎಲ್‌ನಲ್ಲಿ 2021ರ ಅವಧಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯ ಮುಖ್ಯ ಕೋಚ್ ಆಗಿ ಕಾರ್ಯನಿರ್ವಹಿಸಿದ್ದಾರೆ.

ಇನ್ನಷ್ಟು ಸುದ್ದಿಗಳು…

ICC: ಭಾರತೀಯ ಕ್ರಿಕೆಟ್‌ ಮಂಡಳಿ ಅಧ್ಯಕ್ಷತೆಯ ಜೊತೆಗೆ ಮತ್ತೊಂದು ದೊಡ್ಡ ಪದವಿಯನ್ನೂ ಅಲಂಕರಿಸಲಿರುವ ಸೌರವ್ ಗಂಗೂಲಿ

India win big: ಟಿ20 ಸರಣಿಯಲ್ಲಿ ಭಾರತ ಮೊದಲ ಪಂದ್ಯದಲ್ಲಿ ಭರ್ಜರಿ ಗೆಲುವು

ಟೀಂ ಇಂಡಿಯಾದಲ್ಲಿ ಹೊಸ ಸಂಸ್ಕೃತಿ ಹುಟ್ಟುಹಾಕಲಿದ್ದಾರೆ ದ್ರಾವಿಡ್ ಎಂದ ರಾಹುಲ್: ಏನದು?

Tags: Indian CricketRahul DravidTeam IndiaTOP NEWS
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

T20 World Cup 2024: ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಇನ್ನೊಂದು ಜಾಕ್‌ಪಾಟ್

Sports News: ತಮ್ಮ ಡಿವೋರ್ಸ್ ವದಂತಿಗೆ ಬ್ರೇಕ್ ಹಾಕಿದ ಹಾರ್ದಿಕ್ ಪತ್ನಿ ನತಾಶಾ

Cricket News: ಪಾಪರಾಜಿಗಳಿಗೆ ಗಿಫ್ಟ್ ಕೊಟ್ಟ ಅನುಷ್ಕಾ ಮತ್ತು ವಿರಾಟ್: ಕಾರಣವೇನು..?

RCB ಸೋಲನ್ನು ಸಂಭ್ರಮಿಸಿದ ನಟಿ: ಮುಟ್ಟಿನೊಡಿಕೊಳ್ಳುವಂತೆ ರಿಪ್ಲೈ ಕೊಟ್ಟ ಆರ್‌ಸಿಬಿ ಫ್ಯಾನ್ಸ್

Virat-Kohli-against-England

ವಿರಾಟ್ ಕೊಹ್ಲಿ ನೂರನೇ ಟೆಸ್ಟ್ ಕನಸನ್ನು ನನಸಾಗಿಸುವ ವೇದಿಕೆಯಾಗಲಿದೆಯೇ ಬೆಂಗಳೂರು?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In