• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರೈಂ

Road accident: ಲಾರಿ – ಟ್ಯಾಂಕರ್‌ ನಡುವೆ ರಸ್ತೆ ಅಪಘಾತ- ಸ್ಥಳದಲ್ಲಿ ನಾಲ್ವರ ಸಾವು

Shri News Desk by Shri News Desk
Dec 4, 2021, 01:29 pm IST
in ಕ್ರೈಂ
Share on FacebookShare on TwitterTelegram

ಚಿತ್ರದುರ್ಗ:  ಈರುಳ್ಳಿ ಸಾಗಿಸುತ್ತಿದ್ದ ಲಾರಿ ಹಾಗೂ ಟ್ಯಾಂಕರ್‌ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ  ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ತಾಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಕುಷ್ಟಗಿ ಮೂಲದ ಮಂಜುನಾಥ, ವಿಜಯಪುರ ಮೂಲದ ಕ್ಲೀನರ್ ಸಂಜಯ್, ರಾಯಚೂರು ಮೂಲದ ಹುಲುಗಪ್ಪ, ರೋಣ ಮೂಲದ ಚಾಲಕ ಶರಣಪ್ಪ ಎಂಬವರೇ ಮೃತ ದುರ್ದೈವಿಗಳು. ಗದಗ ಜಿಲ್ಲೆಯ ರೋಣಾದಿಂದ ಬೆಂಗಳೂರಿಗೆ ಈರುಳ್ಳಿ ಸಾಗಾಟ ಮಾಡುತ್ತಿತ್ತು. ಈ ವೇಳೆಯಲ್ಲಿ ರಾಷ್ಟ್ರೀಯ ಹೆದ್ದಾರಿ 40ರಲ್ಲಿ ಭೀಕರ ಅಪಘಾತ ಸಂಭವಿಸಿದೆ.

ಗದಗದಿಂದ ಬೆಂಗಳೂರಿಗೆ ಹೊರಟಿದ್ದ ಈರುಳ್ಳಿ ತುಂಬಿದ್ದ ಲಾರಿ ಪಂಕ್ಚರ್‌ ಆಗಿತ್ತು. ಈ ವೇಳೆಯಲ್ಲಿ ಲಾರಿಯನ್ನು ರಸ್ತೆ ಪಕ್ಕದಲ್ಲಿ ನಿಲ್ಲಿಸಿ ಪಂಕ್ಚರ್‌ ಹಾಕುತ್ತಿದ್ದ ವೇಳೆಯಲ್ಲಿ ವೇಗವಾಗಿ ಬಂದ ಟ್ಯಾಂಕರ್‌ ಲಾರಿಗೆ ಢಿಕ್ಕಿ ಹೊಡೆದಿದೆ. ಇದರಿಂದಾಗಿ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಅಪಘಾತದ ಹಿನ್ನೆಲೆಯಲ್ಲಿ ಕೆಲ ಕಾಲ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು. ಈ ಕುರಿತು ಚಿತ್ರದುರ್ಗ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

Road accident between lorry and tanker kills four at site

Tags: Road accident between lorry and tanker kills four at siteTOP NEWS
ShareSendTweetShare
Join us on:

Related Posts

Uttar Pradesh News: ತಾಳಿ ಕಟ್ಟುವಾಗ ವರನ ಎಡವಟ್ಟು, ಮಂಟಪದಲ್ಲೇ ಮಾರಾಮಾರಿ ಶುರು

Vijayapura News: ಕ್ರೈಂಗಳಿಗೆ ಬ್ರೇಕ್ ಹಾಕಬೇಕಿರುವ ಪೋಲೀಸರಿಂದಲೇ ನಾಚಿಕೆಗೇಡಿನ ಕೆಲಸ

ಮಲಗಿದ್ದ ವ್ಯಕ್ತಿಯ ಮಾಲೆ ಗೋಡೆ ಕುಸಿದು ವ್ಯಕ್ತಿ ಸಾವು

ರಾಮನಗರದಲ್ಲಿ ಬಾಲಕಿ ಹ*ತ್ಯೆ ಕೇಸ್‌ಗೆ ಬಿಗ್ Twist: ಹಾಗಾದ್ರೆ ಆ ಸ್ಥಳದಲ್ಲಿ ನಡೆದಿದ್ದಾದರೂ ಏನು..?

ಮಾರ್ಚ್‌ನಲ್ಲೇ ನಡೆದಿತ್ತಾ ಹಿಂದೂ ಕಾರ್ಯಕರ್ತನ ಹ*ತ್ಯೆಗೆ ಪ್ಲಾನ್..?  Troll ಪೇಜ್ Post ಹೇಳುತ್ತಿದೆ ಕಹಿ ಸತ್ಯ

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತನ ಬರ್ಬರ ಹ*ತ್ಯೆ: ಫಾಜಿಲ್‌ ಹ*ತ್ಯೆಗೈದವ ನಡುರಸ್ತೆಯಲ್ಲೇ ಫಿನಿಶ್

ಮಹಿಳೆಯರ ವಿರುದ್ಧ ದ್ವೇಷ ಪ್ರಸರಣ: ಬುಲ್ಲಿ ಬಾಯ್ಸ್​ ಆ್ಯಪ್​ನ ಗಿಟ್​ಹಬ್​ ನಿಷೇಧ

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In