• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರಿಕೆಟ್

ಟ್ವೆಂಟಿ–20 ಆಯ್ತು, ಇನ್ನು ಏಕದಿನ ಕ್ರಿಕೆಟ್‌ಗೂ ರೋಹಿತ್ ಶರ್ಮಾ ಟೀಂ ಇಂಡಿಯಾ ನಾಯಕ

ಆರಂಭಿಕ ಬ್ಯಾಟರ್ ರೋಹಿತ್ ಶರ್ಮಾ ಅವರನ್ನು ಏಕದಿನ ಮಾದರಿಯ ಕ್ರಿಕೆಟ್‌ ತಂಡಕ್ಕೂ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. ಇದರೊಂದಿಗೆ, ಟ್ವೆಂಟಿ–20 ಹಾಗೂ ಏಕದಿನ ಎರಡೂ ಮಾದರಿಯಲ್ಲಿ ಟೀಂ ಇಂಡಿಯಾಗೆ ರೋಹಿತ್ ಶರ್ಮಾ ನಾಯಕನಾದಂತಾಗಿದೆ.

Shri News Desk by Shri News Desk
Dec 8, 2021, 09:57 pm IST
in ಕ್ರಿಕೆಟ್, ಕ್ರೀಡೆ
Rohit sharma Getty images

ರೋಹಿತ್ ಶರ್ಮಾ

Share on FacebookShare on TwitterTelegram

ನವದೆಹಲಿ: ಆರಂಭಿಕ ಬ್ಯಾಟರ್ ರೋಹಿತ್ ಶರ್ಮಾ ಅವರನ್ನು ಏಕದಿನ ಮಾದರಿಯ ಕ್ರಿಕೆಟ್‌ ತಂಡಕ್ಕೂ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. ಇದರೊಂದಿಗೆ, ಟ್ವೆಂಟಿ–20 ಹಾಗೂ ಏಕದಿನ ಎರಡೂ ಮಾದರಿಯಲ್ಲಿ ಟೀಂ ಇಂಡಿಯಾಗೆ ರೋಹಿತ್ ಶರ್ಮಾ ನಾಯಕನಾದಂತಾಗಿದೆ.

ಮುಂಬರುವ ಏಕದಿನ ಮತ್ತು ಟ್ವೆಂಟಿ–20 ಕ್ರಿಕೆಟ್‌ ಸರಣಿಗಳಿಗೆ ರೋಹಿತ್ ಶರ್ಮಾ ಅವರನ್ನು ನಾಯಕನ್ನಾಗಿ ಭಾರತ ಹಿರಿಯರ ಕ್ರಿಕೆಟ್ ತಂಡದ ಆಯ್ಕೆ ಸಮಿತಿ ಆಯ್ಕೆ ಮಾಡಿದೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಟ್ವೀಟ್ ಮಾಡಿದೆ.

The All-India Senior Selection Committee also decided to name Mr Rohit Sharma as the Captain of the ODI & T20I teams going forward.#TeamIndia | @ImRo45 pic.twitter.com/hcg92sPtCa

— BCCI (@BCCI) December 8, 2021

ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರು ಐಸಿಸಿ ಟ್ವೆಂಟಿ–20 ವಿಶ್ವಕಪ್ ಬಳಿಕ ಟೀಂ ಇಂಡಿಯಾ ನಾಯಕತ್ವ ತೊರೆದಿದ್ದರು. ಬ್ಯಾಟಿಂಗ್ ಬಗ್ಗೆ ಗಮನ ಕೇಂದ್ರೀಕರಿಸುವುದಕ್ಕಾಗಿ ಈ ನಿರ್ಧಾರ ಕೈಗೊಂಡಿರುವುದಾಗಿ ಅವರು ಹೇಳಿದ್ದರು.

ಇದನ್ನೂ ಓದಿ: ICC Test Rankings: ಐಸಿಸಿ ಟೆಸ್ಟ್ ರ್‍ಯಾಂಕಿಂಗ್‌ನಲ್ಲಿ ಮತ್ತೆ ಅಗ್ರ ಸ್ಥಾನಕ್ಕೇರಿದ ಭಾರತ

ವಿಶ್ವಕಪ್ ಬಳಿಕ ಭಾರತದಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆದಿದ್ದ ಟ್ವೆಂಟಿ–20 ಸರಣಿಯ ನಾಯಕತ್ವವನ್ನು ರೋಹಿತ್ ವಹಿಸಿಕೊಂಡಿದ್ದರು. ನಾಯಕನಾಗಿ ಮೊದಲ ಸರಣಿಯಲ್ಲೇ ಎಲ್ಲ ಮೂರು ಪಂದ್ಯಗಳನ್ನೂ ಗೆಲ್ಲುವ ಮೂಲಕ ರೋಹಿತ್ ಉತ್ತಮ ಆರಂಭ ಪಡೆದಿದ್ದರು. ಇದು ಕನ್ನಡಿಗ ರಾಹುಲ್ ದ್ರಾವಿಡ್ ಅವರು ಮುಖ್ಯ ಕೋಚ್ ಆಗಿ ನಡೆದ ಮೊದಲ ಸರಣಿಯೂ ಹೌದು.

ಟೆಸ್ಟ್ ತಂಡದ ನಾಯಕರಾಗಿ ವಿರಾಟ್ ಕೊಹ್ಲಿ ಅವರೇ ಮುಂದುವರಿಯಲಿದ್ದಾರೆ. ಉಪನಾಯಕನಾಗಿ ರೋಹಿತ್ ಅವರಿಗೆ ಜವಾಬ್ದಾರಿ ನೀಡಲಾಗಿದೆ. ಈವರೆಗೆ ಟೆಸ್ಟ್ ತಂಡದ ಉಪನಾಯಕತ್ವವನ್ನು ಅಜಿಂಕ್ಯ ರಹಾನೆ ವಹಿಸಿದ್ದರು.

ಭಾರತ ತಂಡವು ಇದೇ ವಾರ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದ್ದು, 3 ಏಕದಿನ ಮತ್ತು 3 ಟೆಸ್ಟ್ ಪಂದ್ಯಗಳನ್ನು ಆಡಲಿದೆ.

ಇದನ್ನೂ ಓದಿ: ಒಮಿಕ್ರಾನ್ ಭೀತಿ ಮಧ್ಯೆ ದಕ್ಷಿಣ ಆಫ್ರಿಕಾ ಪ್ರವಾಸ ಮಾಡಲಿದೆ ಟೀಂ ಇಂಡಿಯಾ: ಸಿಎಸ್‌ಎ

Tags: CricketODI CricketRohit SharmaTeam IndiaTOP NEWS
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

T20 World Cup 2024: ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಇನ್ನೊಂದು ಜಾಕ್‌ಪಾಟ್

Sports News: ತಮ್ಮ ಡಿವೋರ್ಸ್ ವದಂತಿಗೆ ಬ್ರೇಕ್ ಹಾಕಿದ ಹಾರ್ದಿಕ್ ಪತ್ನಿ ನತಾಶಾ

Cricket News: ಪಾಪರಾಜಿಗಳಿಗೆ ಗಿಫ್ಟ್ ಕೊಟ್ಟ ಅನುಷ್ಕಾ ಮತ್ತು ವಿರಾಟ್: ಕಾರಣವೇನು..?

RCB ಸೋಲನ್ನು ಸಂಭ್ರಮಿಸಿದ ನಟಿ: ಮುಟ್ಟಿನೊಡಿಕೊಳ್ಳುವಂತೆ ರಿಪ್ಲೈ ಕೊಟ್ಟ ಆರ್‌ಸಿಬಿ ಫ್ಯಾನ್ಸ್

Virat-Kohli-against-England

ವಿರಾಟ್ ಕೊಹ್ಲಿ ನೂರನೇ ಟೆಸ್ಟ್ ಕನಸನ್ನು ನನಸಾಗಿಸುವ ವೇದಿಕೆಯಾಗಲಿದೆಯೇ ಬೆಂಗಳೂರು?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In