• Home
  • About Us
  • Contact Us
  • Terms of Use
  • Privacy Policy
Monday, June 29, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

Sameer transfer: ಆರ್ಯನ್​ ಖಾನ್​ ವಿರುದ್ಧ ಡ್ರಗ್ಸ್​ ಪ್ರಕರಣದ ತನಿಖೆಯಿಂದ ಸಮೀರ್​ ಎತ್ತಂಗಡಿ

Shri News Desk by Shri News Desk
Nov 7, 2021, 05:37 am IST
in ರಾಷ್ಟ್ರೀಯ
Share on FacebookShare on TwitterTelegram

ಬಾಲಿವುಡ್​ನ ನಟ ಶಾರುಕ್​ ಖಾನ್​ ಮಗನ ವಿರುದ್ಧದ ಡ್ರಗ್ಸ್​ ಪ್ರಕರಣದ ತನಿಖೆ ನಡಸುತ್ತಿದ್ದ ಎನ್​ಸಿಬಿ ವಲಯ ನಿರ್ದೇಶಕ ಸಮೀರ್​ ವಾಂಖೆಡೆಯನ್ನು ಎತ್ತಂಗಡಿ ಮಾಡಲಾಗಿದ್ದು, ಅವರ ಬದಲಿಗೆ ಸಂಜಯ್​ ಸಿಂಗ್​ ಎಂಬುವರನ್ನು ನೇಮಿಸಲಾಗಿದೆ.

ಮುಂಬೈ: ಮುಂಬೈನಿಂದ ಗೋವಾಕ್ಕೆ ಅ.2ರಂದು ಹೋಗುತ್ತಿದ್ದ ಐಷಾರಾಮಿ ನೌಕೆಯಲ್ಲಿ ರೇವ್​ ಪಾರ್ಟಿ ನಡೆಸಿ ಡ್ರಗ್ಸ್​ ಸೇವಿಸಿದ ಆರೋಪದ ಮೇಲೆ ಬಾಲಿವುಡ್​ ನಟ ಶಾರುಕ್​ ಖಾನ್​ ಪುತ್ರ ಆರ್ಯನ್​ ಖಾನ್​ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಯಿಂದ ಮಾದಕವಸ್ತು ನಿಯಂತ್ರಣ ದಳದ (ಎನ್​ಸಿಬಿ) ಮುಂಬೈ ವಲಯದ ನಿರ್ದೇಶಕ ಸಮೀರ್​ ವಾಂಖೆಡೆಯನ್ನು ಎತ್ತಂಗಡಿ ಮಾಡಲಾಗಿದೆ.

ಇದು ಮಾತ್ರವಲ್ಲದೆ ಅವರು ತನಿಖೆ ನಡೆಸುತ್ತಿರುವ ಇನ್ನೂ ಐದು ಕೇಸ್​ಗಳನ್ನು ಹಿಂಪಡೆಯಲಾಗಿದೆ. ವಾಂಖೆಡೆ ಜಾಗಕ್ಕೆ ದೆಹಲಿಯಲ್ಲಿ ಎನ್​ಸಿಬಿಯ ಉಪಮಹಾನಿರ್ದೇಶಕರಾಗಿರುವ ಸಂಜಯ್​ ಸಿಂಗ್​ ಅವರನ್ನು ನೇಮಿಸಲಾಗಿದೆ. ಡ್ರಗ್ಸ್​ ಕೇಸ್​ನ ಮುಂದಿನ ತನಿಖೆಯನ್ನು ದೆಹಲಿಯ ತಂಡ ನಡೆಸಲಿದೆ. ಅದಕ್ಕೆ ಮುಂಬೈನ ತಂಡ ಅಗತ್ಯ ಸಹಕಾರ ನೀಡಲಿದೆ ಎಂದು ವಾಂಖೆಡೆ ಸುದ್ದಿವಾಹಿನಿ ಎಎನ್​ಐಗೆ ತಿಳಿಸಿದ್ದಾರೆ.

ಸಿಂಗ್​ ಒಡಿಶಾ ಬ್ಯಾಚ್​ನ ಅಧಿಕಾರಿ:
ಸಜಯ್ ಸಿಂಗ್​ 1996ನೇ ಒಡಿಶಾ ಬ್ಯಾಚ್​ನ ಐಪಿಎಸ್​ ಅಧಿಕಾರಿಯಾಗಿದ್ದು, ಹಿಂದೆ ಒಡಿಶಾ ಡ್ರಗ್ಸ್​ ತಡೆ ಕಾರ್ಯಪಡೆಯ ಕಮಿಷನರ್​ ಆಗಿದ್ದರು. ಅದಕ್ಕೂ ಪೂರ್ವದಲ್ಲಿ ಸಿಬಿಐನಲ್ಲಿದ್ದ ಅವರು, 2010ರ ಕಾಮನ್​ವೆಲ್ತ್​ ಕ್ರೀಡಾಕೂಟದ ನಿರ್ಮಾಣ ಕಾಮಗಾರಿ ಹಗರಣದ ತನಿಖೆ ನಡೆಸಿದ ತಂಡದಲ್ಲಿ ಇದ್ದರು.

ಪ್ರಕರಣದ ಹಿನ್ನೆಲೆ:
ಐಷಾರಾಮಿ ನೌಕೆಗೆ ಸಾಮಾನ್ಯ ಪ್ರಯಾಣಿಕರ ಸೋಗಿನಲ್ಲಿ ಹೋಗಿದ್ದ ಎನ್​ಸಿಬಿ ತಂಡ,ರೇವ್​ ಪಾರ್ಟಿ ನಡೆಸಿ ಡ್ರಗ್ಸ್​ ತೆಗೆದುಕೊಳ್ಳುತ್ತಿದ್ದ 8 ಮಂದಿಯನ್ನು ರೆಡ್​ ಹ್ಯಾಂಡ್​ ಆಗಿ ಹಿಡಿದಿತ್ತು. ಇವರಲ್ಲಿ ಆರ್ಯನ್​ ಖಾನ್​ ಪ್ರಥಮ ಆರೋಪಿಯಾದರೆ, ಅರ್ಬಾಜ್​ ಮರ್ಚೆಂಟ್​, ಮುನ್ಮುನ್​ ಧಮೇಚಾ ಇನ್ನಿತರರು ಆರೋಪಿಗಳಾಗಿದ್ದರು.

ನಂತರದಲ್ಲಿ ಡ್ರಗ್ಸ್​ ಪೂರೈಕೆ ಮಾಡಿದ ಆರೋಪದ ಮೇಲೆ 12 ಮಂದಿಯನ್ನು ಎನ್​ಸಿಬಿ ಬಂಧಿಸಿತು. ಈ ಮಧ್ಯೆ, ತನಿಖಾಧಿಕಾರಿಗಳು ಶಾರುಕ್​ ಖಾನ್​ ಮಗನನ್ನು ಬಿಟ್ಟುಬಿಡಲು 25 ಕೋಟಿ ರೂ. ಲಂಚದ ಬೇಡಿಕೆಯ ಇಟ್ಟಿದ್ದರು. ಇದರಲ್ಲಿ ವಾಂಖೆಡೆಯೆ 8 ಕೋಟಿ ರೂಪಾಯಿಯನ್ನು ಕೇಳಿದ್ದಾರೆಂದು ಪ್ರಕರಣದ ಸಾಕ್ಷಿಗಳಲ್ಲಿ ಒಬ್ಬರಾದ ಪ್ರಭಾಕರ ಸೈಲ್​ ಆರೋಪವನ್ನು ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ವಾಂಖೆಡೆ ದೆಹಲಿಯಲ್ಲಿ ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿದ್ದರು. ಈ ಬೆಳವಣಿಗೆಯ ನಂತರ ವಾಂಖೆಡೆಯವರನ್ನು ಎತ್ತಂಗಡಿ ಮಾಡಲಾಗಿದೆ.

ಮಹಾರಾಷ್ಟ್ರದ ಅಹಮದ್​ನಗರದ ಕೋವಿಡ್​ ಆಸ್ಪತ್ರೆಯಲ್ಲಿ ಬೆಂಕಿ ಅವಘಡಕ್ಕೆ 11 ರೋಗಿಗಳು ಬಲಿ

Entry Start: ಫೀಲ್ಡ್ ಮಾರ್ಷಲ್ ಕೆ.ಎಂ‌ ಕಾರ್ಯಪ್ಪ ಕಾಲೇಜಿನಲ್ಲಿ ಪ್ರವೇಶಾತಿ ಆರಂಭ

Corona case decreases: ದೇಶದಲ್ಲಿ ಕೊರೋನಾ ಪ್ರಕರಣ ಇಳಿಕೆ

Sameer Lifted From Investigation Into Drugs Case Against Aryan Khan

Tags: Sameer transfer
ShareSendTweetShare
Join us on:

Related Posts

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In