• Home
  • About Us
  • Contact Us
  • Terms of Use
  • Privacy Policy
Tuesday, August 4, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಸಿನಿಮಾ

Sandalwood News: ಪಾರು, ವಧು ಧಾರಾವಾಹಿ ಖ್ಯಾತಿಯ ನಟ ಶ್ರೀಧರ್ ನಾಯಕ್ (47) ನಿಧನ

News Desk by News Desk
May 27, 2025, 11:32 am IST
in ಸಿನಿಮಾ
Share on FacebookShare on TwitterTelegram

Sandalwood News: ಪಾರು ಖ್ಯಾತಿಯ ನಟ ಶ್ರೀಧರ್ ನಾಯಕ್ (47) ನಿಧನರಾಗಿದ್ದಾರೆ. ಹಲವು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಧರ್, ಮೇ 26ರಂದು ನಿಧನರಾಗಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಸೋಶಿಯಲ್ ಮೀಡಿಯಾದಲ್ಲಿ ಶ್ರೀಧರ್ ಫೋಟೋ ವೈರಲ್ ಆಗಿತ್ತು. ಗುರುತು ಸಿಗದಷ್ಟು ಶ್ರೀಧರ್ ಬದಲಾಗಿದ್ದರು. ಸುಂದರವಾಗಿದ್ದ ಶ್ರೀಧರ್, ರೋಗ ಬಾಧಿಸಿ, ಸೋರಗಿ ಹೋಗಿದ್ದರು. ತನಗೆ ಇದ್ದಕ್ಕಿದ್ದ ಹಾಗೆ ಅನಾರೋಗ್ಯ ಬಾಧಿಸಿದ್ದು, ನನ್ನ ಬಳಿ ಇದ್ದ ಸೇವಿಂಗ್ಸ್ ಖಾಲಿಯಾಗಿದೆ. ಯಾರಾದರೂ ಧನ ಸಹಾಯ ಮಾಡಿ ಎಂದು ರಿಕ್ವೆಸ್ಟ್ ಮಾಡಿದ್ದರು.

ಶ್ರೀಧರ್ ಕಳೆದ ಕೆಲ ವರ್ಷಗಳಿಂದ ಒಬ್ಬರೇ ವಾಸಿಸುತ್ತಿದ್ದರು. ಅವರ ಪತ್ನಿ ಮತ್ತು ಅವರ 5 ವರ್ಷದ ಮಗ ಅವರನ್ನು ಬಿಟ್ಟು, ಹೋಗಿದ್ದರಿಂದ ಮನೆಯಲ್ಲಿ ಆರೋಗ್ಯಕರ ಅಡುಗೆ ಮಾಡಿ ಹಾಕಲು ಯಾರೂ ಇರಲಿಲ್ಲ. ಹ“ತ್ತಿಗೆ ಸರಿಯಾಗಿ ಊಟ, ತಿಂಡಿ ಇಲ್ಲದೇ, ತಾನು ಈ ರೀತಿಯಾಗಿ ಅನಾರೋಗ್ಯಕ್ಕೀಡಾಗಬೇಕಾಯಿತು ಎಂದು ಶ್ರೀಧರ್ ಹೇಳಿದ್ದರು.

ಅಲ್ಲದೇ, ತಾನು ಕಲಾವಿದನಾಗುವ ಮುನ್ನ, ಇಡ್ಲಿ, ದೋಸೆ ಮಾಡಿ ಮಾರುತ್ತಿದ್ದೆ. ಆದರೆ ಈಗ ಯಾವ ಕೆಲಸವೂ ಇಲ್ಲ, ಕೆಲಸ ಮಾಡಲು ಶಕ್ತಿಯೂ ಇಲ್ಲ. ಕೂಡಿಟ್ಟ ಸೇವಿಂಗ್ಸ್ ಎಲ್ಲ ಖಾಲಿಯಾಗಿದೆ. ಪತ್ನಿ ನನ್ನ ದುಡ್ಡಿನಿಂದ ಆಸ್ತಿ ಖರೀದಿ ಮಾಡಿ, ಅದನ್ನು ತನ್ನ ಅಪ್ಪನ ಹೆಸರಿಗೆ ಬರೆಸಿಕೊಂಡು, ಮನೆಯಲ್ಲಿರುವ ಪಾತ್ರೆಯನ್ನೂ ಬಿಡದೇ, ಎಲ್ಲವನ್ನೂ ಬಾಚಿ ಕೊಂಡು, ಮಗನನ್ನು ಕರೆದುಕೊಂಡು ಹೋದಲು ಎಂದು ಕಣ್ಣೀರು ಹಾಕಿದ್ದರು.

ಸಂಬಂಧಿಕರೆಲ್ಲರೂ ದೂರಾಗಿದ್ದರು. ನನ್ನ ಜತೆ ಯಾರೂ ಇರಲಿಲ್ಲ. ಇದೀಗ ನನ್ನ ಅನಾರೋಗ್ಯದ ಸುದ್ದಿ ಕೇಳಿ, ನನ್ನ ತಾಯಿ ನನ್ನನ್ನು ನೋಡಿಕೊಳ್ಳಲು ನನ್ನ ಬಳಿ ಬಂದಿದ್ದಾರೆ ಎಂದು ಹೇಳಿದ್ದರು. ಅವರ ತಾಯಿಯೇ ಅವರ ಕೊ  ದಿನಗಳಲ್ಲಿ ಅವರನ್ನು ನೋಡಿಕೊಂಡಿದ್ದರು.

ಇದೀಗ ಚಿಕಿತ್ಸೆ ಫಲಿಸದೇ, ಶ್ರೀಧರ್ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಅವರ ಮೃತದೇಹವನ್ನು ಅಂತಿಮ ದರ್ಶನಕ್ಕಾಗಿ ಇರಿಸಲಾಗಿದೆ.

ನಮ್ಮ ನಡುವಿದ್ದ ಕಲಾವಿದ ಶ್ರೀಧರ ನಾಯಕ್ ಬಹಳ ದಿನಗಳ ಅನಾರೋಗ್ಯದಿಂದ ಮುಕ್ತರಾಗಿ ರಾತ್ರಿ ೧೦ ಗಂಟೆಗೆ ದೇವಸನ್ನಿಧಿ ಸೇರಿದ್ದಾರೆ. ಅವರ ಪಾರ್ಥೀವ ಶರೀರವು ಹೆಬ್ಬಾಳದಲ್ಲಿರುವ ಬ್ಯಾಪಿಸ್ಟ್ ಆಸ್ಪತ್ರೆಯಲ್ಲಿ ಬೆಳಿಗ್ಗೆ 11 ಘಂಟೆಯವರೆಗೆ ಅಂತಿಮ ದರ್ಶನದ ವ್ಯವಸ್ಥೆ ಮಾಡಿರುತ್ತಾರೆ… ಅವರ ದೇಹದ ಕ್ರಿಯಾಕರ್ಮದ ವಿವರಗಳಿಗೆ ಅವರ ತಮ್ಮನವರ ಈ +91 96867 11336 ಗೆ ಸಂಪರ್ಕಿಸಿ ಎಂದು ಸಹಕಲಾಾವಿದರಾಾದ ನಾಗೇಂದ್ರ ಶಾನ್ ಅವರು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ್ದಾರೆ.

ಶ್ರೀಧರ್ ಅವರು, ಪಾರು, ವಧು, ಮಂಗಳಗೌರಿ ಸೇರಿ ಕನ್ನಡದ 40ಕ್ಕೂ ಅಧಿಕ ಧಾರಾವಾಹಿಗಳಲ್ಲಿ ನಟಿಸಿದ್ದರು. ಮ್ಯಾಕ್ಸ್ ಚಿತ್ರದಲ್ಲೂ ಸಹ ಶ್ರೀಧರ್ ನಟಿಸಿದ್ದರು. ಇದೀಗ ಅವರ ಸಾವು ಅವರ ಅಭಿಮಾನಿಗಳಲ್ಲಿ ಅಪಾರ ನೋವುಂಟು ಮಾಡಿದೆ. ಕನ್ನಡ ಚಿತ್ರರಂಗ, ಶ್ರೀಧರ್ ಸಾಾವಿಗೆ ಕಂಬನಿ ಮಿಡಿದಿದೆ.

Tags: Beauty tipsbjpCM SiddaramaiahCongressHealth TipsInternational NewsJDSKannada NewsKannada StoriesKarnataka NewsKTVNational NewsPM ModiPolitical NewsRahul Gandhishri NewsShridhar NayakSpecial StoriesSpecial StorySports NewsState News
ShareSendTweetShare
Join us on:

Related Posts

Sandalwood: ವಿಚ್ಛೇದನಕ್ಕೆ ಅರ್ಜಿ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಪೂಂಜಾ

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Sandalwood News: ‘ಮಾದೇವ’ ಸಿನಿಮಾ ಯಶಸ್ಸಿಗಾಗಿ ಮಂತ್ರಾಲಯದಲ್ಲಿ ಹರಕೆ ತೀರಿಸಿದ ನಟ

Sandalwood News: ನಾನು ಯಾರೊಂದಿಗೂ ಹೋಗಿಲ್ಲ, ಅವನಿಗೆ ಏಡ್ಸ್, ಕ್ಯಾನ್ಸರ್ ಇತ್ತು: ಶ್ರೀಧರ್ ಪತ್ನಿ

ಜೀವನ ಶುರುವಾಗುವ ವೇಳೆಗೆ ಜೀವ ಪಡೆದ ಕ್ರೂರ ವಿಧಿ: ಹೃದಯಾಘಾತದಿಂದ ನಟ ರಾಕೇಶ್ ಪೂಜಾರಿ ವಿಧಿವಶ

12 ವರ್ಷದ ಪ್ರೀತಿಗೆ ಕೊನೆಗೂ ಸಿಕ್ಕಿತು ಗ್ರೀನ್ ಸಿಗ್ನಲ್: ಮೇ9ಕ್ಕೆ ಚೈತ್ರಾ ಕುಂದಾಪುರ ಮದುವೆ.. ವರನ್ಯಾರು..?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In