• Home
  • About Us
  • Contact Us
  • Terms of Use
  • Privacy Policy
Tuesday, August 5, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆರೋಗ್ಯ

ನೈಸರ್ಗಿಕವಾಗಿ ಕೋವಿಡ್‌ ಪ್ರತಿರೋಧಕ ಶಕ್ತಿ ಹೊಂದಿರುವವರಿಗೆ ಹುಡುಕಾಟ

ಕೊರೊನಾ ಸೋಂಕಿಗೆ ನೈಸರ್ಗಿಕವಾಗಿ ತಡೆಗೋಡೆ ಹಾಕುವಂತಹ ಪ್ರತಿರೋಧಕ ಶಕ್ತಿ ಹೊಂದಿರುವ ಒಂದು ಸಾವಿರ ಮಂದಿಯ ಮೇಲೆ ಅಧ್ಯಯನ ಮಾಡಲು ಸಂಶೋಧಕರು ಮುಂದಾಗಿದ್ದಾರೆ

Shri News Desk by Shri News Desk
Nov 6, 2021, 03:00 am IST
in ಆರೋಗ್ಯ
Coronavirus-India-Numbers

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ನವದೆಹಲಿ: ಜಾಗತಿಕವಾಗಿ ತಲ್ಲಣ ಉಂಟು ಮಾಡಿರುವ ಕೊರೊನಾ ಸೋಂಕಿಗೆ ನೈಸರ್ಗಿಕವಾಗಿ ತಡೆಗೋಡೆ ಹಾಕುವಂತಹ ಪ್ರತಿರೋಧಕ ಶಕ್ತಿ ಹೊಂದಿರುವ ಒಂದು ಸಾವಿರ ಮಂದಿಯ ಮೇಲೆ ಅಧ್ಯಯನ ಮಾಡಲು ಸಂಶೋಧಕರು ಮುಂದಾಗಿದ್ದಾರೆ. ಇದು ಭವಿಷ್ಯದಲ್ಲಿ ಇಂಥ ಮಾರಣಾಂತಿಕ ಸೋಂಕಿಗೆ ಔಷಧವನ್ನು ಕಂಡುಹಿಡಿಯಲು ಸಹಾಯ ಮಾಡುತ್ತದೆ.

ರಕ್ಷಣಾತ್ಮಕ ಜೀನ್‌ಗಳ ಪತ್ತೆಗಾಗಿ ಮತ್ತು ಭವಿಷ್ಯದ ಸೋಂಕಿಗೆ ಔಷಧ ಕಂಡುಹಿಡಿಯುವ ಸಲುವಾಗಿ ಕೋವಿಡ್‌-19ಗೆ ನೈಸರ್ಗಿಕವಾಗಿ ಪ್ರತಿರೋಧ ಶಕ್ತಿ ಹೊಂದಿರುವಂತಹ ಒಂದು ಸಾವಿರ ಜನರಿಗಾಗಿ ಅಂತರರಾಷ್ಟ್ರೀಯ ವಿಜ್ಞಾನಿಗಳು ಹುಡುಕಾಟ ಆರಂಭಿಸಿದ್ದಾರೆ.

ಸೋಂಕನ್ನು ತಡೆಯುವಂತಹ ಪ್ರತಿರಕ್ಷಣೆಯು ಪ್ರಕೃತಿದತ್ತವಾಗಿ ಅಂದರೆ ವಂಶವಾಗಿಯಾಗಿ ಅಸ್ತಿತ್ವದಲ್ಲಿದ್ದರೆ ಅದು ಸೋಂಕಿತರಿಂದ ವೈರಸ್‌ ಪ್ರಸರಣವಾಗುದನ್ನು ತಡೆಯುವ ಔಷಧದ ಬಗ್ಗೆ ಒಳನೋಟವನ್ನು ನೀಡುತ್ತದೆ. ಈ ಉದ್ದೇಶದಿಂದ ಒಂದು ಸಾವಿರ ಇಂಥ ಜನರನ್ನು ಪರೀಕ್ಷೆಗಾಗಿ ನೊಂದಾಯಿಸಿಕೊಳ್ಳಲು ಸಂಶೋಧಕರು ಮುಂದಾಗಿದ್ದಾರೆ.

ಜಗತ್ತಿನಾದ್ಯತಂತ 10 ಸಂಶೋಧನಾ ಕೇಂದ್ರಗಳಿಂದ ಸಂಶೋಧಕರ ತಂಡಗಳು ಅಸುರಕ್ಷಿತವಾಗಿರುವ ಸೋಂಕಿಗೆ ಮುಖಾಮುಖಿಯಾದರೂ ಅಂದರೆ ಸೋಂಕು ತಗುಲಿದ ಕುಟುಂಬ ಸದಸ್ಯರ ಜತೆ ನಿಕಟವಾಗಿದ್ದರೂ ರೋಗ ಲಕ್ಷಣ ತಗುಲದೆ ಅಥವಾ ಪಾಸಿಟಿವ್‌ ವರದಿ ಬಾರದ ಇಲ್ಲವೆ ರೋಗವನ್ನು ನೈಸರ್ಗಿಕವಾಗಿಯೆ ಜಯಸಿದಂತಹವರ ಜೀನ್‌ಗಳನ್ನು ಪರೀಕ್ಷಿಸಲು ಮುಂದಾಗಿದೆ.

ಮಲೇರಿಯಾಕ್ಕೆ ಕಾರಣವಾಗುವಂತಹ ಪ್ಲಾಸ್ಮೋಡಿಯಂ ವೈವಾಕ್ಸ್‌ ಪರಾವಲಂಬಿ ಪ್ರಭೇದಕ್ಕೆ ನೈಸಗರ್ಗಿಕವಾಗಿ ಆನುವಂಶೀಯ ಪ್ರತಿರೋಧ ಹೊಂದಿರುವಂತಹ ಅಧ್ಯಯನವನ್ನು 2017ರಲ್ಲಿ ವಿಜ್ಞಾನಿಗಳ ತಂಡ ನಡೆಸಿತ್ತು. ಇದೇ ಮಾದರಿಯಲ್ಲಿ ಇಡೀ ಕುಟುಂಬ ಕೋವಿಡ್‌ ಸೋಂಕಿಗಾಗಿ ಒಳಗಾಗಿ ನಂತರ ಅವರಲ್ಲಿ ಒಬ್ಬರಾದರೂ ಎರಡನೇ ಸಾರಿಗೆ ಸೋಂಕು ತಗುಲಿಯೂ ಜಯಸಿದಂತಹವರನ್ನು ವರ್ಗೀಕರಿಸಿ ಅವರಲ್ಲಿನ ಕುಟುಂಬದ ವಂಶವಾಹಿಯ ರೋಗ ನಿರೋಧಕ ಶಕ್ತಿಯ ಜಿನೋಮ್‌ ಸಿಕ್ವೆನ್ಸ್‌ಅಧ್ಯಯನ ಮಾಡಲು ಈ ವಿಜ್ಞಾನಿಗಳು ಬಯಸಿದ್ದಾರೆ.

ಇದರ ಫಲಿತಾಂಶವನ್ನು ಸೋಂಕು ಪೀಡಿತರೊಂದಿಗೆ ಹೋಲಿಕೆ ಮಾಡಲಾಗುತ್ತದೆ. ಈ ಅಧ್ಯಯನವನ್ನು ‘ಜಿನೋಮ್‌-ವೈಡ್‌ ಅಸೋಸಿಯೇಷನ್‌ ಸ್ಟಡೀಸ್‌ (ಜಿಡಬ್ಯುಎಎಸ್‌) ಎಂದು ಕರೆಯಲಾಗುತ್ತದೆ. ಇದು ಕೋವಿಡ್‌ ಸೋಂಕಿಗೆ ವಂಶವಾಹಿಯಲ್ಲಿ ಸ್ವಾಭಾವಿಕವಾಗಿಯೆ ಬೆಳೆದು ಬಂದಿರುವಂತಹ ಪ್ರತಿರೋಧಕ ಶಕ್ತಿಯ ಪ್ರಮಾಣವನ್ನು ತಿಳಿಯಲು ಸಹಾಯಕವಾಗಿದೆ.

Scientists Trying to Identify People with Natural Immunity to Coronavirus

ಇದನ್ನೂ ಓದಿ: Covid vaccine: ಅಪಪ್ರಚಾರದ ನಡುವೆಯೂ ದೇಶದಲ್ಲಿ100 ಕೋಟಿ ಕೋವಿಡ್ ಲಸಿಕೆ ವಿತರಣೆ

Tags: CoronavirusTOP NEWS
ShareSendTweetShare
Join us on:

Related Posts

5 lifestyle to lose belly fat

ಹೊಟ್ಟೆಯ ಬೊಜ್ಜು ಕರಗಿಸಲು ಬದಲಿಸಿ ನಿಮ್ಮ ಜೀವನ ಶೈಲಿಯನ್ನು

Bare Fruit

Bare Fruit Benefits: ಬಡವರ ಸೇಬು ಬೋರೆ ಹಣ್ಣು: ರುಚಿಗೂ ಸೈ ಆರೋಗ್ಯಕ್ಕೂ ಜೈ

ದೇಶದ 14 ಸಿಟಿಗಳಲ್ಲಿ ಕೋವಿಡ್‌ ಸೋಂಕು ಏರಿಕೆ: 8 ರಾಜ್ಯಗಳಿಗೆ ಕೇಂದ್ರ ಪತ್ರ

ದೇಶದ 14 ಸಿಟಿಗಳಲ್ಲಿ ಕೋವಿಡ್‌ ಸೋಂಕು ಏರಿಕೆ: 8 ರಾಜ್ಯಗಳಿಗೆ ಕೇಂದ್ರ ಪತ್ರ

Omicron

ಓಮಿಕ್ರಾನ್ ಬಂದರೆ ಆರೋಗ್ಯದಲ್ಲಿ ಆಗುವ ಬದಲಾವಣೆಗಳೇನು?

ನೀಟ್‌ ಪಿಜಿ ಕೌನ್ಸಲಿಂಗ್‌ ವಿಳಂಬ ವಿರೋಧಿಸಿ ದೆಹಲಿ ವೈದ್ಯರ ತೀವ್ರ ಪ್ರತಿಭಟನೆ

ನೀಟ್‌ ಪಿಜಿ ಕೌನ್ಸಲಿಂಗ್‌ ವಿಳಂಬ ವಿರೋಧಿಸಿ ದೆಹಲಿ ವೈದ್ಯರ ತೀವ್ರ ಪ್ರತಿಭಟನೆ

ಕೋವಿಡ್‌ ಸೋಂಕು ಹೆಚ್ಚಳದ ಕಾರಣ ವಿಶ್ವದಾದ್ಯಂತ 11,500 ವಿಮಾನಗಳ ಸಂಚಾರ ರದ್ದು

ಕೋವಿಡ್‌ ಸೋಂಕು ಹೆಚ್ಚಳದ ಕಾರಣ ವಿಶ್ವದಾದ್ಯಂತ 11,500 ವಿಮಾನಗಳ ಸಂಚಾರ ರದ್ದು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಇಂಥವರನ್ನು ಎಂದಿಗೂ ಮನೆಗೆ ಕರಿಯಬೇಡಿ ಎನ್ನುತ್ತಾರೆ ಚಾಣಕ್ಯರು..

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

ನಿಮ್ಮ ದೃಷ್ಟಿ ತೀಕ್ಷ್ಣವಾಗಿರಬೇಕು, ಕಣ್ಣು ಆರೋಗ್ಯವಾಗಿರಬೇಕು ಅಂದ್ರೆ ಈ ಟಿಪ್ಸ್ ಅನುಸರಿಸಿ

Beauty Tips: ಈ 6 ಸೌಂದರ್ಯ ಸಲಹೆ ಅನುಸರಿಸಿ, ನಿಮ್ಮ ಬ್ಯೂಟಿ ಹೆಚ್ಚಿಸಿ

Spiritual Story: ವಿಷ್ಣು ಮತ್ತು ಲಕ್ಷ್ಮೀ ಮಾರುವೇಷದಲ್ಲಿ ಭೂಲೋಕಕ್ಕೆ ಬಂದಾಗ ಏನಾಗಿತ್ತು..? ಸುಂದರ ಕಥೆ

Spiritual: 6 ಪುರಾಣ ಕಥೆಗಳು: ಗಂಗಾ ಸ್ನಾನ, ಭೃಗು ಋಷಿ ಶಾಪ, ಹನುಮನ ಗಧೆ ಹಲವು ವಿಷಯಗಳ ಬಗ್ಗೆ ಕಥೆ

ನೆನೆಸಿಟ್ಟ ಹೆಸರು ಕಾಳನ್ನು ಒಂದು ತಿಂಗಳು ಸೇವಿಸಿ ನೋಡಿ, ವಾವ್ ಅಂತಾ ನೀವೇ ಹೇಳ್ತೀರಾ..

Recipe: 10 ಬಗೆಯ ರುಚಿಯಾದ ಧಿಡೀರ್ ತಿಂಡಿಗಳ ರೆಸಿಪಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In