• Home
  • About Us
  • Contact Us
  • Terms of Use
  • Privacy Policy
Saturday, February 7, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

R L Jalappa: ಇಹಲೋಕ ತ್ಯಜಿಸಿದ ಹಿರಿಯ ರಾಜಕಾರಣಿ ಆರ್ ಎಲ್ ಜಾಲಪ್ಪ ಅವರ ಜೀವನಗಾಥೆ

ಕೇಂದ್ರ ಸರ್ಕಾರದ ಮಟ್ಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಜಾಲಪ್ಪನವರನ್ನು ಹಲವು ಕಾರಣಗಳಿಗಾಗಿ ಅಜರಾಮರಾಗಿದ್ದಾರೆ.

Shri News Desk by Shri News Desk
Dec 17, 2021, 10:07 pm IST
in ರಾಜ್ಯ
RL Jalappa

ಆರ್ ಎಲ್ ಜಾಲಪ್ಪ

Share on FacebookShare on TwitterTelegram

ಕೇಂದ್ರದ ಮಾಜಿ ಸಚಿವ 97 ವರ್ಷದ ಆರ್.ಎಲ್. ಜಾಲಪ್ಪ ಇಹಲೋಕ ತ್ಯಜಿಸಿದ್ದಾರೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಸದಸ್ಯರಾಗಿದ್ದ ಅವರು, ಮೈಸೂರಿನಲ್ಲಿ ಬಿ.ಎ ಪದವೀ ವ್ಯಾಸಂಗ ಮಾಡಿದ್ದರು. ಜಾಲಪ್ಪನವರು 1980ರಿಂದ 83ರವರೆಗೆ ಕರ್ನಾಟಕ ವಿಧಾನ ಪರಿಷತ್ ಮೂಲಕ ಅಧಿಕೃತವಾಗಿ ಕಲಾಪವನ್ನು ಪ್ರವೇಶಿಸಿದ್ದರು.
ರಾಷ್ಟ್ರ ಮಟ್ಟದ ರಾಜಕಾರಣದಲ್ಲಿ ತಮ್ಮದೇ ಆದ ನಿಲುವುಗಳಿಂದ ಅವರು ಬಹು ಪ್ರಸಿದ್ಧರಾಗಿದ್ದರು. ಕೇಂದ್ರ ಸರ್ಕಾರದ ಮಟ್ಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಜಾಲಪ್ಪನವರನ್ನು ಹಲವು ಕಾರಣಗಳಿಗಾಗಿ ಅಜರಾಮರಾಗಿದ್ದಾರೆ.

ಕರ್ನಾಟಕ ವಿಧಾನಸಭೆಗೆ ಆಯ್ಕೆಯಾದ ಅವರು 1983 ರಿಂದ 1996ರವರೆಗೆ ಶಾಸಕರಾಗಿ ಸೇವೆ ಸಲ್ಲಿಸಿದರು. ನಂತರದ ದಿನಗಳಲ್ಲಿ ಅವರು ರಾಜ್ಯ ಸರ್ಕಾರದಲ್ಲಿ ಸಚಿವರಾಗಿಯು ಸೇವೆ ಸಲ್ಲಿಸುವ ಅವಕಾಶ ಪಡೆದುಕೊಂಡರು. 1983-84 ಮತ್ತು 1985-86 ರಲ್ಲಿ ಸಹಕಾರ ಸಚಿವರಾಗಿ, 1986-1987ರಲ್ಲಿ ಗೃಹ ಸಚಿವರಾಗಿಯೂ ಸೇವೆ ಸಲ್ಲಿಸಿದರು. ಆನಂತರ ದಶಕದ ತರುವಾಯ ಅಂದರೆ, 1995-96ರಲ್ಲಿ ಕರ್ನಾಟಕದ ಕಂದಾಯ ಸಚಿವರಾಗಿಯೂ ಜಾಲಪ್ಪನವರು ಸೇವೆ ಸಲ್ಲಿಸಿದ್ದಾರೆ. 1996- 11 ನೇ ಲೋಕಸಭೆಗೆ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಆಯ್ಕೆಯಾದ ಅವರು, 1996-98 ಕೇಂದ್ರ ಜವಳಿ ಸಚಿವರಾಗಿ ಸೇವೆ ಸಲ್ಲಿಸಿದರಲ್ಲದೇ, 1998 ರಲ್ಲಿ 1999ರಲ್ಲಿ ಮತ್ತು 2004ರಲ್ಲಿಯೂ ಲೋಕಸಭೆಗೆ ಮತ್ತೆ ಚುನಾಯಿತರಾದರು. ಮುಂದುವರೆದು ಕೃಷಿ ಸಚಿವಾಲಯವೂ ಸೇರಿ ಹಲವು ಸಚಿವಾಲಯಗಳ ಸಲಹಾ ಸಮಿತಿಗಳಿಗೂ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.
ಒಟ್ಟು ನಾಲ್ಕು ಬಾರಿ ಲೋಕಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದ ಅವರು, ವಿಧಾನಸಭೆಯ ಸದಸ್ಯರಾಗಿಯೂ ಮನೆಮಾತಾಗಿದ್ದರು. ಅಂದಹಾಗೆ ಜಾಲಪ್ಪನವರು ಪ್ರತಿನಿಧಿಸುತ್ತಿದ್ದ ಲೋಕಸಭಾ ಕ್ಷೇತ್ರ ಚಿಕ್ಕಬಳ್ಳಾಪುರವಾಗಿತ್ತು. ಅವರ ಪೂರ್ಣ ಹೆಸರು ಆರ್.ಲಕ್ಷ್ಮಿನಾರಾಯಣಪ್ಪ, ಪ್ರತಿನಿಧಿಸುತ್ತಿದ್ದ ಪಕ್ಷ ಕಾಂಗ್ರೆಸ್. ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಸೇರಿದಂತೆ ಹಲವು ದಿಗ್ಗಜರ ಒಡನಾಟ ಜಾಲಪ್ಪನವರಿಗಿತ್ತು. ಜಾಲಪ್ಪನವರು ಇಹಲೋಕ ತ್ಯಜಿಸಿದ್ದರಿಂದ ಹಳೆಯ-ಹಿರಿಯ ಸಾಲಿನ ರಾಜಕಾರಣಿಯೋರ್ವರು ಇನ್ನಿಲ್ಲದಂತಾಗಿದೆ.

ಇದನ್ನೂ ಓದಿ: ಈ ಸಿಂಪಲ್ ಟ್ರಿಕ್ ಬಳಸಿ ಯಾವುದೇ ಥರ್ಡ್ ಪಾರ್ಟಿ ಆಪ್‌ಗಳಿಲ್ಲದೆ ಜಾಹಿರಾತು ಬ್ಲಾಕ್ ಮಾಡಿ

(Senior Politician Former Central Minister RL Jalappa dies here is his life details)

Tags: DeathKarnataka PoliticsProfileRL JalappaTOP NEWS
ShareSendTweetShare
Join us on:

Related Posts

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

Uttar Pradesh News: ತಾಳಿ ಕಟ್ಟುವಾಗ ವರನ ಎಡವಟ್ಟು, ಮಂಟಪದಲ್ಲೇ ಮಾರಾಮಾರಿ ಶುರು

Vijayapura News: ಕ್ರೈಂಗಳಿಗೆ ಬ್ರೇಕ್ ಹಾಕಬೇಕಿರುವ ಪೋಲೀಸರಿಂದಲೇ ನಾಚಿಕೆಗೇಡಿನ ಕೆಲಸ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಬಟಾಣಿ ಪರಾಠಾ ಮತ್ತು ಪಾಲಕ್ ಪನೀರ್ ಗ್ರೇವಿ ರೆಸಿಪಿ

Recipe: ರಾಜಸ್ತಾನಿ ಮೇಥಿ ಕಡಿ ರೆಸಿಪಿ

Recipe: ರಾಜಸ್ತಾನಿ ಮೇಥಿ ಕಡಿ ರೆಸಿಪಿ

Mahabharat: ಜೀವನವೆಂಬ ಯುದ್ಧ ಗೆಲ್ಲಲು ಶ್ರೀಕೃಷ್ಣ ಹೇಳಿದ ಈ ಮಾತುಗಳನ್ನು ಕೇಳಿ

ನೀವು ಮೇಷ ರಾಶಿಯವರಾ..? ಹಾಗಾದ್ರೆ ಈ ಲೇಖನ ನಿಮಗಾಗಿ

Life Lesson: ಕೋಪವನ್ನು ಕಂಟ್ರೋಲ್ ಮಾಡಿ, ತಾಳ್ಮೆಯಿಂದಿರಲು ಈ ಟಿಪ್ಸ್ ಫಾಲೋ ಮಾಡಿ

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಸಮಾಜದಲ್ಲಿ ಗೌರವಾನ್ವಿತರಾಗಿ ಬಾಳಬೇಕು ಅಂದ್ರೆ ಚಾಣಕ್ಯರು ಹೇಳಿದ ಈ ಮಾತು ಕೇಳಿ

Recipe: ಆರೋಗ್ಯಕರ ಮತ್ತು ರುಚಿಕರ ಸ್ವೀಟ್ ಕಾರ್ನ್- ರಾಗಿ ಥಾಲಿಪೀಟ್ ರೆಸಿಪಿ

Recipe: ಆರೋಗ್ಯಕರ ಮತ್ತು ರುಚಿಕರ ಸ್ವೀಟ್ ಕಾರ್ನ್- ರಾಗಿ ಥಾಲಿಪೀಟ್ ರೆಸಿಪಿ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In