• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರೀಡೆ

ರೋಹಿತ್ ಶರ್ಮಾ ಪೂರ್ಣಾವಧಿ ನಾಯಕರಾಗಲಿ ಎಂದ ಶಾಹೀದ್ ಅಫ್ರೀದಿ ಕೊಹ್ಲಿಗೆ ನೀಡಿದ ಸಲಹೆ ಏನು?

ರೋಹಿತ್ ಶರ್ಮಾ ಅವರನ್ನು ಟ್ವೆಂಟಿ–20 ಮತ್ತು ಏಕದಿನ ಕ್ರಿಕೆಟ್‌ ಎರಡೂ ಮಾದರಿಯ ನಾಯಕನನ್ನಾಗಿ ಕಾಣಲು ಬಯಸುತ್ತೇನೆ ಎಂದು ಪಾಕಿಸ್ತಾನದ ಮಾಜಿ ಆಲ್‌ರೌಂಡರ್ ಕ್ರಿಕೆಟಿಗ ಶಾಹೀದ್ ಅಫ್ರೀದಿ ಹೇಳಿದ್ದಾರೆ.

Shri News Desk by Shri News Desk
Nov 11, 2021, 09:46 pm IST
in ಕ್ರೀಡೆ
Rohit Sharma

ರೋಹಿತ್ ಶರ್ಮಾ

Share on FacebookShare on TwitterTelegram

ಇಸ್ಲಾಮಾಬಾದ್: ಟ್ವೆಂಟಿ–20 ವಿಶ್ವಕಪ್ ಟೂರ್ನಿಯ ಮುಕ್ತಾಯದೊಂದಿಗೆ ಟೀಂ ಇಂಡಿಯಾದಲ್ಲಿ ವಿರಾಟ್ ಕೊಹ್ಲಿಯವರ ನಾಯಕತ್ವವೂ (ಟ್ವೆಂಟಿ–20 ಮಾದರಿ ಕ್ರಿಕೆಟ್‌ನಲ್ಲಿ) ಕೊನೆಗೊಂಡಿದೆ. ಮುಂಬರುವ ನ್ಯೂಜಿಲೆಂಡ್ ವಿರುದ್ಧದ ಟ್ವೆಂಟಿ–20 ಸರಣಿ ಹಾಗೂ ನಂತರದ ಟೂರ್ನಿಗಳಿಗೆ ರೋಹಿತ್ ಶರ್ಮಾ ಅವರನ್ನು ನಾಯಕನನ್ನಾಗಿ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಘೋಷಿಸಿದೆ.

ಈ ಮಧ್ಯೆ, ರೋಹಿತ್ ಶರ್ಮಾ ಅವರನ್ನು ಟ್ವೆಂಟಿ–20 ಮತ್ತು ಏಕದಿನ ಕ್ರಿಕೆಟ್‌ ಎರಡೂ ಮಾದರಿಯ ನಾಯಕನನ್ನಾಗಿ ಕಾಣಲು ಬಯಸುತ್ತೇನೆ ಎಂದು ಪಾಕಿಸ್ತಾನದ ಮಾಜಿ ಆಲ್‌ರೌಂಡರ್ ಕ್ರಿಕೆಟಿಗ ಶಾಹೀದ್ ಅಫ್ರೀದಿ ಹೇಳಿದ್ದಾರೆ.

ಇದನ್ನೂ ಓದಿ: ICC T20 WC | ಡೇರಿಲ್ ಮಿಷೆಲ್ ಅಬ್ಬರಕ್ಕೆ ಮಂಕಾದ ಇಂಗ್ಲೆಂಡ್: ಫೈನಲ್‌ಗೆ ಲಗ್ಗೆ ಇರಿಸಿದ ನ್ಯೂಜಿಲೆಂಡ್‌

ಟೀಂ ಇಂಡಿಯಾ ಟ್ವೆಂಟಿ–20 ತಂಡದ ನಾಯಕನಾಗಿ ರೋಹಿತ್ ಶರ್ಮಾ ಅವರ ನೇಮಕಕ್ಕೆ ಪ್ರತಿಕ್ರಿಯಿಸಿದ ಅಫ್ರೀದಿ, ‘2008ರಲ್ಲಿ ಐಪಿಎಲ್‌ನಲ್ಲಿ ರೋಹಿತ್ ಜತೆ ಆಟವಾಡಿದ್ದೆ. ಅವರನ್ನು ಪೂರ್ಣಾವಧಿಯ ನಾಯಕನನ್ನಾಗಿ ಕಾಣಲು ಬಯಸುತ್ತೇನೆ’ ಎಂದು ಹೇಳಿದ್ದಾರೆ.

‘ಐಪಿಎಲ್‌ ಟೂರ್ನಿಯಲ್ಲಿ ‘ಡೆಕ್ಕನ್ ಚಾರ್ಜರ್ಸ್’ ತಂಡದ ಪರವಾಗಿ ರೋಹಿತ್ ಜತೆ ಒಂದು ವರ್ಷ ಆಡಿದ್ದೆ. ಅವರೊಬ್ಬ ಅದ್ಭುತ ಆಟಗಾರ. ಬ್ಯಾಟಿಂಗ್‌ನಲ್ಲಿ ಅವರ ಹೊಡೆತಗಳ ಆಯ್ಕೆ ಚೆನ್ನಾಗಿದೆ. ಅವರು ಅಗತ್ಯವಿದ್ದಾಗ ರಿಲ್ಯಾಕ್ಸ್‌ ಆಗಿ ಇರುತ್ತಾರೆ ಹಾಗೂ ಬೇಕೆನಿಸಿದಾಗ ಕೋಪಗೊಳ್ಳುವುದೂ ಅವರಿಗೆ ಗೊತ್ತಿದೆ. ಎರಡೂ ರೀತಿಯಲ್ಲಿ ಅವರನ್ನು ಕಂಡಿದ್ದೇನೆ. ಅವರಿಗೆ ನಿಜವಾಗಿಯೂ ಅವಕಾಶ ನೀಡಬೇಕು’ ಎಂದು ‘ಸಮಾ ಟಿವಿ’ಗೆ ನೀಡಿದ ಸಂದರ್ಶನದಲ್ಲಿ ಅಫ್ರೀದಿ ಹೇಳಿದ್ದಾರೆ.

ವಿರಾಟ್ ಕೊಹ್ಲಿ ಅವರ ಬಗ್ಗೆ ಮಾತನಾಡಿದ ಅವರು, ಎಲ್ಲ ಮಾದರಿಯ ಕ್ರಿಕೆಟ್‌ನಲ್ಲಿ ಭಾರತೀಯ ಕ್ರಿಕೆಟ್ ತಂಡದ ನಾಯಕನಾಗಿ ಜವಾಬ್ದಾರಿ ನಿರ್ವಹಿಸುವುದು ಅಷ್ಟು ಸುಲಭದ ಕೆಲಸವಲ್ಲ. ಕೊಹ್ಲಿ ಅವರು ನಾಯಕತ್ವ ಬಿಟ್ಟುಕೊಟ್ಟಿದ್ದಾರೆ. ಅವರಿಗೆ ಬ್ಯಾಟಿಂಗ್ ಮಾಡುವುದನ್ನು ಆಸ್ವಾದಿಸಲು ಬಿಡಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ವಿಶ್ವಕಪ್‌ನಿಂದ ಟೀಂ ಇಂಡಿಯಾ ಔಟ್: ನಿರ್ಗಮಿತ ಕೋಚ್ ರವಿ ಶಾಸ್ತ್ರಿ ಕೊಟ್ಟ ಕಾರಣಗಳೇನು?

‘ವಿರಾಟ್ ಅವರು ಆಟಗಾರನಾಗಿ ತಂಡದಲ್ಲಿ ಮುಂದುವರಿಯಬೇಕು. ಆಗ ಕಡಿಮೆ ಒತ್ತಡ ಇರುತ್ತದೆ. ಅವರು ಕೂಡ ಸಾಕಷ್ಟು ಕ್ರಿಕೆಟ್ ಆಡಿದ್ದಾರೆ. ಭಾರತ ಹಾಗೂ ಪಾಕಿಸ್ತಾನದಂಥ ದೇಶಗಳ ಕ್ರಿಕೆಟ್ ತಂಡದ ನಾಯಕತ್ವ ನಿರ್ವಹಿಸುವುದು ಅಷ್ಟು ಸುಲಭದ ಮಾತಲ್ಲ. ಉತ್ತಮವಾಗಿ ನಾಯಕತ್ವ ನಿರ್ವಹಿಸುತ್ತಿರುವವರೆಗೆ ಎಲ್ಲವೂ ಸುಲಭವಾಗಿ ಇರುತ್ತವೆ. ಕೊಹ್ಲಿ ಅವರು ಇನ್ನು ಬ್ಯಾಟಿಂಗ್‌ ಮೇಲೆ ಗಮನಹರಿಸುವ ಮೂಲಕ ಕ್ರಿಕೆಟ್ ಅನ್ನು ಆಸ್ವಾದಿಸಬಹುದು ಎಂದು ಅಫ್ರೀದಿ ಹೇಳಿದ್ದಾರೆ.

Tags: ICC T20 World CupRohit SharmaTeam IndiaTOP NEWS
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

T20 World Cup 2024: ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಇನ್ನೊಂದು ಜಾಕ್‌ಪಾಟ್

Sports News: ತಮ್ಮ ಡಿವೋರ್ಸ್ ವದಂತಿಗೆ ಬ್ರೇಕ್ ಹಾಕಿದ ಹಾರ್ದಿಕ್ ಪತ್ನಿ ನತಾಶಾ

Cricket News: ಪಾಪರಾಜಿಗಳಿಗೆ ಗಿಫ್ಟ್ ಕೊಟ್ಟ ಅನುಷ್ಕಾ ಮತ್ತು ವಿರಾಟ್: ಕಾರಣವೇನು..?

RCB ಸೋಲನ್ನು ಸಂಭ್ರಮಿಸಿದ ನಟಿ: ಮುಟ್ಟಿನೊಡಿಕೊಳ್ಳುವಂತೆ ರಿಪ್ಲೈ ಕೊಟ್ಟ ಆರ್‌ಸಿಬಿ ಫ್ಯಾನ್ಸ್

Virat-Kohli-against-England

ವಿರಾಟ್ ಕೊಹ್ಲಿ ನೂರನೇ ಟೆಸ್ಟ್ ಕನಸನ್ನು ನನಸಾಗಿಸುವ ವೇದಿಕೆಯಾಗಲಿದೆಯೇ ಬೆಂಗಳೂರು?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In